• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜ್ಞಾನ ದಿನಾಚರಣೆ ವೈಜ್ಞಾನಿಕ ಆಸಕ್ತಿ, ಅನ್ವೇಷಣೆ, ಆವಿಷ್ಕಾರಗಳನ್ನು ಸಂಭ್ರಮಿಸುವ ದಿನ..

      Voice of janata

      February 28, 2024
      0
      ಹಣಕ್ಕಾಗಿ ಶಿಕ್ಷಣ ನೀಡುತ್ತಿಲ್ಲ..! ಮಕ್ಕಳ ಹಾಗೂ ದೇಶದ ಉತ್ತಮ ಭವಿಷ್ಯಕ್ಕಾಗಿ
      0
      SHARES
      586
      VIEWS
      Share on FacebookShare on TwitterShare on whatsappShare on telegramShare on Mail

      ವಿಜ್ಞಾನ ದಿನಾಚರಣೆ ವೈಜ್ಞಾನಿಕ ಆಸಕ್ತಿ, ಅನ್ವೇಷಣೆ, ಆವಿಷ್ಕಾರಗಳನ್ನು ಸಂಭ್ರಮಿಸುವ ದಿನ..

      ಇಂಡಿ : ಭಾರತೀಯ ವಿಜ್ಞಾನ ದಿನಾಚರಣೆ ವೈಜ್ಞಾನಿಕ ಆಸಕ್ತಿ, ಅನ್ವೇಷಣೆ, ಆವಿಷ್ಕಾರಗಳನ್ನು ಸಂಭ್ರಮಿಸುವ ದಿನ ಎಂದು ಎಸ್ ಡಿ ಎಮ್ ಸಿ ನೂತನ ಅಧ್ಯಕ್ಷ ರಾಜಶೇಖರ ಪಾತಾಳಿ ಮಾತನಾಡಿದರು.

      ತಾಲ್ಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿದರು.
      ನಮ್ಮ ಜೀವನವನ್ನು ರೂಪಿಸುವಲ್ಲಿ ಮತ್ತು ಸಂಕೀರ್ಣ ಸವಾಲುಗಳನ್ನು ಬಗೆಹರಿಸುವಲ್ಲಿ ವಿಜ್ಞಾನ ಹೊಂದಿರುವ ಅಪರಿಮಿತ ಸಾಮರ್ಥ್ಯದ ಕುರಿತು ನಮ್ಮನ್ನು ನೆನಪಿಸುತ್ತದೆ. ರಾಮನ್ ಪರಿಣಾಮದ ಅನ್ವೇಷಣೆಯ ಮೂಲಕ, ಭಾರತೀಯ ಭೌತಶಾಸ್ತ್ರಜ್ಞರಾದ ಸರ್ ಸಿ ವಿ ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

      ಇನ್ನೂ ಇದೆ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಸುಜಾತ ಜಾಧವ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
      ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ, ರಾಷ್ಟ್ರೀಯ ವಿಜ್ಞಾನ ದಿನ ಎಲ್ಲ ಭಾರತೀಯರೂ ಒಂದಾಗಿ, ವಿಜ್ಞಾನದ ಶಕ್ತಿಯನ್ನು ಸಂಭ್ರಮಿಸುವ ಸಂದರ್ಭವಾಗಿದೆ. ಇದು ವೈಜ್ಞಾನಿಕ ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆ ಒದಗಿಸುತ್ತದೆ, ವೈಜ್ಞಾನಿಕ ಆಲೋಚನೆಯನ್ನು ಉತ್ತೇಜಿಸುತ್ತದೆ, ಮತ್ತು ಭಾರತದಲ್ಲಿ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬೆಂಬಲ ನೀಡುತ್ತದೆ. ವಿಜ್ಞಾನ ದಿನದಂದು ಭಾರತದಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು, ವಿಚಾರ ಗೋಷ್ಠಿಗಳು, ಕಾರ್ಯಾಗಾರಗಳು, ಮತ್ತು ಸಾರ್ವಜನಿಕ ಉಪನ್ಯಾಸಗಳನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿದ್ದು ಹೆಮ್ಮೆಯ ವಿಷಯ ಎಂದು ‌ಹೇಳಿದರು.

      ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಿ ಎನ್ ಜಂಬಗಿ ಆರ್ ಡಿ ಪಾಟೀಲ, ಅಣ್ಣಾರಾಯ ಬಮ್ಮನಳ್ಳಿ ವಹಿಸಿದ್ದರು. ಕಾರ್ಯಕ್ರಮ ಘನ ಅಧಕ್ಷತೆ ಶ್ರೀ ದಯಾನಂದ ಮ ಹಿರೇಮಠ ವಹಿಸಿದ್ದರು ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ ಮತ್ತು ಯುವ ಮುಖಂಡರು ಉಪಸ್ಥಿತರಿದ್ದರು.

      Tags: #Public News#School Govt#science day#VOICE OF JANATA (VOJ-VOJ)#ವಿಜ್ಞಾನ ದಿನಾಚರಣೆ ವೈಜ್ಞಾನಿಕ ಆಸಕ್ತಿಅನ್ವೇಷಣೆಆವಿಷ್ಕಾರಗಳನ್ನು ಸಂಭ್ರಮಿಸುವ ದಿನ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      ಬಿಜೆಪಿ ಪ್ರಯಾಸದ ಗೆಲುವು

      April 29, 2026
      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆ

      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      April 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.