• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      Voiceofjanata.in

      March 11, 2026
      0
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ​ಮುದ್ದೇಬಿಹಾಳ: ತಾಲ್ಲೂಕಿನಾದ್ಯಂತ ದಶಕಗಳ ಕಾಲ ರೈತ ಚಳವಳಿಯನ್ನು ಕಟ್ಟಿ, ರೈತರ ಹಕ್ಕುಗಳಿಗಾಗಿ ನಿರಂತರ ಹೋರಾಡಿದ್ದ ಮಹಾನ್ ನಾಯಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಅವರ ನಿಧನಕ್ಕೆ ರೈತ ಸಂಘಟನೆಯ ಪದಾಧಿಕಾರಿಗಳು ಕಂಬನಿ ಮಿಡಿದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
      ​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಪದಾಧಿಕಾರಿಗಳು ಮೌನಾಚರಣೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ಗೌರವ ಸಮರ್ಪಿಸಿದರು.ನನ್ನ ಒಡಹುಟ್ಟಿದ ಸಹೋದರನನ್ನು ಸಂಗಣ್ಣ ಕಳೆದುಕೊಂಡಿದ್ದೇನೆ:
      ​ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ವಾಸುದೇವ ಮೇಟಿ, “ಸಂಗಣ್ಣ ಬಾಗೇವಾಡಿ ಅವರು ಕೇವಲ ಸಂಘಟನೆಯ ನಾಯಕರಾಗಿರಲಿಲ್ಲ, ನನ್ನ ಸ್ವಂತ ಸಹೋದರನಂತಿದ್ದರು. ನಿನ್ನೆ ತಾನೇ ನನ್ನ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕುಳಿತು ಮಾತನಾಡಿದ್ದರು, ಇಂದು ಅವರು ನಮ್ಮೊಂದಿಗಿಲ್ಲ ಎನ್ನುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಇಡೀ ರಾಜ್ಯದ ರೈತ ಸಮುದಾಯದ ಜೊತೆಗೂಡಿ ಅವರು ಮಾಡಿದ ಹೋರಾಟ ಅಮೋಘವಾದದ್ದು. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ,” ಎಂದು ಅತ್ಯಂತ ದುಃಖತಪ್ತರಾಗಿ ನುಡಿದರು.
      ​ತಾಲೂಕಿನ ರೈತ ಶಕ್ತಿ ಕುಂದಿದೆ.
      ​ರಾಜ್ಯ ಸಂಘಟನಾ ಕಾರ್ಯದರ್ಶಿ ಬಸನಗೌಡ ಬಿ. ಪಾಟೀಲ (ಮುರಾಳ) ಮಾತನಾಡಿ, “ಮುದ್ದೇಬಿಹಾಳ ತಾಲ್ಲೂಕಿನಲ್ಲಿ ರೈತ ಸಂಘಟನೆಯನ್ನು ಶಕ್ತಿಯುತವಾಗಿ ಕಟ್ಟಿದ ಕೀರ್ತಿ ಸಂಗಣ್ಣ ಅವರಿಗೆ ಸಲ್ಲುತ್ತದೆ. ಕಬ್ಬು ಕಾರ್ಖಾನೆ ಎದುರಿನ ಬೃಹತ್ ಪ್ರತಿಭಟನೆಗಳಾಗಿರಲಿ ಅಥವಾ ನೀರಾವರಿ ಹೋರಾಟಗಳಾಗಿರಲಿ, ಅವರು ಮುಂಚೂಣಿಯಲ್ಲಿದ್ದರು. ಅವರ ನಿಧನದಿಂದ ಈ ಭಾಗದ ರೈತರು ಒಬ್ಬ ಅಪ್ಪಟ ಹಿತೈಷಿಯನ್ನು ಕಳೆದುಕೊಂಡಿದ್ದಾರೆ,” ಎಂದರು.
      ​ಹೋರಾಟದ ಹಾದಿ ಸ್ಮರಣೆ ​ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಲಿಂಗಪ್ಪಗೌಡ ಹಂಡರಗಲ್ಲ ಮತ್ತು ರೈತ ಮುಖಂಡ ಲಕ್ಷ್ಮಣ ಬಿಜ್ಜೂರ ಮಾತನಾಡಿ, ಬಿತ್ತನೆ ಬೀಜ, ರಸಗೊಬ್ಬರ ಮತ್ತು ರೈತರ ಅನೇಕ ಸಮಸ್ಯೆಗಳ ವಿರುದ್ಧ ಸಂಗಣ್ಣ ಅವರು ನಡೆಸಿದ ಹೋರಾಟಗಳು ನಮಗೆ ಮಾದರಿ. ಅಂತಹ ಮಹಾನ್ ನಾಯಕರಿಗೆ ಈ ರೀತಿಯ ಸಾವು ಬರಬಾರದಿತ್ತು ಎಂದು ವಿಷಾದಿಸಿದರು.
      ​ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಸಿದ್ದನಗೌಡ ಬಿರಾದಾರ ಅವರು ಮಾತನಾಡಿ, ಭಗವಂತನು ಸಂಗಣ್ಣ ಅವರ ಕುಟುಂಬಕ್ಕೆ ಈ ಅಗಾಧವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.
      ​ಸಭೆಯಲ್ಲಿ ರೈತ ಸಂಘದ ಪದಾಧಿಕಾರಿಗಳು, ಪಟ್ಟಣದ ಗಣ್ಯರು ಹಾಗೂ ನೂರಾರು ರೈತರು ಪಾಲ್ಗೊಂಡು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಗುರುಸಂಗಪ್ಪ ಗೌಡ ಬಿದರಕುಂದಿ,ವಾಯ್ ಎಲ್ ಬಿರಾದಾರ,ಅಯ್ಯಪ್ಪ ತಂಗಡಗಿ,ಹುಲ್ಲಗಪ್ಪಗೌಡ ಬಿರಾದಾರ ,ಸಂಗಣ್ಣ ಬಿಸಲದಿನ್ನಿ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#Sanganna Bagewadi#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತis still alivethe shining star of the farmers' struggle
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.