ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸರಸ್ವತಿ ನೇಮಕ
ಹನೂರು : ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸರಸ್ವತಿ ರವರನ್ನು ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಮಲೈ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.