• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಾರದ ಮುನಿಗಳು ಅನೇಕರ ಬದುಕನ್ನೇ ಉದ್ಧಾರಗೊಳಿಸಿದವರು : ಜೋಶಿ

      Voice Of Janata

      May 26, 2024
      0
      ನಾರದ ಮುನಿಗಳು ಅನೇಕರ ಬದುಕನ್ನೇ ಉದ್ಧಾರಗೊಳಿಸಿದವರು : ಜೋಶಿ
      0
      SHARES
      213
      VIEWS
      Share on FacebookShare on TwitterShare on whatsappShare on telegramShare on Mail

      ನಾರದ ಮುನಿಗಳು ಅನೇಕರ ಬದುಕನ್ನೇ ಉದ್ಧಾರಗೊಳಿಸಿದವರು : ಜೋಶಿ

      ವಿಜಯಪುರ: ಧೃವ ಒಂದು ತಾರೆಯಾಗಲು, ಪ್ರಹ್ಲಾದ ಭಕ್ತ ಪ್ರಹ್ಲಾದನಾಗಲು ಪ್ರೇರಣೆಯಾಗಿದ್ದೇ ನಾರದ ಮುನಿ, ನಾರದ ಮುನಿಗಳು ಅನೇಕರ ಬದುಕನ್ನೇ ಉದ್ಧಾರಗೊಳಿಸಿದವರು ಎಂದು ಡಾ.ಸಂಜೀವ ಜೋಶಿ ಹೇಳಿದರು.

      ಮಂಥನ ವಿಜಯಪುರ ಘಟಕದ ಆಶ್ರಯದಲ್ಲಿ ವಿಜಯಪುರದ ಶುಭಶ್ರೀ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾರದ ಜಯಂತಿ ಪ್ರಯುಕ್ತ ನಡೆದ ಉಪನ್ಯಾಸಗೋಷ್ಠಿಯಲ್ಲಿ ತಮ್ಮ ವಿಚಾರ ಪ್ರತಿಪಾದಿಸಿದ ಅವರು, ನಾರದ ಮುನಿ ಎಂದರೆ ಈ ವಿಷಯ ಅಲ್ಲಿಗೆ, ಅಲ್ಲಿನ ವಿಷಯ ಇಲ್ಲಿಗೆ ಹೇಳುತ್ತಾರೆ ಎಂಬುದು ಪ್ರಚಲಿತದಲ್ಲಿದೆ. ಆದರೆ ಅವರು ಬುದ್ದಿವಾದದ ಮೂಲಕ ಲೋಕೋದ್ದಾರ ಮಾಡಿದ ಶ್ರೇಯಸ್ಸು ನಾರದರಿಗೆ ಸಲ್ಲುತ್ತದೆ, ಧೃವ ಕಾಡಿನಲ್ಲಿ ಅಲೆದಾಡುತ್ತಿರುವಾಗ ಅವನಿಗೆ ಓಂ ನಮೋ ಭಗವತೇ ವಾಸುದೇವಾಯಃ ನಮಃ ಎಂಬ ಕಾರಣ ಆತ ಧೃವತಾರೆಯಾಗಲು ಕಾರಣವಾಯಿತು, ಅದೇ ತೆರನಾಗಿ ಪ್ರಹ್ಲಾದನಲ್ಲಿ ಅದಮ್ಯ ಭಕ್ತಿ ಪ್ರವಹಿಸುವಂತೆ ಮಾಡಿ ಅವನನ್ನು ಭಕ್ತ ಪ್ರಹ್ಲಾದವನ್ನಾಗಿ ಮಾಡಿದ್ದು ಸಹ ನಾರದರೇ ಎಂದರು.
      ಧರ್ಮದ ಪರವಾಗಿ ನಾರದರು ಸದಾ ಇದ್ದರು, ನದಿ, ಗಿಡಮರಗಳಂತೆ ನಾರದರು ತಮಗಾಗಿ ಎಂದೂ ಬದುಕಲಿಲ್ಲ. ನಾರದ ಮುನಿಗಳ ಜೀವನ ಅಧ್ಯಯನ ಮಾಡಿ ಅವರ ಶ್ರೇಷ್ಠ ತತ್ವಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.

      ಕಾನಿಪ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ನಾರದ ಮುನಿಗಳು ಭೂಮಿ, ಪಾತಾಳ, ಸ್ವರ್ಗಲೋಕದ ವರದಿಗಾರರಾಗಿದ್ದರು, ಒಂದು ರೀತಿ ಸರ್ವವ್ಯಾಪಿಯಾಗಿದ್ದರು, ತ್ರಿಲೋಕದ ಸುವಾರ್ತೆ ನೀಡುತ್ತಿದ್ದ ನಾರದ ಮುನಿಗಳು ಒಬ್ಬ ಶ್ರೇಷ್ಠ ಹಾಗೂ ಆದ್ಯ ಪರ್ತಕರ್ತರು. ನಾರದ ಮುನಿ ಮನುಕುಲಕ್ಕೆ ಜ್ಞಾನ ಕೊಡುವ ಶ್ರೇಷ್ಠ ವ್ಯಕ್ತಿ. ಅವರು ೬೪ ವಿದ್ಯೆಗಳಲ್ಲಿ ಪಾರಂಗತವಾಗಿದ್ದರು ಎಂದರು.

      ಇದೇ ಸಂದರ್ಭದಲ್ಲಿ ನಾರದ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಲಾಯಿತು‌‌. ಈ‌ ಸಂದರ್ಭದಲ್ಲಿ ಸಂಯುಕ್ತ ಕರ್ನಾಟಕ ಹಿರಿಯ ಪತ್ರಕರ್ತ ವಾಸುದೇವ ಹೇರಕಲ್, ಸಂಕೇತ ಬಗಲಿ, ಸಂಗನಗೌಡ ಪಾಟೀಲ, ರಘುತ್ತಮ‌ ಅರ್ಜುಣಗಿ, ರಂಜೀತ ರಜಪೂತ, ಅಕ್ಷಯ ಪಶ್ಚಾಪೂರ,‌ ಶ್ರೀನಿವಾಸ ಗುಜ್ರಾಲ, ಸಂತೋಷ ಕಳ್ಳಿಗುಡ್ಡ, ವಿನೋದಕುಮಾರ ಮಣೂರ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#Sages of Narada saved many lives : Joshi#voj Today News#ನಾರದ ಮುನಿಗಳು ಅನೇಕರ ಬದುಕನ್ನೇ ಉದ್ಧಾರಗೊಳಿಸಿದವರು : ಜೋಶಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.