• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾಲೋಟಗಿಯಲ್ಲಿ‌ ರಾಷ್ಟ್ರಕೂಟರ ಕಾಲಕ್ಕೆ ಇದ್ದ ವಿಶ್ವವಿದ್ಯಾಲಯದ ಕುರಿತು ಚಿಂತನೆ..!

      Voice of janata

      February 8, 2024
      0
      ಸಾಲೋಟಗಿಯಲ್ಲಿ‌ ರಾಷ್ಟ್ರಕೂಟರ ಕಾಲಕ್ಕೆ ಇದ್ದ ವಿಶ್ವವಿದ್ಯಾಲಯದ ಕುರಿತು ಚಿಂತನೆ..!
      0
      SHARES
      191
      VIEWS
      Share on FacebookShare on TwitterShare on whatsappShare on telegramShare on Mail

      ಸಾಲೋಟಗಿಯಲ್ಲಿ‌ ರಾಷ್ಟ್ರಕೂಟರ ಮೂರನೆ ಕೃಷ್ಣನ ಕಾಲಕ್ಕೆ ಇದ್ದ ವಿಶ್ವವಿದ್ಯಾಲಯದ ಕುರಿತು ಸಂಶೋಧನಾತ್ಮಕವಾಗಿ ಚಿಂತನೆ ನಡೆಸಬೇಕು.

      ಇಂಡಿ: ಶಿಕ್ಷಣ ಕುರಿತು ಮಹರ್ಷಿ ಅರವಿಂದರು ಮಂಡಿಸಿದ ವಿಚಾರಗಳು ಮಾನವ ಕಲ್ಯಾಣ, ಮಾನವ ವಿಕಾಸ ಪಥಕ್ಕೆ ಮಾರ್ಗದರ್ಶಿ. ಶಿಕ್ಷಣ ಕುರಿತು ಮಂಡಿಸಿದ ವಿಚಾರಗಳು ವರ್ತಮಾನದ ಗ್ರಹಿಕೆಯಿಂದಲೂ ಪರಿಪುಷ್ಟವಾದುದು ಎಂದು ನಿವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಹೇಳಿದರು.

      ತಾಲೂಕಿನ ಸಾಲೋಟಗಿ ಗ್ರಾಮದ ರಾಮಲಿಂಗೇಶ್ವರ ಪ್ರಾಂಗಣದಲ್ಲಿ ಶ್ರೀ ಅರವಿಂದೋ ಸಮಿತಿಯಿಂದ ವಾರ್ಷಿಕೋತ್ಸವ 2023 ನಡೆದ ಸಮಾರಂಭದಲ್ಲಿ ಮಾತನಾಡಿದರು. ಮಹರ್ಷಿ ಅರವಿಂದರ ಚಿಂತನೆಗಳ ಬೆಳಕಿನಲ್ಲಿ ಭಾರತೀಯ ಶಿಕ್ಷಣವನ್ನು ಕಟ್ಟಬೇಕಾಗಿದೆ ಎಂದರು. ಮಹಾನಂದಾ ಬಿರಾದಾರ ಶ್ರೀ ಮೀರಾ ಮಾತೆಯ ಕುರಿತು ಮಾತನಾಡಿ ನಾವು ಮಾತೆಯವರ ಮಕ್ಕಳು, ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿರುವ ನಮಗೆ ಯಾವತ್ತೂ ನಮ್ಮ ಮಾತೆ ಬಿಡುವದಿಲ್ಲ ಎಂದರು.
      ಸಂಶೋಧಕ ಡಿ.ಎನ್.ಅಕ್ಕಿಯವರು ಮಾತನಾಡಿ ರಾಮಲಿಂಗೇಶ್ವರ ದೇವಸ್ಥಾನದ ಪುರಾತನತೆ ಮತ್ತು ಸಾಲೋಟಗಿಯಲ್ಲಿ‌ ರಾಷ್ಟ್ರಕೂಟರ ಮೂರನೆ ಕೃಷ್ಣನ ಕಾಲಕ್ಕೆ ಇದ್ದ ವಿಶ್ವವಿದ್ಯಾಲಯದ ಕುರಿತು ಸಂಶೋಧನಾತ್ಮಕವಾಗಿ ಮಾತನಾಡಿದರು.

      ಪ್ರಾಸ್ತಾವಿಕವಾಗಿ ಸಾಹಿತಿ ಗೀತಯೋಗಿ ಮಾತನಾಡಿ ಸಾಲೋಟಗಿಯ ಶ್ರೀ‌ ಅರವಿಂದರ ಸಮಿತಿ ನಡೆದು ಬಂದ ದಾರಿ ಮತ್ತು ಮಾತಾರವಿಂದರ ಯೋಗಸೂತ್ರ ಗಳನ್ನು ತಿಳಿದುಕೊಳ್ಳಲು ಮಧುರಚೆನ್ನರ ನನ್ನ ನಲ್ಲ ನೆರವಾಗುತ್ತದೆ ಎಂದರು. ಸಮಿತಿಯ ಅಧ್ಯಕ್ಷ ದುಂಡಪ್ಪ ಹ್ಯಾಳದ, ಸತೀಶ ವಾಲಿ,ವಿನೋದ ಗಾಣಿಗೇರ ಮಾತನಾಡಿದರು.

      ಸುಭಾಸಚಂದ್ರ ಗದ್ಯಾಳ, ಅಶೋಕ ಚನಗೊಂಡ,
      ಸೋಮನಾಥ ಶಿವೂರ, ಮಲ್ಲಪ್ಪ ಮಂಗೋಡ, ಗುರುಶಾಂತ ಪ್ರಧಾನಿ, ಶಿವಶಂಕರ ಇಂಗಳೆ, ಗಂಗಾಧರ ಸೋಮಜ್ಯಾಳ, ಶಿವಯೋಗಪ್ಪ ದೊಡ್ಡಿ ಮತ್ತಿತರಿದ್ದರು.

      ಇಂಡಿ: ತಾಲೂಕಿನ ಸಾಲೋಟಗಿ ಅರವಿಂದೋ ಸೊಸೈಟಿಯಿಂದ ವಾರ್ಷಿಕೋತ್ಸವ 2023 ನಿಮಿತ್ಯ ನಡೆದ ಪ್ರಾರ್ಥನಾ ಸಮಾರಂಭವನ್ನು ನಿವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಉದ್ಘಾಟಿಸಿದರು.

      Tags: #Public News#Voice Of Janata#ಸಾಲೋಟಗಿಯಲ್ಲಿ‌ ರಾಷ್ಟ್ರಕೂಟರ ಕಾಲಕ್ಕೆ ಇದ್ದ ವಿಶ್ವವಿದ್ಯಾಲಯದ ಕುರಿತು ಚಿಂತನೆ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.