• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      Voiceofjanata.in

      February 21, 2026
      0
      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಮುದೂರ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

      ​ಮುದ್ದೇಬಿಹಾಳ: ತಾಲೂಕಿನ ಮುದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಸಂತಕವಿ ಸರ್ವಜ್ಞ ಮಹರ್ಷಿಯವರ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
      ​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿಗಳು ಹಾಗೂ ಶಿಕ್ಷಕರಾದ  ಸಿದ್ದನಗೌಡ ಬಿಜ್ಜೂರ ಅವರು ಸರ್ವಜ್ಞರ ಜೀವನ ಮತ್ತು ಬೋಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. “ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ. ಅವರ ತ್ರಿಪದಿಗಳು ಜೀವನದ ಸಾರವನ್ನು ಸರಳವಾಗಿ ತಿಳಿಸಿಕೊಡುತ್ತವೆ” ಎಂದು ಅವರು ಹೇಳಿದರು.
      ​ಸಹಶಿಕ್ಷಕರಾದ ಶ ಎಚ್.ಬಿ.ಲಮಾಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಸರ್ವಜ್ಞರ ಚಿಂತನೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಾಲೆಯ ಮುಖ್ಯಗುರುಮಾತೆ ಶ್ರೀಮತಿ ಶಾರದಾ ಆಡಗಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
      ​ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸರ್ವಜ್ಞರ ವಚನಗಳನ್ನು ಗಾಯನ ಮಾಡುವುದರ ಮೂಲಕ ಪ್ರಾರ್ಥನೆ ಸಲ್ಲಿಸಿದರು. ವೇದಿಕೆಯ ಮೇಲೆ ಶಾಲೆಯ ಈ ವೇಳೆ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಬಸವರಾಜ ಬ್ಯಾಲ್ಯಾಳ, ಸದಸ್ಯರಾದ ಶ್ರೀ ಶಿವಲಿಂಗ ಮುರಾಳ ಹಾಗೂ ಶಿಕ್ಷಕಿಯರಾದ ಶಿಲ್ಪಾ ಸಂಗಮ, ಸುಮಲತಾ ಕೆಂಚನಗುಡ್ಡ ಉಪಸ್ಥಿತರಿದ್ದರು.
      ​ಶಿಕ್ಷಕ ವ್ಹಿ.ಎಮ್.ಪಾಟೀಲ ಅವರು ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಿ, ಅಚ್ಚುಕಟ್ಟಾಗಿ ನಿರೂಪಣೆ ಮಾಡಿದರು. ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
      Tags: #indi / vijayapur#Public News#Sarvajnana's words are still a beacon in correcting society's vicissitudes: Siddna Gowda Bijjoor#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.