• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      Voiceofjanata.in

      November 13, 2025
      0
      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರದಲ್ಲಿ 10ನೇ ಅಕ್ಟೋಬರ್ 2025, ಸೋಮವಾರ ರಂದು ಸೈಬರ್ ಜಾಗೃತಿ ಕಾರ್ಯಕ್ರಮ ನೆರವೇರಿತು.

      ಇಂದಿನ ದಿನಮಾನದಲ್ಲಿ ಸೈಬರ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು ಸರ್ವರೂ ಅಂತರ್ಜಾಲದ ಬಳಕೆಯನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಬೇಕು ಎಂದು ಸಿ.ಇ.ಎನ್. ಸೈಬರ್ ಕ್ರೈಂ ಪೊಲೀಸ್ ಠಾಣೆ ವಿಜಯಪುರದ ಪೊಲೀಸ್ ಇನ್ಸ್ ಪೆಕ್ಟರ್ ರವಿ ಯಡವನ್ನವರು ಹೇಳಿದರು. ಬಿಜಾಪುರದ ಸೈನಿಕ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಸೈಬರ್ ಅಪರಾಧಗಳು ಯಾವುದೇ ಗಡಿ ಹೊಂದಿಲ್ಲ, ಹಲವಾರು ಅನಕ್ಷರಸ್ಥರು ಹಾಗೂ ಅಕ್ಷರಸ್ಥರು ಸಹ ಈ ಒಂದು ಸೈಬರ್ ಅಪರಾಧ ಹಾಗೂ ವಂಚನೆಗೆ ಬಲಿಯಾಗಿರುವ ಅನೇಕ ಪ್ರಕರಣಗಳನ್ನು ಕಾಣಬಹುದಾಗಿದೆ. ಸೈಬರ್ ಅಪರಾಧಗಳು ಸವಾಲಾಗಿ ಪರಿಣಮಿಸಿವೆ. ‘ಇಂಟರ್ನೆಟ್’ ಹೊಂದಿರುವ ಸ್ಮಾರ್ಟ್ಫೋನ್ ಬಳಕೆ ಹೆಚ್ಚಾಗಿರುವ ಪರಿಣಾಮ ಅಪರಾಧ ಹಾಗೂ ವಂಚನೆ ಎಸಗಲು ಅಪರಾಧಿಗಳಿಗೆ ಆನ್ಲೈನ್ ನಲ್ಲಿ ಅನೇಕ ಸಾಧನಗಳು ಲಭ್ಯವಿವೆ. ವಂಚಕರು ಮೊಬೈಲ್ ಅಪ್ಲಿಕೇಶನ್ ಮೂಲಕ ಸಾಲ ಸೌಲಭ್ಯ ನೀಡುವ ಆಸೆ ಹುಟ್ಟಿಸಿ ವಂಚಿಸುವ ಪ್ರಕರಣಗಳು, ಹೂಡಿಕೆ ನೆಪದಲ್ಲಿ ಹಣ ಪಡೆದು ವಂಚಿಸುವ ಪ್ರಕರಣಗಳು, ಡಿಜಿಟಲ್ ಅರೆಸ್ಟ್ ಸಂಬಂಧಿತ ವಂಚನೆಗಳು, ಸಿಮ್ ಸ್ವಾಪಿಂಗ್ ಪ್ರಕರಣಗಳು, ಹ್ಯಾಕಿಂಗ್ ಪ್ರಕರಣಗಳು ಸೈಬರ್ ಅಪರಾಧಕ್ಕೆ ಉದಾಹರಣೆಯಾಗಿವೆ. ಸೈಬರ್ ಅಪರಾಧಗಳನ್ನು ಅಲ್ಲಗಳೆಯದೇ ಅವುಗಳ ಬಗ್ಗೆ ನಾವು ಜಾಗೃತರಾಗಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು. ಯಾವುದೇ ಸೈಬರ್ ಅಪರಾಧಗಳು ಜರುಗಿದಲ್ಲಿ ತ್ವರಿತವಾಗಿ ಪ್ರಕರಣವನ್ನು ದಾಖಲಿಸಬೇಕು. ಸೈಬರ್ ಅಪರಾಧಕ್ಕೆ ಅಥವಾ ವಂಚನೆಗೆ ಒಳಗಾದರೆ ಧೈರ್ಯವಾಗಿ 1930 ಉಚಿತ ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ವಿದ್ಯಾರ್ಥಿಗಳು ಸೈಬರ್ ವಂಚನೆ ತಡೆಗಟ್ಟುವಲ್ಲಿ ನೆರೆಹೊರೆಯವರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಜನರನ್ನು ಜಾಗೃತರಾಗಿರಲು ಸಹಕಾರಿಯಾಗಿಬೇಕು ಎಂದು ಹೇಳಿದರು.

      ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ರವರು, ಸೈಬರ್ ಕ್ರೈಂ ಪೊಲೀಸ್ ಠಾಣೆ ವಿಜಯಪುರದ ಅಧಿಕಾರಿಗಳು, ಹಿರಿಯ ಮಾಸ್ಟರ್ ಶ್ರೀ. ರೇವಣಕುಮಾರ ದೇಸಾಯಿ, ಶಾಲೆಯ ಶೈಕ್ಷಣಿಕ ಮತ್ತುಆಡಳಿತ ಸಿಬ್ಬಂದಿವರ್ಗದವರು, ಎನ್‌.ಸಿ.ಸಿ. ಸಿಬ್ಬಂದಿವರ್ಗ ಮತ್ತು ಕೆಡೆಟ್‌ಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Sainik School Bijapur Cyber ​​Awareness Program#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿ ತಾಲೂಕಿನ ಸಮಗಾರ ಹರಳಯ್ಯ ಸಮಾಜದ ತಾಲೂಕ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ..!

      ಇಂಡಿ ತಾಲೂಕಿನ ಸಮಗಾರ ಹರಳಯ್ಯ ಸಮಾಜದ ತಾಲೂಕ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ..!

      November 13, 2025
      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      November 13, 2025
      ಮಕ್ಕಳ ದಿನಾಚರಣೆ, ನಾಳೆ ಪೋಷಕ-ಶಿಕ್ಷಕರ ಸಭೆ 

      ಮಕ್ಕಳ ದಿನಾಚರಣೆ, ನಾಳೆ ಪೋಷಕ-ಶಿಕ್ಷಕರ ಸಭೆ 

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.