• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾವಿತ್ರಿಬಾಯಿ ಪುಲೆ ಪುತ್ಥಳಿ ನಿರ್ಮಾಣಕ್ಕೆ ಬೋಸರಾಜ್ ಆಗ್ರಹ

      January 3, 2022
      0
      ಸಾವಿತ್ರಿಬಾಯಿ ಪುಲೆ ಪುತ್ಥಳಿ ನಿರ್ಮಾಣಕ್ಕೆ ಬೋಸರಾಜ್ ಆಗ್ರಹ
      0
      SHARES
      183
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ದೇಶದಲ್ಲಿ ಮಹಿಳೆಯರಿಗೆ ಅಕ್ಷರ ಪರಿಚಯಿಸಿದ ಮಹಾನ್ ನಾಯಕಿ ಮತ್ತು ಮೊಟ್ಟ ಮೊದಲ ಮಹಿಳಾ ಶಿಕ್ಷಕಿಯಾದ ಸಾವಿತ್ರಿಬಾಯಿ ಪುಲೆ ಅವರ ಪುತ್ಥಳಿ ಸ್ಥಾಪನೆಗೆ ನಗರಸಭೆ ಮುಂದಾಗಬೇಕೆಂದು ಮಾಜಿ ಶಾಸಕ ಎನ್.ಎಸ್.ಬೋಸರಾಜು ಹೇಳಿದರು.
      ಅವರಿಂದು ಮಂತ್ರಾಲಯ ರಸ್ತೆಯಲ್ಲಿರುವ ಸಾವಿತ್ರಿಬಾಯಿ ಪುಲೆ ಅವರ ವೃತ್ತದಲ್ಲಿ ಹೂಗಾರ್ ಸಮಾಜದಿಂದ ಆಯೋಜಿಸಿದ್ದ ಸಾವಿತ್ರಿಬಾಯಿ ಪುಲೆ ಜಯಂತಿ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾವಿತ್ರಿಬಾಯಿ ಪುಲೆ ಅವರು ದೇಶದ ಕಂಡ ಮೊದಲ ಶಿಕ್ಷಕಿ. ಅವರ ಸಾಮಾಜಿಕ ಸಂದೇಶ ಹೆಚ್ಚಿನ ರೀತಿಯಲ್ಲಿ ಜನರ ಮಧ್ಯೆ ತಲುಪಿಸುವ ಕೆಲಸ ನಡೆಯಬೇಕು. ಹೂಗಾರ್ ಸಮಾಜ ಸಣ್ಣ ಸಮುದಾಯವಾಗಿದ್ದರೂ,  ಎಲ್ಲಾರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಮಾಜದಲ್ಲಿ ಸಾಮರಸ್ಯದಿಂದ ಚಟುವಟಿಕೆ ನಿರ್ವಹಿಸುತ್ತದೆ. ಸಾವಿತ್ರಿಬಾಯಿ ಪುಲೆ ಅವರ ಪುತ್ಥಳಿಯೊಂದನ್ನು ನಗರಸಭೆಯಿಂದ ಪ್ರತಿಷ್ಠಾಪಿಸುವಂತಹ ಕೆಲಸ ನಡೆಯಲಿ ಎಂದ ಅವರು, ಇಂತಹ ಮಹಾನ್ ವ್ಯಕ್ತಿಗಳ ಇತಿಹಾಸ ಮತ್ತು ಅವರ ಆದರ್ಶಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲೆಂದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ಅವರು, ಸಾವಿತ್ರಿಬಾಯಿ ಪುಲೆ ಅವರು ಒಂದು ಸಮಾಜಕ್ಕೆ ಸೀಮಿತವಲ್ಲದ ಆದರ್ಶ ವ್ಯಕ್ತಿಗಳಾಗಿದ್ದಾರೆ. ಅವರು, ದೇಶದಲ್ಲಿ ಮಹಿಳೆಯರಿಗೆ ಅಕ್ಷರ ಕಲಿಸಿದ ಮಹಾನ್ ಶಿಕ್ಷಕಿ. ಹೂಗಾರ್ ಸಮಾಜ ಈ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯಗಳನ್ನು ಆಹ್ವಾನಿಸುವ ಮೂಲಕ ಈ ಕಾರ್ಯ ನಿರ್ವಹಿಸುತ್ತಿರುವುದು ಅತ್ಯಂತ ಸಮಯೋಚಿತವಾಗಿದೆಂದು ಹೇಳಿದರು.
      ವಿಶ್ವನಾಥ ಹೂಗಾರ್ ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ, ಸಾವಿತ್ರಿಬಾಯಿ ಪುಲೆ ಅವರ ಜೀವನ ಚರಿತ್ರೆಯನ್ನು ಹೇಳಿದರು. ಈ ಕಾರ್ಯಕ್ರಮಕ್ಕೆ ಜಯಣ್ಣ, ಕೆ.ಶಾಂತಪ್ಪ, ಮಾಡಗಿರಿ ನರಸಿಂಹಲು, ರವೀಂದ್ರ ಜಲ್ದಾರ್, ಕಡಗೋಳ ಆಂಜಿನೇಯ್ಯ, ಹೂಗಾರ್ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಹೂಗಾರ್, ವೆಂಕಟೇಶ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: N.S.Bosraj.puttali nirmanakka aagrahaRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.