• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      Voiceofjanata.in

      May 29, 2025
      0
      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ವಿಜಯಪುರ, ಮೇ.೨೮ : ಕೇಂದ್ರ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಅಲೋಕ ತಿವಾರಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಧಾರೆ ಯೋಜನೆಯಡಿಯ ಸ್ಕೀಮ್-೧ ಹಾಗೂ ಸ್ಕೀಮ್-೨ರ ಪ್ರಗತಿ ಪರಿಶೀಲನಾ ಸಭೆಯು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆಯಿತು.

      ಸಭೆಯಲ್ಲಿ ಜಲಧಾರೆ ಯೋಜನೆಯಡಿಯ ಸ್ಕೀಮ್-೧ರಡಿ ಬರುವ ವಿಜಯಪುರ,ಇಂಡಿ ಹಾಗೂ ಬಸವನ ಬಾಗೇವಾಡಿ ತಾಲೂಕಿನ ೭೦೨ ಜನ ವಸತಿಗಳು ಹಾಗೂ ೫ ಪುರಸಭೆಗಳಿಗೆ ಕುಡಿಯುವ ನೀರೋದಗಿಸುವ ಯೋಜನೆ ಹಾಗೂ ಜಲಧಾರೆ ಯೋಜನೆಯಡಿಯ ಸ್ಕೀಮ್-೨ರ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ ೩೪೩ ಜನವಸತಿಗಳ ಹಾಗೂ ೬ ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳ ಪ್ರಗತಿ ಕುರಿತು ಪಿಪಿಟಿ ಮೂಲಕ ಪ್ರಸ್ತುತಪಡಿಸಲಾಯಿತು.
      ಈ ಯೋಜನೆಯ ಘಟಕಗಳಾದ ಜಾಕ್‌ವೆಲ್, ಡಬ್ಲ್ಯೂ.ಟಿ.ಪಿ, ಜಡ್.ಬಿ.ಆರ್ ಹಾಗೂ ಇತರೆ ಅಂಶಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ವಿವರಿಸಲಾಯಿತು. ಹೆಚ್ಚುವರಿ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಜಲಧಾರೆ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಿದರು.

      ಸಭೆಯಲ್ಲ್ಲಿ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಕೇಂದ್ರದ ಅಧಿಕಾರಿಗಳಾದ ರಾಜೇಶ ಕುಮಾರ ಲುಹಾದಿಯಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಬಸವರಾಜ ಕುಂಬಾರ, ಜಿಲ್ಲೆಯ ಎಲ್ಲ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಜಲಧಾರೆ ಯೋಜನೆಯ ಕಾಮಗಾರಿ ಗುತ್ತಿಗೆದಾರರು, ಯೋಜನಾ ನಿರ್ವಹಣೆ ಸಮಾಲೋಚಕರು ಹಾಗೂ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#Scheme under the Waterfront Scheme-1 and Scheme-2 Progress Review Meeting#Today News#Voice Of Janata#Voiceofjanata.in#ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.