• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಸಾವಿತ್ರಿಬಾಯಿ

      Voice Of Janata

      January 5, 2024
      0
      ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಸಾವಿತ್ರಿಬಾಯಿ
      0
      SHARES
      90
      VIEWS
      Share on FacebookShare on TwitterShare on whatsappShare on telegramShare on Mail

      ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಸಾವಿತ್ರಿಬಾಯಿ
      : ಸಂತೋಷ ಬಂಡೆ

      ಇಂಡಿ: ಭಾರತೀಯ ಸಮಾಜ ಲಿಂಗಬೇಧದ
      ಅಸಮಾನತೆಯಲ್ಲಿ ಬಳಲುತ್ತಿದ್ದಾಗ, ಹೆಣ್ಣು ಮಕ್ಕಳಿಗೆ
      ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಮೊದಲ ಮಹಿಳಾ ಶಿಕ್ಷಕಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,
      ಕೆಜಿಎಸ್,ಯುಬಿಎಸ್ ಶಾಲೆಗಳ ವತಿಯಿಂದ ಹಮ್ಮಿಕೊಂಡ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
      ಬಾಲ್ಯವಿವಾಹವಾಗಿದ್ದರೂ, ಪತಿ ಜ್ಯೋತಿಬಾ ಅವರಿಂದ ಪ್ರೇರಣೆ ಪಡೆದು ಅಕ್ಷರ ಕಲಿತು ಶಿಕ್ಷಕ ತರಬೇತಿ ಮುಗಿಸಿ, ದಲಿತ ಮತ್ತು ಶೋಷಿತ ಸಮುದಾಯದ ಬಾಲಕಿಯರಿಗೆ ಶಾಲೆ ಪ್ರಾರಂಭಿಸಿ, ಶಿಕ್ಷಕಿಯಾದ ಅವರ ಜೀವನ
      ರೋಚಕವಾದುದು. ಸಮಾಜದ ಬಹಿರಂಗ ಹಾಗೂ ಹೆಜ್ಜೆ
      ಹೆಜ್ಜೆಗೂ ಅವಮಾನ ಅನುಭವಿಸುತ್ತಾ, ಛಲ ಬಿಡದೇ
      ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿ ಭಾರತೀಯ ಸಮಾಜಕ್ಕೆ ಸ್ಫೂರ್ತಿ ಎಂದು ಹೇಳಿದರು.
      ಶಿಕ್ಷಕಿ ಎಸ್.ಬಿ. ಕುಲಕರ್ಣಿ ಮಾತನಾಡಿ, ಬಾಲ್ಯ ವಿವಾಹ ಮತ್ತು ವಿಧವೆಯರ ಬಹಿಷ್ಕಾರ ದ ಪ್ರಾಚೀನ ಪದ್ಧತಿಗಳನ್ನು ಅವರು ಕಟುವಾಗಿ ವಿರೋಧಿಸಿದರು. ಆಕೆಯ ಕಾವ್ಯಾತ್ಮಕ ಕೃತಿಗಳು ಆಕೆಯ ಸುಧಾರಣಾವಾದಿ
      ದೃಷ್ಟಿಕೋನಗಳನ್ನು ಪ್ರತಿಧ್ವನಿಸಿದವು. ಅವು ಸಾಮಾಜಿಕ ಪರಿವರ್ತನೆಯನ್ನು ತರುವ ಗುರಿಯನ್ನು ಹೊಂದಿದ್ದವು ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ
      ಶಿಕ್ಷಕಿ ವಿ.ವೈ. ಪತ್ತಾರ ಮಾತನಾಡಿ, ಮೊದಲ ಮಹಿಳಾ
      ಶಿಕ್ಷಕಿಯಾದ ಅವರು ದೇಶದಲ್ಲಿ ಸ್ತ್ರೀವಾದಿ ಚಳುವಳಿ
      ಮತ್ತು ಮಹಿಳಾ ಶಿಕ್ಷಣವನ್ನು ಮುನ್ನಡೆಸಿದರು. ಅವರು
      ಸಾಮಾಜಿಕ ಸುಧಾರಣೆಗೆ ಒತ್ತು ನೀಡುತ್ತಾ, ಬಾಲ್ಯವಿವಾಹ ಮತ್ತು ಜಾತಿ ತಾರತಮ್ಯಗಳ ನಿರ್ಮೂಲನೆಗೆ ಶ್ರಮಿಸಿದರು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್.ಎಂ. ಪಂಚಮುಖಿ, ಜೆ.ಸಿ. ಗುಣಕಿ, ಎಸ್.ಎನ್. ಡಂಗಿ, ಯಲ್ಲಮ್ಮ ಸಾಲೋಟಗಿ, ಸಂತೋಷ ಬಿರಾದಾರ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,
      ಕೆಜಿಎಸ್,ಯುಬಿಎಸ್ ಶಾಲೆಗಳ ವತಿಯಿಂದ ಹಮ್ಮಿಕೊಂಡ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆಗೆ ಚಾಲನೆ ನೀಡಿ ಸಂತೋಷ ಬಂಡೆ ಮಾತನಾಡಿದರು.

      Tags: #children#Rugi#Savitribai gave light to the oppressed#ಶೋಷಿತರಿಗೆ ಅಕ್ಷರದ ಬೆಳಕು ನೀಡಿದ ಸಾವಿತ್ರಿಬಾಯಿschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      March 9, 2026
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      March 9, 2026
      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.