• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 

      Voiceofjanata.in

      September 16, 2024
      0
      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 

      ಇಂಡಿ: ಮನುಷ್ಯನ ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ. ಪತಿ – ಪತ್ನಿ ತಮ್ಮ ಮಕ್ಕಳ ಮುಂದೆ ಜಗಳವಾಡಿದರೆ ಮಕ್ಕಳ ಸಂಸ್ಕಾರ ಹಾಳಾಗುತ್ತದೆ. ಆದ್ದರಿಂದ ತಂದೆ – ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಪ್ರವಚನಕಾರ ಮದರಖಂಡಿಯ ಶ್ರೀ ನಿಜಗುಣದೇವ ಮಹಾಸ್ವಾಮೀಜಿ ಹೇಳಿದರು.
      ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸೆ. ೨೪ ಹಾಗೂ ೨೫ ರಂದು ಜರುಗಲಿರುವ ಸದ್ಗುರು ಶ್ರೀ ಸಿದ್ಧಲಿಂಗ ಮಹಾರಾಜರ ೯೭ನೇ ಪುಣ್ಯಾರಾಧನೆಯ ಅಂಗವಾಗಿ ಭಾನುವಾರ (ಸೆ.೧೫ ರಂದು) ೪ನೇ ದಿನದಲ್ಲಿ ನಡೆದ ಅಜಾತ ನಾಗಲಿಂಗ ಅಜ್ಜನವರ ಪುರಾಣ ಕಾರ್ಯಕ್ರಮ ನಡೆಸಿಕೊಟ್ಟು ಅವರು ಮಾತನಾಡಿದರು.
      ಪುರಾಣ ಚರಿತ್ರೆಯ ನಾಯಕ ನಾಗಲಿಂಗ ಅಜ್ಜನವರು. ತಾಯಿಯ ಬಗ್ಗೆ ಅಪಾರವಾದ ಗೌರವ ಹೊಂದಿದ್ದರು. ತಾಯಿ ಆಡಿದ ಸಿಟ್ಟಿನ ನುಡಿಯೇ ಆಶಿರ್ವಾದವಾಗಿ ಮುಂದೆ ಸಂನ್ಯಾಸಿಯಾದರು, ಮಹಾತ್ಮರಾದರು. ಜೀವನದ ದರ್ಶನಕ್ಕೆ ಬಂಥನಾಳ ಶ್ರೀಗಳಂತಹ, ಸಿದ್ಧಲಿಂಗರAಥಹ, ನಾಗಲಿಂಥಹ ಮಹಾತ್ಮರು ತಮ್ಮ ಭಕ್ತರಿಗೆ ಯೋಗ್ಯವಾದ ದಾರಿ ತೋರಿಸಿದ ಸತ್ಪುರುಷರು ಎಂದು ಸ್ಮರಿಸಿದರು.
      ಶಿವಾಜಿ ಮಹಾರಾಜನಿಗೆ ಉತ್ತಮ ಸಂಸ್ಕಾರ ನೀಡಿದವಳು ತಾಯಿ ಜೀಜಾಬಾಯಿ, ಪುಂಡಲೀಕನು ತಂದೆ ತಾಯಿಯ ಸೇವೆಯಲ್ಲಿ ತೊಡಗಿ ಸಂದರ್ಭದಲ್ಲಿ ಸಾಕ್ಷಾತ ಪಾಂಡುರAಗ ದೇವರು ಮನೆ ಬಾಗಲಿಗೆ ಬಂದರೂ ಜನ್ಮ ಕೊಟ್ಟ ತಂದೆ ತಾಯಿಯ ಸೇವೆ ಬಿಡಲಿಲ್ಲ. ಅದಕ್ಕಾಗಿ ಎಲ್ಲೂ ಕಾಣದ ದೇವರನ್ನು ಹುಡುಕುವದಕ್ಕಿಂತ ಕಣ ್ಣಗೆ ಕಾಣುವ ತಂದೆ ತಾಯಿಯನ್ನೆ ನಿಜವಾದ ದೇವರೆಂದು ಪೂಜಿಸಿ ಎಂದು ನುಡಿದರು.
      ಇದೇ ಸಂದರ್ಭದಲ್ಲಿ ಈ ದಿನದ ದಾಸೋಹ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕ ವಿಠ್ಠಲ ಕರಾಳೆ ಅವರನ್ನು ಪೂಜ್ಯರು ಸನ್ಮಾನಿಸಿ ಗೌರವಿಸಿದರು.
      ಕಾರ್ಯಕ್ರಮದಲ್ಲಿ ಗವಾಯಿ ರುದ್ರಪ್ಪ ಹೂಗಾರ ಹಡೆದ ತಾಯಿಯ ಮಹಿಮೆಯ ಕುರಿತು ಅತ್ಯಂತ ಸುಶ್ರಾವ್ಯವಾಗಿ ಹಾಡಿದರು. ನಿರಂಜನ್ ರುಇಕರ ತಬಲಾ ಸಾಥ್ ನೀಡಿದರು.
      ಬಳಿಕ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತರಿಗೆ ಅನ್ನ, ಸಾಂಬಾರು, ಸೀರಾ ಪ್ರಸಾದ ವಿತರಿಸಲಾಯಿತು.
      ಕಳೆದ ೩ ದಿನ ನಡೆದ ಪುರಾಣ ಕಾರ್ಯಕ್ರಮದಲ್ಲಿ ೧ನೇ ದಿನ ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ, ೨ನೇ ದಿನ ಪಡನೂರ ಗ್ರಾಮದ ಸಿದ್ದು ಪೂಜಾರಿ, ೩ನೇ ಇಂಡಿ ಪಟ್ಟಣದ ಸಂಜೀವಕುಮಾರ ರೂಗಿ ಮನೆತನದವರು ಒಂದು ದಿನದ ದಾಸೋಹ ಸೇವೆ ಸಲ್ಲಿಸಿದರು.
      ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ, ಗಣ್ಯ ವ್ಯಾಪಾಸ್ಥರಾದ ಎಂ.ಎಸ್. ಮುಜಗೊಂಡ, ಸಂಕಪಗೌಡ ಬಿರಾದಾರ, ಹಣಮಂತ ಮುಜಗೊಂಡ,  ಜಗದೀಶ ಬಾಬುಳಗಾವ, ವ್ಹಿ.ಸಿ. ಬಿರಾದಾರ, ಶ್ರೀಶೈಲ ಸಂಭಾಜಿ, ಶಿವನಿಂಗಪ್ಪ ಸಿದ್ರಾಮಶೆಟ್ಟಿ, ಸ್ವಯಂ ಸೇವಕರಾದ ಸುಧಾಕರ ಬಿರಾದಾರ, ಸಂಜೀವ ಅಂಕಲಗಿ, ಮಂಜುನಾಥ ನಿಂಬರಗಿ, ಹಣಮಂತ ನಿಂಬರಗಿ, ಕುಂಬಾರ, ಗುರುಪಾದ ಬಾಬುಳಗಿ, ಇದ್ದರು. ಶಿಕ್ಷಕ ಹಣಮಂತ ಕಾಗವಾಡ ಸ್ವಾಗತಿಸಿದರು. ಶಿವಯೋಗಿ ಬಿರಾದಾರ ವಂದಿಸಿದರು.
      ಇಂಡಿ ತಾಲೂಕಿನ ಲಚ್ಯಾಣದಲ್ಲಿ ಲಿಂ. ಸಿದ್ಧಲಿಂಗ ಶ್ರೀ ಪುಣ್ಯಾರಾಧನೆ ನಿಮಿತ್ಯ ೪ನೇ ದಿನದಲ್ಲಿ ಮುಂದುವರೆದ ಪುರಾಣ ಕಾರ್ಯಕ್ರಮ ನೋಟ.
      Tags: #Lachyan#Samskara is very important in life: Nijagunadeva Sri#Voiceofjanata.in#ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.