• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶ್ರೀರಾಮ, ಲಕ್ಷ್ಮಣ, ಸೀತೆ, ರಾವಣ ವೇಷ ಭೂಷಣ ಧರಿಸಿದ ಶಾಲಾ ಮಕ್ಕಳು..! ಎಲ್ಲಿ ಅಂತಿರಾ..?

      Voice Of Janata

      January 23, 2024
      0
      ಶ್ರೀರಾಮ, ಲಕ್ಷ್ಮಣ, ಸೀತೆ, ರಾವಣ ವೇಷ ಭೂಷಣ ಧರಿಸಿದ ಶಾಲಾ ಮಕ್ಕಳು..! ಎಲ್ಲಿ ಅಂತಿರಾ..?
      0
      SHARES
      359
      VIEWS
      Share on FacebookShare on TwitterShare on whatsappShare on telegramShare on Mail

       ಶ್ರೀರಾಮ, ಲಕ್ಷ್ಮಣ, ಸೀತೆ, ರಾವಣ ವೇಷ ಭೂಷಣ ಧರಿಸಿದ ಶಾಲಾ ಮಕ್ಕಳು..! ಎಲ್ಲಿ ಅಂತಿರಾ..?

      ಇಂಡಿ: ಪಟ್ಟಣದ ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೋಮವಾರರಂದು ಮಕ್ಕಳಿಗೆ ಶ್ರೀರಾಮ, ಲಕ್ಷ್ಮಣ, ಸೀತೆ, ರಾವಣ ಹನುಮಂತ ವೇಷ ಭೂಷಣ ತೊಡಿಸಿ ರಾಮಾಯಣದ ಕಿರುನಾಟಕ, ನೃತ್ಯ, ಕಥೆ, ಕವನ ಪ್ರಬಂಧ, ಹೀಗೆ ಅನೇಕ ಚಟುವಟಿಕೆಗಳನ್ನು ಮಾಡಿಸಲಾಯಿತು.

      ಶ್ರೀ ರಾಮನ ಫೊಟೋ ಪೂಜೆ ಮಾಡಿ ಮಕ್ಕಳಿಗೆ
      ಶ್ರೀರಾಮನಲ್ಲಿ ಇರುವ ಮೌಲ್ಯ ತಿಳಿಸಲಾಯಿತು. ಎಸ್.ಆರ್.‌ಬಗಲೂರ ಅವರು ಅಧ್ಯಕ್ಷತೆವಹಿಸಿ ಮಾತನಾಡಿ ಈ ದಿನಮಾನದಲ್ಲಿ ಮಕ್ಕಳಿಗೆ ನೈತಿಕ ಗುಣಮಟ್ಟ ಕಡಿಮೆ ಆಗುತ್ತಿದ್ದು ಅವರಲ್ಲಿ ತಂದೆ, ತಾಯಿ ಗುರು, ಹಿರಿಯರನ್ನು ಪೂಜಿಸುವ ಗುಣ ಬರಬೇಕಾದರೆ ಹೀಗೆ ಅನೇಕ ಆಚರಣೆಗಳು ಮಾಡಿ ತಿಳಿಸಬೇಕು
      ಎಂದರು.

      ಚಿದಾನಂದ ಬಿರಾದಾರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಶ್ರೀ ರಾಮ ರಾಜನಿದ್ದರೂ ಕೂಡಾ ಪ್ರಜೆಗಳ ಒಳಿತಿಗಾಗಿ ಸಾಮ್ರಾಜ್ಯ ತೊರೆದು ವನವಾಸಕ್ಕೆ ಹೋದರು. ಆದ್ದರಿಂದ ಶ್ರೀಮಂತಿಕೆ ಅನ್ನೋದು ಇದ್ದಾಗ ಅದರಲ್ಲಿಯೇ ಸ್ವಲ್ಪ ಬಡವರ, ದೀನರಿಗೆ ಹಂಚಿ ಸಂತೋಷ ಪಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.

      ಶಹನವಾಜ ಚಡಚಣಕರ ಉಪಸ್ಥಿತರಿದ್ದರು
      ಕಾರ್ಯಕ್ರಮವನ್ನು ವಿಜಯಕುಮಾರ ಇಮ್ಮನದ ನಿರೂಪಿಸಿದರು, ಸಲ್ಮಾ ಚಿಕ್ಕೇರಿ ಅವರು
      ವಂದಿಸಿದರು.

      ಇಂಡಿ: ಪಟ್ಟಣದ ಪಟ್ಟಣದ ಆಪಲ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೋಮವಾರರಂದು ಶ್ರೀರಾಮೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.

      Tags: #School children dressed as Sri Rama#ಶ್ರೀರಾಮLakshmanaRavana..! Where are you?Sitaರಾವಣ ವೇಷ ಭೂಷಣ ಧರಿಸಿದ ಶಾಲಾ ಮಕ್ಕಳು..! ಎಲ್ಲಿ ಅಂತಿರಾ..?ಲಕ್ಷ್ಮಣಸೀತೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.