• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮೃದ್ಧಿ ಸ್ನೇಹಿತರ ಬಳಗದ ಜೊತೆ ಕೈಜೋಡಿಸಿ ಬಡವರ ಹಸಿವನ್ನು ನೀಗಿಸಿ-CPI.

      January 3, 2022
      0
      ಸಮೃದ್ಧಿ ಸ್ನೇಹಿತರ ಬಳಗದ ಜೊತೆ ಕೈಜೋಡಿಸಿ ಬಡವರ ಹಸಿವನ್ನು ನೀಗಿಸಿ-CPI.
      0
      SHARES
      210
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ರಾಯಚೂರ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಪುರಸಭೆಯ ಉದ್ಯಾನವನದಲ್ಲಿ ಸಮೃದ್ಧಿ ಸ್ನೇಹಿತರ ಬಳಗದ ವತಿಯಿಂದ ಉಚಿತ ಬಟ್ಟೆ ವಿತರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊಸವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಬಡವರಿಗೆ ಬಟ್ಟೆ ಮತ್ತು ಆಹಾರ ವಿತರಣೆ ಕಾರ್ಯಕ್ರಮವನ್ನು ಲಿಂಗಸೂಗೂರು ಸಿಪಿಐ ಮಹಾಂತೇಶ್ ಸಜ್ಜನ್ ಉದ್ಘಾಟಿಸಿ ಮಾತನಾಡಿದರು.

      ಈ ಸಮೃದ್ಧಿ ಸ್ನೇಹಿತರ ಬಳಗ ಸ್ಥಾಪನೆಯಾಗಿ ಬಹಳ ದಿನ ಆಗಿಲ್ಲ. ಸುಮಾರು ಎರಡರಿಂದ ಮೂರು ತಿಂಗಳ ಆಗಿರಬಹುದು. ಎರಡರಿಂದ ಮೂರು ತಿಂಗಳ ಅವಧಿಯಲ್ಲಿ ಬಡವರಿಗಾಗಿ ಬಟ್ಟೆ, ಅನ್ನ ನೀರು ಕೊಡುವ ಮೂಲಕ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ಪ್ರತಿಯೊಬ್ಬ ತಾಲೂಕಿನ ನಾಗರಿಕರು ನಿಮ್ಮ ಮನೆಯಲ್ಲಿ ಇದ್ದತಂಹ ಬಟ್ಟೆ ಹಾಗೂ ಹಳೆಯ ಪಾತ್ರೆ ಇನ್ನಿತರ ವಸ್ತುಗಳನ್ನು ಸಮೃದ್ಧಿ ಸ್ನೇಹಿತರ ಬಳಗಕ್ಕೆ ನೀಡಿದರೆ ಆ ವಸ್ತುಗಳನ್ನು ಬಡ ಬಗ್ಗರಿಗೆ ತಲುಪಿಸುವಂತ ಕೆಲಸ ಸಮೃದ್ಧಿ ಸ್ನೇಹಿತರ ಬಳಗ ಮಾಡುತ್ತೆ. ನಿಮ್ಮ ಮನೆಗಳಲ್ಲಿ ಉಳಿದಂತ ಆಹಾರವನ್ನು ಚೆಲ್ಲಬೇಡಿ. ಸಮೃದ್ಧಿ ಸ್ನೇಹಿತರ ಬಳಗವನ್ನು ಸಂಪರ್ಕಿಸಿ ಆಹಾರವನ್ನು ನೀಡಿದರೆ ನೀವು ಕೊಟ್ಟಂತಹ ಆಹಾರ ಪದಾರ್ಥವನ್ನು ನೂರಾರು ಬಡವರ ಹಸಿವನ್ನು ನೀಗಿಸುವಂತ ಕೆಲಸ ಸಮೃದ್ಧಿ ಸ್ನೇಹಿತರ ಬಳಗದ ಕಾರ್ಯಕರ್ತರು ಮಾಡುತ್ತಾರೆ. ಅದಕ್ಕಾಗಿ ಪ್ರತಿಯೊಬ್ಬರು ಸಮೃದ್ಧಿ ಸ್ನೇಹಿತರ ಬಳಗದ ಜೊತೆ ಕೈಜೋಡಿಸಬೇಕು ಎಂದರು.

      Tags: Cpi Sajjanpurasabhe uddyanavan.samruddi snehitara balaga
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.