• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      “ಮ-ನರೇಗಾ ಉಳಿಸಿ ಅಭಿಯಾನ”

      Voice of janata

      January 13, 2026
      0
      “ಮ-ನರೇಗಾ ಉಳಿಸಿ ಅಭಿಯಾನ”
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      Desk news:  ಮೈಸೂರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ “ಮ-ನರೇಗಾ ಉಳಿಸಿ ಅಭಿಯಾನ” ಕುರಿತು ಸುದ್ದಿಗೋಷ್ಠಿಯನ್ನು ನಡೆಸಲಾಯಿತು. H.C Mahadevappa xnews

      ಜನರು ಸ್ವಾವಲಂಬನೆಯ ಮಾರ್ಗವನ್ನು ಅನುಸರಿಸುವ ಸಲುವಾಗಿ ಪ್ರಜಾಪ್ರಭುತ್ವದಲ್ಲಿ ಅಸ್ತಿತ್ವಕ್ಕೆ ಬಂದ ಯುಪಿಎ ಸರ್ಕಾರವು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಜಾರಿ ಮಾಡಿತು.

      ಹಳ್ಳಿಗಾಡಿನ ಜನರಿಗೆ ನಿಗದಿತ ಆದಾಯವನ್ನು ಖಾತರಿಪಡಿಸುವ ಮತ್ತು ಅವರನ್ನು ಸ್ವಾವಲಂಬಿ ಆಗಿಸುವಂತಹ ಮಹತ್ವದ ಉದ್ದೇಶ ಹೊಂದಿದ ಈ ಉದ್ಯೋಗ ಖಾತರಿ ಯೋಜನೆಗೆ ಅರ್ಹವಾಗಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗ್ರಾಮ ಸ್ವರಾಜ್ಯದ ತತ್ವದ ಪ್ರತಿಪಾದಕ ಗಾಂಧೀಜಿಯವರ ಹೆಸರನ್ನು ನಾಮಕರಣ ಮಾಡಿತು.

      ಇದೀಗ ದುರಂತ ಎಂಬಂತೆ ಕೇಂದ್ರ ಸರ್ಕಾರವು ಜನರ ಬದುಕಿಗೆ ಸದಾ ನೆರವಾಗಿರುವ ಮತ್ತು ಕರೋನಾದಂತಹ ಸಮಯದಲ್ಲಿ ಜನ ಸಾಮಾನ್ಯರ ಅನ್ನದ ಮಾರ್ಗವೇ ಆಗಿದ್ದ ಮನ್ ರೇಗಾ ಯೋಜನೆಯನ್ನು ದುರ್ಬಲಗೊಳಿಸಿ, ಯೋಜನೆಯ ಹೆಸರು ಬದಲಾಯಿಸುವ ನೆಪದಲ್ಲಿ ರಾಜ್ಯಗಳ ಮೇಲೆ ಆರ್ಥಿಕ ಹೊರೆಯನ್ನು ಹೊರಿಸುವ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸರ್ಕಾರವು ಗಾಂಧಿ ವಿರೋಧಿಯಾಗಿಯೂ ಮತ್ತು ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ತತ್ವದ ವಿರೋಧಿಯಾಗಿಯೂ ವರ್ತಿಸುತ್ತಿದೆ‌.

      ದೇಶದ ಆರ್ಥಿಕ ವ್ಯವಸ್ಥೆ ಸಮಸ್ಯೆಗೆ ಟಾನಿಕ್ ನಂತಿದ್ದ ಮನ್ ರೇಗಾ ಯೋಜನೆಯ ರೆಕ್ಕೆ ಪುಕ್ಕಗಳನ್ನು ಕತ್ತರಿಸಿ, ರಾಜೀವ್ ಗಾಂಧಿಯವರ ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮ ಪಂಚಾಯತಿಗಳಿಗೆ ಇದ್ದಂತಹ ಸ್ವಾತಂತ್ರ್ಯವನ್ನು ಕಿತ್ತುಹಾಕಿ, ಜನ ವಿರೋಧಿ ಕಾರ್ಯಕ್ಕೆ ” ರಾಮನ ಯೋಜನೆ ” ಎಂದು ಹೆಸರಿಟ್ಟಿದ್ದಾರೆ.

      ಇಲ್ಲಿಯವರೆಗೆ ಸಂಪೂರ್ಣ ಕೂಲಿ ಪಾವತಿಯ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿತ್ತು. ರಾಜ್ಯ ಸರ್ಕಾರವು ಕೇವಲ ಸಾಮಾಗ್ರಿಗಳ ಒಟ್ಟಿ ವೆಚ್ಚದಲ್ಲಿ 25% ಅಷ್ಟನ್ನು ಮಾತ್ರವೇ ಭರಿಸುತ್ತಿತ್ತು.

      ಆದರೆ ಈಗ ಕೇಂದ್ರ ಸರ್ಕಾರವು ದೀಢೀರನೇ ಕರ್ನಾಟಕದಂತಹ ರಾಜ್ಯಗಳಿಗೆ 60% ಕೊಡುತ್ತೇವೆ, ಉಳಿದಂತೆ 40% ಹಣವನ್ನು ರಾಜ್ಯಗಳು ಕೊಡಬೇಕೆಂಬ ಬಾಂಬ್ ಅನ್ನು ಹಾಕಿದ್ದು ರಾಜ್ಯಗಳ ಮೇಲೆ ಆರ್ಥಿಕ ಹೊರೆಯನ್ನು ಹಾಕಿದೆ.

      ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಂದ ವಿಪರೀತ ತೆರಿಗೆ ಸಂಗ್ರಹ ಮಾಡಿಯೂ ಕೂಡಾ, ಮತ್ತೆ ಮತ್ತೆ ರಾಜ್ಯಗಳ ಮೇಲೆ ಮತ್ತೆ ಮತ್ತೆ ಆರ್ಥಿಕ ಹೊರೆಯನ್ನು ಹಾಕುವ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರವು ಮನ್ ರೇಗಾ ಯೋಜನೆಯ ಮೂಲ ಸ್ವರೂಪವನ್ನು ಬದಲಿಸದೇ, ಗಾಂಧೀಜಿಯ ಹೆಸರನ್ನು ಯೋಜನೆಗೆ ಮರು ನಾಮಕರಣ ಮಾಡುವ ಮೂಲಕ ತಮ್ಮ ದೇಶ ವಿರೋಧಿ ನಡವಳಿಕೆಗೆ ಕಡಿವಾಣ ಹಾಕಲಿ ಎಂದು ಈ ವೇಳೆ ತಿಳಿಸಿದೆನು

      ಈ ವೇಳೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ಮೂರ್ತಿ ಅವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್ ಅವರು, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

      Tags: #"Save M-NREGA Abhiyan"#"ಮ-ನರೇಗಾ ಉಳಿಸಿ ಅಭಿಯಾನ"#Hc mahadevappa#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.inCongressMysuru
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.