• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನ

      Voiceofjanata.in

      March 19, 2026
      0
      ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನ

      ಮುದ್ದೇಬಿಹಾಳ: ವಿಜಯಪುರ ವಿಭಾಗದ ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತದ 2026ರ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ನೂತನವಾಗಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಮುದ್ದೇಬಿಹಾಳ ಘಟಕದ ನಿರ್ವಾಹಕ ಸಾಹೇಬಪಟೇಲ ಅ. ಬಿರಾದಾರ (ಬಾವೂರ) ಅವರಿಗೆ ಇತ್ತೀಚೆಗೆ ಪಟ್ಟಣದ ದಿ!! ಮಾತೋಶ್ರೀ ನಾಗಮ್ಮ ಭೀ. ಬೆಳಗಲ್ಲ ಫೌಂಡೇಶನ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
      ​ನೌಕರರ ಹಿತಕ್ಕಾಗಿ ಶ್ರಮಿಸುವ ಸಂಘದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿರಾದಾರ ಅವರನ್ನು ಫೌಂಡೇಶನ್‌ನ ಅಧ್ಯಕ್ಷರಾದ ಹಣಮಂತ ಭೀ. ಬೆಳಗಲ್ಲ ಹಾಗೂ ಸಾರಿಗೆ ಸಂಸ್ಥೆಯ ಸಹೋದ್ಯೋಗಿಗಳು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸತ್ಕರಿಸಿದರು.
      ​ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಂಘದ ಅಭಿವೃದ್ಧಿ ಹಾಗೂ ನೌಕರರ ಏಳಿಗೆಗೆ ನೂತನ ನಿರ್ದೇಶಕರು ಹೆಚ್ಚಿನ ಶಕ್ತಿ ತುಂಬಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಕಂಟ್ರೋಲರ್‌ಗಳಾದ ನಾಗಪ್ಪ ಬಾಚಿಹಾಳ, ವಿಠ್ಠಲ ಆರ್. ಲಮಾಣಿ, ಮತ್ತು ಚಾಲಕ ನಿರ್ವಾಹಕರಾದ ಬಸ್ಸು ಕರಿಬಾವಿ, ಎಸ್. ಬಿ. ತೊಗರಿ, ವಿ. ವಿ. ಕುಲಕರ್ಣಿ, ಎಸ್. ಎಸ್. ಚಲವಾದಿ, ಆರ್. ಜಿ. ಮಾದಾಪುರ, ಆರ್. ಎಸ್. ಮಾದರ, ಆರ್. ಎಸ್. ರಾಠೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      Tags: #indi / vijayapur#Public News#Saheba Patel Biradara#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನis felicitated.the new director of KSRTC Employees' Co-operative Society
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.