• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ತಾಣಗಳನ್ನು ಪಂಚತೀರ್ಥಗಳಾಗಿ ಗುರುತಿಸಿ ಅಭಿವೃದ್ಧಿ ಮಾಡಿದ್ದು ನರೇಂದ್ರ ಮೋದಿ

      Voiceofjanata.in

      April 14, 2025
      0
      ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ತಾಣಗಳನ್ನು ಪಂಚತೀರ್ಥಗಳಾಗಿ ಗುರುತಿಸಿ ಅಭಿವೃದ್ಧಿ ಮಾಡಿದ್ದು ನರೇಂದ್ರ ಮೋದಿ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿದಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ತಾಣಗಳನ್ನು ಪಂಚತೀರ್ಥಗಳಾಗಿ ಗುರುತಿಸಿ ಅಭಿವೃದ್ಧಿ ಮಾಡಿದ್ದು ನರೇಂದ್ರ ಮೋದಿ ಸರಕಾರ: ಮಾಜಿ ಶಾಸಕ ನಡಹಳ್ಳಿ

       ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಸಂವಿದಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ತಾಣಗಳನ್ನು ಪಂಚತೀರ್ಥಗಳಾಗಿ ಗುರುತಿಸಿ ಅಭಿವೃದ್ಧಿ ಮಾಡುವ ಮೂಲಕ ಪ್ರತಿಯೊಬ್ಬ ಭಾರತೀಯರು ಅಂಬೇಡ್ಕರ್ ಅವರ ಬಗ್ಗೆ ಅರಿಯುವಂತೆ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದು ಬಿಜೆಪಿ ರೈತ ಮೋರ್ಚಾ ರಾಜಾಧ್ಯಕ್ಷ್ಯ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಅವರು ಸೋಮವಾರ ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದ ಜೊತೆ ಮಾತನಾಡಿದರು .
       140 ಕೋಟಿ ಭಾರತೀಯರಿಗೆಲ್ಲಾ ಒಂದೇ ಸಮಾನದ ಹಕ್ಕನ್ನು ಸಂವಿಧಾನದ ಮೂಲಕ ಅಂಬೇಡ್ಕರ್ ಅವರು ನೀಡಿದ್ದಾರೆ ನಾವೆಲ್ಲರೂ ಭಾರತೀಯರು ನಮ್ಮ ಮೈಯಲ್ಲಿ ಹರಿಯುತ್ತಿರುವುದು ಭಾರತೀಯ ರಕ್ತವಾಗಿದೆ ನಮ್ಮ ರಾಷ್ಟ್ರನಿರ್ಮಾಣಕ್ಕೆ ನಮ್ಮನ್ನು ನಾವು ಅರ್ಪಿಸಿಕೂಳ್ಳೂಣವೆಂದು ಕರೆ ನೀಡಿದರು.
      ಈ ವೇಳೆ ಹರೀಶ ನಾಟಿಕಾರ, ಜಗದೀಶ್ ಪಂಪಣ್ಣನವರ, ಮಲ್ಲಿಕಾರ್ಜುನ ತಂಗಡಗಿ,ಪ್ರೇಮಸಿಂಗ್ ಚವ್ಹಾಣ, ಪರಶುರಾಮ ನಾಲತವಾಡ,ರವೀಂದ್ರ ಬಿರಾದಾರ, ನಾಗೇಶ ಕವಡಿಮಟ್ಟಿ ಸಂಜು ಬಾಗೇವಾಡಿ,ಶೇಖರ ಢವಳಗಿ, ಎಸ್ ಆರ್ ಕಟ್ಟಿಮನಿ,ಶೇಖರ ಆಲೂರ, ಸಂಗನಗೌಡ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೈತ ಮೋರ್ಚಾ ರಾಜಾಧ್ಯಕ್ಷ್ಯ ಎ.ಎಸ್ ಪಾಟೀಲ್ ನಡಹಳ್ಳಿ ಅವರು ಮಾಧ್ಯಮದ ಜೊತೆ ಮಾತನಾಡಿದರು.
      Tags: #indi / vijayapur#Public News#Samvidana sculptor Dr. Narendra Modi has developed and developed sites related to BR Ambedkar as a five -star.#State News#Today News#Voice Of Janata#Voiceofjanata.in#ಸಂವಿದಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ತಾಣಗಳನ್ನು ಪಂಚತೀರ್ಥಗಳಾಗಿ ಗುರುತಿಸಿ ಅಭಿವೃದ್ಧಿ ಮಾಡಿದ್ದು ನರೇಂದ್ರ ಮೋದಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.