• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

      Voiceofjanata.in

      December 19, 2024
      0
      ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
      0
      SHARES
      823
      VIEWS
      Share on FacebookShare on TwitterShare on whatsappShare on telegramShare on Mail

      ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

      ಹನೂರು: ಪಟ್ಟಣದ ಕ್ರಿಸ್ತರಾಜ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಹಮ್ಮಿ ಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗಣ್ಯರುಗಳು ಉದ್ಘಾಟಿಸಿದರು.

      ಮೈಸೂರಿನ ಎಂಡಿಇಎಸ್ ಕಾರ್ಯದರ್ಶಿ ಫಾ. ಎಡ್ವರ್ಡ್ ವಿಲಿಯಂ ಸಲ್ದಾನ ಮಾತನಾಡಿ, ಇತ್ತೀಚೆಗೆ ಯುವಪೀಳಿಗೆ ಶಿಕ್ಷಣ ಮತ್ತು ಸಾಕ್ಷರತೆ ಎರಡರ ವ್ಯತ್ಯಾಸ ತಿಳಿಯಬೇಕು. ಶಿಕ್ಷಣದ ಜೊತೆಗೆ ಕಡೆಗೂ ಹೆಚ್ಚಿನ ಹೊತ್ತನ್ನು ನೀಡಬೇಕು.ಒಳ್ಳೆಯ ಶಿಕ್ಷಣ ಪಡೆದು ತಂದೆ ತಾಯಿಗೆ, ಗ್ರಾಮಕ್ಕೆ, ಓದಿದ ಶಾಲೆಗೆ ಕೀರ್ತಿ ತರುವುದರ ಜೊತೆಗೆ ಉನ್ನತ ಸ್ಥಾನಕ್ಕೆ ಹೋಗಬೇಕು ಎಂದು ತಿಳಿಸಿದರು.

      ವಿದ್ಯಾರ್ಥಿಯ ಯುವ ಸಮೂಹವು ಮೊಬೈಲ್ ಬಳಕೆಗೆ ಹೆಚ್ಚು ಒತ್ತು ನೀಡಿ ಸಾಮಾಜಿಕ ಜಾಲ ತಾಣಗಳಲ್ಲಿ ಮುಳುಗಿರುತ್ತದೆ. ಇದರಿಂದ ಶಿಕ್ಷಣ ಕುಂಠಿತವಾಗಿದೆ. ಚಿಕ್ಕ ಮಕ್ಕಳು ಅತಿಯಾದ ಮೊಬೈಲ್ ಬಳಕೆ ಮಾಡುವುದರಿಂದ ಕಣ್ಣಿನ ದೋಷ ಸಹ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್ ನೀಡುವುದನ್ನು ಕಡಿಮೆ ಮಾಡಬೇಕು ಎಂದರು.ಮಕ್ಕಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿತಾಗ ಮಾತ್ರ ಶಿಕ್ಷಣಕ್ಕೆ ಒಂದು ಮೌಲ್ಯ ಬರುತ್ತದೆ ಎಂದು ಮಾಜಿ ಶಾಸಕ ಆ‌ರ್.ನರೇಂದ್ರ ತಿಳಿಸಿದರು.

      ಈ ಕಾರ್ಯಕ್ರಮದಲ್ಲಿ 2023,24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

      ಕ್ರಿಸ್ತರಾಜ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮವು ನೋಡುಗರ ಮನಸೂರೆಗೊಳ್ಳುವಂತಿತ್ತು.

      ಈ ಸಂದರ್ಭದಲ್ಲಿ ಎಂಡಿಇಎಸ್ ಅಧ್ಯಕ್ಷ ಡಾ.ಬರ್ನಾರ್ಡ್ ಮೋರಸ್, ಖಜಾಂಚಿ ಫಾ.ನವೀನ್ ಕುಮಾರ್, ಕ್ರಿಸ್ತರಾಜ ಸಂಸ್ಥೆಯ ವ್ಯವಸ್ಥಾಪಕ ಫಾ.ರೋಷನ್, ತಹಸಿಲ್ದಾರ್ ಗುರುಪ್ರಸಾದ್, ಬಿಇಒಗುರುಲಿಂಗಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಲ್ತಾಜ್ ಬಾನು, ಉಪಾಧ್ಯಕ್ಷ ಆನಂದ್, ಸದಸ್ಯರಾದ ಗಿರೀಶ್, ಹರೀಶ್, ಶಿಕ್ಷಕರು, ಉಪನ್ಯಾಸಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Public News#School Anniversary Program at Kristaraja Vidyasirshana#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.