• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಸಾಯನಿಕ ಬಳಕೆಯಿಂದ ರೈತನ ಪವಿತ್ರ ಭೂಮಿ ಬರಡು..!

      ಮಣ್ಣು ಉಳಿಸಿ ಅಭಿಯಾನದ..

      July 25, 2023
      0
      ರಾಸಾಯನಿಕ ಬಳಕೆಯಿಂದ ರೈತನ ಪವಿತ್ರ ಭೂಮಿ ಬರಡು..!
      0
      SHARES
      386
      VIEWS
      Share on FacebookShare on TwitterShare on whatsappShare on telegramShare on Mail

      ಅನ್ನದಾತನಿಗೆ ಮೊದಲ ಆದ್ಯತೆ ನೀಡಿ..

      ಇಂಡಿ : ಮಣ್ಣು ಪುನಶ್ಛೇತನ ಕಾನೂನು ಜಾರಿ ಮಾಡಿ ದೇಶದ ರೈತನಿಗೆ ಮೊದಲನೇ ಆದ್ಯತೆ ನೀಡಿದರೆ ಮಾತ್ರ ರೈತನ ಆದಾಯ ಹೆಚ್ಚಾಗಲಿದೆ ಎಂದು ಪ್ರಗತಿಪರ ರೈತ
      ಬಸವರಾಜ ಬಬಲಾದ ಹೇಳಿದರು. ತಾಲೂಕಿನ ಮಿರಗಿ ಗ್ರಾಮದಲ್ಲಿ ಮಣ್ಣು ಉಳಿಸಿ ಅಭಿಯಾನದ ಅಂಗವಾಗಿ ಯಲ್ಲಾಲಿಂಗ ಮಹಾರಾಜರ ಭಾವಚಿತ್ರ ಮೆರವಣೆಗೆ ಮಾಡಿ ನಂತರ ನಡೆದ ಮಣ್ಣಿನ ಮಹತ್ವ ಕುರಿತು ಜಾಗೃತಿ ಮೂಡಿಸಿ ಮಾತನಾಡಿದರು. ಮಿರಗಿ ಗ್ರಾಮದಲ್ಲಿ ಜನಿಸಿದ್ದ ಯಲ್ಲಾಲಿಂಗ ಮಹಾರಾಜರು ತಮ್ಮ
      ಜೀವಿತಾವಧಿಯಲ್ಲಿಯೇ ತಮ್ಮ ಭಕ್ತರಿಗೆ ಮಣ್ಣು ಉಳಿಸಿ ಅಭಿಯಾನ ಪ್ರಾರಂಭಿಸಿ ಅಂದೇ ಮಣ್ಣಿನ ಮಹತ್ವವನ್ನು ತಿಳಿಸಿಕೊಟ್ಟರು. ಇಂದಿನ ದಿನಗಳಲ್ಲಿ ರಾಸಾಯನಿಕ
      ಬಳಕೆಯಿಂದ ನಮ್ಮ ದೇಶದ ಪವಿತ್ರ ಮಣ್ಣು ಹಾಳಾಗುತ್ತಿದೆ. ಮುಂದಿನ ಪೀಳಿಗೆಗೆ ಫಲವತ್ತಾದ ಮಣ್ಣು ಸಿಗದಂತಾಗುತ್ತದೆ ಎಂದರು.

      ಇತ್ತೀಚಿನ ದಿನಗಳಲ್ಲಿ ಎತ್ತು ಆಧಾರಿತ ಕೃಷಿ ನಾಶವಾಗಿರುವದರಿಂದ ಗ್ರಾಮಗಳಲ್ಲಿ ಬೆರಳಣೆಕೆಯಷ್ಟು ಎತ್ತುಗೆನೇತೃತ್ವ ಕಾಣುತ್ತಿದ್ದೇವೆ. ಎತ್ತುಗಳು ಮತ್ತು ಗೋವು ಆಧಾರಿತ ಕೃಷಿ ಪುನಶ್ಛೆತನಗೊಳ್ಳಬೇಕಾದರೆ ಮಣ್ಣು
      ಪುನಶ್ಛೆತನ ಕಾನೂನು ಅನುಷ್ಠಾನಗೊಳಿಸಲು ಮೊದಲ ಆಧ್ಯತೆ ನೀಡಬೇಕಾದ ಅವಶ್ಯಕತೆ ಇದೆ.ಇದೇ ಕಾರಣಕ್ಕಾಗಿ ಆಧ್ಯಾತ್ಮಿಕ ನಾಯಕರ ಜನ್ಮ
      ಸ್ಥಳಗಳನ್ನು ಮಣ್ಣು ಉಳಿಸಿ ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ಭಕ್ತರ ಸಂದೇಶ ನೀಡುವ
      ಪ್ರಯತ್ನ ಮಣ್ಣು ಉಳಿಸಿ ಅಭಿಯಾನದ ಸ್ವಯಂ ಸೇವಕರಿಂದ ಬಿಡುಗಡೆ ಮಾಡಿಸಲಾಗಿದೆ ಎಂದರು.
      ಮಣ್ಣು ಉಳಿಸಿ ಅಭಿಯಾನ ಒಂದು ಜಾಗತೀಕ ಪ್ರಯತ್ನವಾಗಿದ್ದು ಇದು ಮಣ್ಣಿನ ಆರೋಗ್ಯದ ಪರವಾಗಿ ನಿಲ್ಲಲು ಪ್ರಪಂಚದ್ಯಾದಂತ ಜನರನ್ನು ಒಟ್ಟು ಗೂಡಿಸುವ ಮೂಲಕ ಮಣ್ಣಿನ ಬಿಕ್ಕಟ್ಟನ್ನು ಪರಿಹರಿಸಲು ಮತ್ತು ಕೃಷಿ
      ಯೋಗ್ಯ ಮಣ್ಣಿನಲ್ಲಿ ಸಾವಯುವ ಅಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ನೀತಿ ಮತ್ತು ಕ್ರಮಗಳನ್ನು ಸ್ಥಾಪಿಸಲು ಎಲ್ಲಾ ರಾಷ್ಟ್ರೀಯ ನಾಯಕರನ್ನು ಬೆಂಬಲಿಸಲು ಉದ್ದೇಶಿಸಿದೆ ಎಂದರು.

      ಗ್ರಾ.ಪಂ ಸದಸ್ಯ ಶ್ರೀಶೈಲ ಮದರಿ, ಶ್ರೀಕಾಂತ, ಬಸವರಾಜ ನೇತೃತ್ವ ವಹಿಸಿದ್ದರು.

      ಫೋಟೋ- 23 ಇಂಡಿ 01
      ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮಣ್ಣು
      ಉಳಿಸಿ ಅಭಿಯಾನದ ಅಂಗವಾಗಿ ಯಲ್ಲಾಲಿಂಗ
      ಮಹಾರಾಜರ ಭಾವಚಿತ್ರ ಮೆರವಣೆಗೆ ಮಾಡಿ
      ನಂತರ ನಡೆದ ಮಣ್ಣಿನ ಮಹತ್ವ ಕುರಿತು ಜಾಗೃತಿ ಮೂಡಿಸಿ ಬಸವರಾಜ ಬಿರಾದಾರ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.