• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು : ಸಚಿವ ಎಮ್ ಬಿ ಪಿ

      Voiceofjanata.in

      August 10, 2025
      0
      ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು : ಸಚಿವ ಎಮ್ ಬಿ ಪಿ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು : ಸಚಿವ ಎಮ್ ಬಿ ಪಿ

      ವಿಜಯಪುರ: ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಇಂದು ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಮತ್ತು ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್ ಅನುದಾನಡಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, ಬಳಿಕ ಖಾಜಾ ಬಾಪುಸಾಹೇಬರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಮಮದಾಪುರದಲ್ಲಿ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಕೆರೆ ತುಂಬಿಸಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶಾಲೆ ಮತ್ತು ಕಾಲೇಜುಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು. ಈ ಮೂಲಕ ಪ್ರಕೃತಿಯಲ್ಲಿ ಶ್ರೀಗಳನ್ನು ಕಾಣೋಣ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು, ಶಿವಾನಂದಸ್ವಾಮಿ, ಬಾಲವಿಕಾಸ ಅಕಾಡೆಮಿ‌ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಬಸವರಾಜ ದೇಸಾಯಿ, ಕುಮಾರ ದೇಸಾಯಿ, ಮಲ್ಲಿಕಾರ್ಜುನ ಗಂಗೂರ, ಕೃಷ್ಣಾಜಿ ಕುಲಕರ್ಣಿ, ವೆಂಕಣ್ಣ ಬಿದರಿ, ಈರನಗೌಡ ಬಿರಾದಾರ, ಬಿ. ಡಿ. ಪಾಟೀಲ, ರಫೀಕ್ ಖಾನೆ, ಶಿವಪ್ಪ ನಾಯಕ, ರಮೇಶ ನಾಯಕ, ಸುಖದೇವ ಕಟ್ಟಿಮನಿ, ಮುನ್ನಾಸಾಬ ಗಣಿ, ಎಚ್. ಬಿ. ಹರನಟ್ಟಿ, ಹುಸೇನಸಾಬ ಕಿಜಿ, ಕೌಸರ ಅತ್ತಾರ, ಆರೀಫ್ ಕಿಜಿ, ಬಸಪ್ಪ ಗಲಗಲಿ, ಮುತ್ತೆಶ ಗಡ್ಡದಮಠ, ಮಲ್ಲಿಕಾರ್ಜುನ ರಾಜಂಗಳ, ಬಸವರಾಜ ಪಾಟೀಲ, ಸದಾಶಿವ ನಾಯಕರ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕಾರ್ಯನಿರ್ವಾಹಕ‌ ಅಭಿಯಂತರ ಮಹಾಂತೇಶ ಚನಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಹಾದೇವ ತಳವಾರ ಮುಂತಾದವರು ಉಪಸ್ಥಿತರಿದ್ದರು.

      Minister MBP Khaja Bapusaheb Statue Inauguration

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಶ್ರೀ ಖಾಜಾ ಬಾಪುಸಾಹೇಬ ಅವರ ಮೂರ್ತಿಯನ್ನು ಸಚಿವ ಎಂ. ಬಿ. ಪಾಟೀಲ ಅನಾವರಣ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಅಭಿನವ ಮುರುಘೇಂದ್ರ ಸ್ವಾಮೀಜಿ, ಸಂಗಮೇಶ ಬಬಲೇಶ್ವರ ಮುಂತಾದವರು ಉಪಸ್ಥಿತರಿದ್ದರು.

      Minister MBP Hescom Building Foundation

      ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ‌ ಮಮದಾಪುರದಲ್ಲಿ ಹೆಸ್ಕಾಂ ಶಾಖಾ ಕಚೇರಿ ಕಟ್ಟಡ ಕಾಮಗಾರಿಗೆ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಅಭಿನವ ಮುರುಘೇಂದ್ರ ಸ್ವಾಮೀಜಿ, ಸಂಗಮೇಶ ಬಬಲೇಶ್ವರ ಸೇರಿದಂತೆ ನಾನಾ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

       Minister MBP CSR School Building Bhumipuje

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ‌ ಮಮದಾಪುರದಲ್ಲಿ ಟೊಯೊಟಾ ಕಿರ್ಲೋಸ್ಕರ್ ಸಿ.ಎಸ್.ಆರ್ ಅನುದಾನಡಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು, ಸಂಗಮೇಶ ಬಬಲೇಶ್ವರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Sains Museum will be launched in the forest built in honor of the century saint Sri Siddheshwar Swamiji: Minister MBP#Today News#Voice Of Janata#Voiceofjanata.in#ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ‌ ಗೌರವಾರ್ಥ ನಿರ್ಮಿಸಲಾಗಿರುವ ಅರಣ್ಯದಲ್ಲಿ‌ ಸಾಯಿನ್ಸ್ ಮ್ಯೂಜಿಯಂ ಪ್ರಾರಂಭಿಸಲಾಗುವುದು : ಸಚಿವ ಎಮ್ ಬಿ ಪಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.