• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಗೆ ಅಕ್ರಮ ಸಾಗಾಟ..!

      Editor

      June 11, 2022
      0
      ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಗೆ ಅಕ್ರಮ ಸಾಗಾಟ..!
      0
      SHARES
      262
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಶಾಲಾ‌ ವಿದ್ಯಾರ್ಥಿಗಳ ಬಿಸಿಯೂಟದ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಆರೋಪ ಹಿನ್ನೆಲೆ ಬಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಸ್ಥರು ವಾಹನ ತಡೆದು ಆಕ್ರೋಶ ಹೊರಹಾಕಿದ್ದರು.

      ಶಾಲಾ ಮುಖ್ಯಶಿಕ್ಷಕ ಶರಣಪ್ಪ ಬಿದನೂರ ಬಿಸಿಯೂಟದ ಅಕ್ಕಿ ಸಾಗಾಟ ಮಾಡಿ ಮಾರಾಟ ಮಾಡುತ್ತಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದರು. ಬಿಇಒ ಎಸ್.ಎಸ್. ನಾಗನೂರ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
      ಗ್ರಾಮಸ್ಥರ ಬಳಿ ಮಾಹಿತಿ ಕಲೆ ಹಾಕಿದರು. ಈ ವೇಳೆ
      ಮುಖ್ಯಶಿಕ್ಷಕ ಶರಣಪ್ಪ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರ ಒತ್ತಾಯಿಸಿದರು.

      Tags: #Bisi uta..#Illegall#rice#Sindagi/VijayapurStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      March 19, 2026
      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      March 19, 2026
      ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನ

      ಕೆಎಸ್‌ಆರ್‌ಟಿಸಿ ನೌಕರರ ಪತ್ತಿನ ಸಹಕಾರಿ ಸಂಘದ ನೂತನ ನಿರ್ದೇಶಕ ಸಾಹೇಬಪಟೇಲ ಬಿರಾದಾರ ಅವರಿಗೆ ಸನ್ಮಾನ

      March 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.