• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪದವಿ ಪೂರ್ವ ಕಾಲೇಜುಗಳಲ್ಲಿ ಸೇವಾದಳ : ಶ್ರೀಮಂತ ಇಂಡಿ

      March 01,2022/editor

      March 1, 2022
      0
      ಪದವಿ ಪೂರ್ವ ಕಾಲೇಜುಗಳಲ್ಲಿ ಸೇವಾದಳ : ಶ್ರೀಮಂತ ಇಂಡಿ
      0
      SHARES
      767
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪದವಿ ಪೂರ್ವ ಕಾಲೇಜುಗಳಲ್ಲಿ ಭಾರತ ಸೇವಾದಳ ಘಟಕವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಕಳೆದ ನಾಲ್ಕೈದು ವರ್ಷಗಳ ಹಿಂದೆಯೇ ಸುತ್ತೋಲೆಯೊಂದನ್ನು ಹೊರಡಿಸಿದ್ಧು ಅದರನ್ವಯ ಎಲ್ಲಾ ಪದವಿ ಪೂರ್ವ ಕಾಲೇಜಿಗಳಲ್ಲಿ ಭಾರತ ಸೇವಾದಳ ಶಾಖೆಯನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮವನ್ನು ಬೆಳೆಸಬೇಕಾದ ಜವಾಬ್ದಾರಿ ಪ್ರಾಧ್ಯಾಪಕರ ಮೇಲಿದೆ ಎಂದು ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಶ್ರೀಮಂತ ಜೆ ಇಂಡಿ ಹೇಳಿದರು.

      ಸ್ಥಳಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಸೇವಾದಳ ಜಿಲ್ಲಾ ಘಟಕ ವಿಜಯಪುರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಇವರ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕರೋಲಿನಾ ಜಾಗೃತ ಕಾರ್ಯಾಗಾರದಲ್ಲಿ ಹೇಳಿದರು.

      ಸರಕಾರಿ‌ ಪ್ರೌಢ ಶಾಲೆಯ ಮುಖ್ಯಗುರುಗಳು ಎಮ್.ಪಿ.ಬಿರಾದಾರ ಮತ್ತು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಿರಿಯ ಉಪನ್ಯಾಸಕಿ ಎಸ್. ಹೆಚ್. ಪಾಟೀಲ ಮಾತನಾಡಿದ ಅವರು, ಭಾರತ ಸೇವಾದಳ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ಭಾವೈಕ್ಯತೆ, ಶಿಸ್ತು, ಮತ್ತು ಸೌಹಾರ್ದತೆ ಬೆಳೆಸುವ ಮೂಲಕ ಸದ್ರಡ ದೇಶ ಕಟ್ಟುವ ನಾಗರಿಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಭಾರತ ಸೇವಾದಳ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಜೊತೆಗೆ ಭಾರತ ಸೇವಾದಳ ಸಂಸ್ಥೆಯಿಂದ ಉಚಿತವಾಗಿ ಕೊಡಮಾಡಿದ ಮಾಸ್ಕ್ ಹಾಗೂ ಸ್ಯಾನಿಟೈಸರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

      ಇದೇ ಸಂದರ್ಭದಲ್ಲಿ ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ, ಸಂಪನ್ಮೂಲ ಶಿಕ್ಷಕ ಅಂಬಣ್ಣ ಸುಣಗಾರ, ಜಿ.ಜಿ. ಬರಡೋಲ, ಎಸ್.ಬಿ. ಕಲ್ಲೋಳ್ಳಿ, ಕ.ಜಾ.ಪ ಅಧ್ಯಕ್ಷ ಆರ್.ವಿ. ಪಾಟೀಲ ಹಾಗೂ ಕಾಲೇಜಿನ ಉಪನ್ಯಾಸಕ ವರ್ಗ, ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು, ಆರ್.ಡಿ. ಪಾಟೀಲ ಸ್ವಾಗತಿಸುವದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು, ಆರ್.ಆರ್.ಬೆಂಗಾಲಿ ವಂದಿಸಿದರು.

      Tags: #barath sevadall#collage#new unionStudentTeacher
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.