• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂತ ಸೇವಾಲಾಲರು ಅನಕ್ಷರಸ್ಥ ಜನಾಂಗಕ್ಕೆ ಸಂಸ್ಕಾರ ನೀಡಿದ್ದಾರೆ : ಬಿ.ಡಿ ಪಾಟೀಲ್

      Voice Of Janata

      February 17, 2024
      0
      ಸಂತ ಸೇವಾಲಾಲರು ಅನಕ್ಷರಸ್ಥ ಜನಾಂಗಕ್ಕೆ ಸಂಸ್ಕಾರ ನೀಡಿದ್ದಾರೆ : ಬಿ.ಡಿ ಪಾಟೀಲ್
      0
      SHARES
      223
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ಸೇವಾಲಾಲರು ಅನಕ್ಷರಸ್ಥ ಜನಾಂಗಕ್ಕೆ ಸಂಸ್ಕಾರ ನೀಡಿದ್ದಾರೆ : ಬಿ.ಡಿ ಪಾಟೀಲ್

      ಇಂಡಿ: ಸಂತ ಸೇವಾಲಾಲರು ಅನಕ್ಷರಸ್ಥ ಜನಾಂಗಕ್ಕೆ
      ದಾರ್ಮಿಕ, ನೈತಿಕ, ಹಾಗೂ ಶೈಕ್ಷಣಿಕ ಸಂಸ್ಕಾರವನ್ನು
      ನೀಡಿದ್ದಾರೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಹೇಳಿದರು.

      ಗುರುವಾರ ತಾಲೂಕಿನ ಹಂಜಗಿ ಎಲ್‍ಟಿ ಗ್ರಾಮದಲ್ಲಿ ಸಂತ ಸೇವಾಲಾಲರ 285ನೇ ಜಯಂತಿಯ ಕಾರ್ಯಕ್ರಮನದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮತನಾಡಿದರು. ಸೇವಾಲಾಲರು ಬಹುದೊಡ್ಡ ಸಾಧುಪುರುಷ. ಬಾಲಬ್ರಹ್ಮಚಾರಿಯಾಗಿ ತಪಸ್ಸು, ಧ್ಯಾನ ಮತ್ತು ಭಕ್ತಿ ಮೂಲಕ ಆಧ್ಯಾತ್ಮವನ್ನು ಅಪ್ಪಿಕೊಂಡು, ದೇವರನ್ನು ಒಲಿಸಿಕೊಂಡು, ತಮ್ಮ ಜನಾಂಗದ ಸೇವೆಯನ್ನು ಮಾಡಿದ ಮಹಾನ್ ಹಿತಚಿಂತಕರು. ದಾರ್ಶನಿಕರು. ಈ ಸಮಾಜವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ ಮಹಾನ ಸಂತ ಸೇವಾಲಾಲರ ಆದರ್ಶ ಚಿಂತನೆಗಳು ಪ್ರತಿಯೊಬ್ಬರ ಜೀವನದಲ್ಲೂ ಅಳವಡಿಸಿಕೊಂಡು ಉತ್ತಮ ಮಾರ್ಗದಲ್ಲಿ ಸಾಗಬೇಕು ಎಂದರು.

      ಈ ಸಂದರ್ಭದಲ್ಲಿ ಬಿ.ಎಲ್. ರಾಠೋಡ, ರಮೇಶ ರಾಠೋಡ, ಬಾಬು ನಾಯಕ, ಕೃಷ್ಣ ನಾಯಕ, ಶ್ರೀಶೈಲ ಕಾರಬಾರಿ, ನಾಗೇಶ ಕಾರಬಾರಿ, ಅಬ್ಬಾಸಲಿ ಜಮಖಂಡಿ, ಬಾಬು ಮೇತ್ರಿ, ಗಣೇಶ ರಾಠೋಡ, ಸಚಿನ ರಾಠೋಡ ಸೇರಿದಂತೆ ಅನೇಕರು ಉಸ್ಥಿತರಿದ್ದರು.

      ತಾಂಡಾದಲ್ಲಿ ಶ್ರೀ ಸಂತಸೇವಾಲಾಲರ 285ನೆಯ
      ಜಯಂತಿಯನ್ನು ಗ್ರಾಮದ ಸಮಸ್ತ ಮುಖಂಡರು
      ಹಾಗೂ ಶ್ರೀಸಂತಸೇವಾ ಲಾಲರ ಅಭಿಮಾನಿಗಳು
      ಅದ್ಧೂರಿಯಾಗಿ ಆಚರಿಸಲಾಯಿತು. ಮಹಿಳೆಯರು
      ಕುಂಭಮೇಳದೊಂದಿಗೆ ಶ್ರೀಶೇವಾಲಾಲರ ಭಾವಚಿತ್ರಕ್ಕೆ
      ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ,
      ನಂತರ ತಾಂಡಾದಲ್ಲಿರುವ ದೇವಾಲಯದ ಆವರಣದಲ್ಲಿ
      ಧರ್ಮ ಸಭೆಯಲ್ಲಿ ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ನಂತರ ಮಾತನಾಡಿದರು.

      ಇಂಡಿ: ತಾಲೂಕಿನ ಹಂಜಗಿ ಎಲ್‍ಟಿ ಗ್ರಾಮದಲ್ಲಿ ಸಂತ ಸೇವಾಲಾಲರ 285ನೇ ಜಯಂತಿಯ ಕಾರ್ಯಕ್ರಮನದಲ್ಲಿ ಬಿ.ಡಿ. ಪಾಟೀಲ ಮತನಾಡಿದರು.

      Tags: #indi / vijayapur#Public News#Voice Of Janata#ಸಂತ ಸೇವಾಲಾಲರು ಅನಕ್ಷರಸ್ಥ ಜನಾಂಗಕ್ಕೆ ಸಂಸ್ಕಾರ ನೀಡಿದ್ದಾರೆ : ಬಿ.ಡಿ ಪಾಟೀಲ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.