ವಿದ್ಯಾರ್ಥಿವೇತನ-ಶುಲ್ಕ ಮರುಪಾವತಿ ಯೋಜನೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ವಿಜಯಪುರ :ಪ್ರವರ್ಗ-1 ವಿದ್ಯಾರ್ಥಿಗಳಿಂದ ದಿನಾಂಕ: 15-02-2024ರವರೆಗೆ ವಿಜಯಪುರ: ಹಿಂದುಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಹಾಗೂ ಅಲೆ ಮಾರಿ-ಅರೆ ಅಲೆಮಾರಿ ಶುಲ್ಕ ಮರುಪಾವತಿ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.