• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾವಳಸಂಗ ಪ್ರವಾಸಿ ತಾಣವಾಗಿ ಹೆಸರಾಗಲಿದೆ : ಅಮೃತಾನಂದ ಶ್ರೀಗಳು

      By Voiceofjanata.in

      December 26, 2024
      0
      ಸಾವಳಸಂಗ ಪ್ರವಾಸಿ ತಾಣವಾಗಿ ಹೆಸರಾಗಲಿದೆ : ಅಮೃತಾನಂದ ಶ್ರೀಗಳು
      0
      SHARES
      156
      VIEWS
      Share on FacebookShare on TwitterShare on whatsappShare on telegramShare on Mail

      ಸಾವಳಸಂಗ ಪ್ರವಾಸಿ ತಾಣವಾಗಿ ಹೆಸರಾಗಲಿದೆ : ಅಮೃತಾನಂದ ಶ್ರೀಗಳು

      ಇಂಡಿ: ಪರಿಸರ ಸಂರಕ್ಷಣೆ ಕೇವಲ ಇಲಾಖೆಯ ಕರ್ತವ್ಯ ಮಾತ್ರವಲ್ಲ, ಪ್ರತಿಯೊಬ್ಬ ಸಾರ್ವಜನಿಕನ ಜವಾಬ್ದಾರಿಯಾಗಿದೆ. ಪರಿಸರ ಮಾನವನ ಪ್ರತಿ ಬದುಕಿನಲ್ಲೂ ಹಾಸು ಹೊಕ್ಕಿದೆ ಎಂದು ಕಾತ್ರಾಳ ಗುರುದೇವಾಶ್ರಮದ ಅಮೃತಾನಂದ ಶ್ರೀಗಳು ಹೇಳಿದರು.

      ತಾಲೂಕಿನ ಸಾವಳಸಂಗ ಗುಡ್ಡದಲ್ಲಿ ಕರ್ನಾಟಕ ಸರಕಾರ ಅರಣ್ಯ ಇಲಾಖೆ ಇಂಡಿ ವಲಯದ ವತಿಯಿಂದ ಸಾವಳಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೆÆÃಧ್ಯಾನ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಗಿಡಮರಗಳು ಮಳೆಯನ್ನು ಆಕರ್ಷಣೆ ಮಾಡುತ್ತವೆ. ಗಿಡಮರಗಳು ನಮಗೆ ಪ್ರಾಣವಾಯು ನೀಡುತ್ತವೆ. ಸಿದ್ದೇಶ್ವರ ಶ್ರೀಗಳು ಪರಿಸರ, ಪ್ರಕೃತಿ, ನಿಸರ್ಗ, ನದಿ,ಹಳ್ಳ, ಕೊಳ್ಳ,ಸರೋವರ ಪ್ರೀತಿಸುತ್ತಿದ್ದರು.ರೈತರಿಗೆ ನೀರು ಕೊಡಿ ಅವರ ಬದುಕು ಸುಂದರವಾಗಿರುತ್ತದೆ ಎಂದು ಶ್ರೀಗಳ ಸದಾಶಯವಾಗಿತ್ತು. ಬರುವ ದಿನಗಳಲ್ಲಿ ಸಾವಳಸಂಗ ಪ್ರವಾಸಿ ತಾಣವಾಗಿ ಹೆಸರಾಗಲಿದೆ ಎಂದರು.

      ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಸಿದ್ದೇಶ್ವರ ಶ್ರೀಗಳ ಪಾದಸ್ಪರ್ಶದಿಂದ ಸಾವಳಸಂಗ ಪಾವನ ಕ್ಷೇತ್ರವಾಗಿದೆ. ಮುಂದಿನ ದಿನಗಳಲ್ಲಿ ಸಾವಳಸಂಗ ಪ್ರವಾಸಿ ತಾಣವನ್ನಾಗಿ ಮಾಡಲು ಸರಕಾರ ಎರಡೂವರೆ ಕೋಟಿ ರೂ ವೆಚ್ಚದಲ್ಲಿ ವೃಕ್ಷೆÆÃಧ್ಯಾನ ಮಾಡುತ್ತಿದ್ದೇವೆ.ಇದರ ಜೊತೆಗೆ ಸಿಎಸ್‌ಆರ್ ಮತ್ತು ಶಾಸಕರ ಅನುದಾನ ನೀಡಿ ಮುಂದಿನ ಮೂರು ವರ್ಷಗಳಲ್ಲಿ ವೃಕ್ಷೆÆÃಧ್ಯಾನ ಪೂರ್ಣಗೊಳಿಸಲಾಗುವದು ಎಂದರು.

      ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ವನಿತಾ ಆರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಮಂಜುನಾಥ ಧುಳೆ, ಎಲ್.ಜಿ.ನಾದ, ಧನರಾಜ ಮುಜಗೊಂಡ ಮಾತನಾಡಿದರು.
      ಸಿದ್ದರಾಮೇಶ್ವರ ಸ್ವಾಮೀಜಿ, ಗಜಣೇಶಾನಂದ ಸ್ವಾಮೀಜಿ, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಕಂದಾಯ ಉಪ ವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಬಿ.ಎಸ್.ಕಡಕಬಾವಿ, ಎ.ಎಸ್.ಪಾಕಿ, ಬಾಗ್ಯವಂತ ಮಸೂದಿ, ಇಒ ನಂದೀಪ ರಾಠೋಡ, ಚಡಚಣ ಇಓ ಸಂಜಯ ಖಡಗೇಕರ, ಎಸ್.ಜಿ.ಸಂಗಾಲಕ, ಮಹಾದೇವಪ್ಪ ಏವೂರ ಮತ್ತಿತರಿದ್ದರು.

      ಇಂಡಿ: ತಾಲೂಕಿನ ಸಾವಳಸಂಗ ಗುಡ್ಡದಲ್ಲಿ ಶ್ರೀ ಸಿದ್ದೇಶ್ವರ ವೃಕ್ಷೆÆÃದ್ಯಾನಕ್ಕೆ ಅಮೃತಾನಂದ ಶ್ರೀಗಳು ಭೂಮಿಪೂಜೆ ನೇರವೇರಿಸಿದರು.

      Tags: #indi / vijayapur#Public News#Savalsanga will become famous as a tourist destination: Mr. Amritananda#Today News#Voice Of Janata#Voiceofjanata.in#ಸಾವಳಸಂಗ ಪ್ರವಾಸಿ ತಾಣವಾಗಿ ಹೆಸರಾಗಲಿದೆ : ಅಮೃತಾನಂದ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.