ಮೀನುಮರಿಗಳ ಮಾರಾಟ..?
ವಿಜಯಪುರ ನ.10 : ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ದಿನಾಂಕ : 14-11-2025 ಸಾಮಾನ್ಯ ಗೆಂಡೆ (ಗೌರಿ) ಮೀನುಮರಿಗಳನ್ನು ತಲಾ 1 ರೂ.ರಂತೆ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9945959704,9900776205 ಸಂಪರ್ಕಿಸಬಹುದಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೀನುಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















