• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ

      Voiceofjanata.in

      March 3, 2026
      0
      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ
      -ಸಂತೋಷ ಬಂಡೆ

      ಇಂಡಿ: ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ. ಭವಿಷ್ಯದ ವಿಜ್ಞಾನಿಗಳಾದ ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿ ಬೆಳೆಸಿಕೊಂಡು, ಹೊಸ ಆವಿಷ್ಕಾರಗಳಿಗೆ ಮುಂದಡಿ ಇಡುತ್ತಾ, ತಮ್ಮ ಸಾಧನೆಗೆ ವಿಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಶನಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ನಮ್ಮ ಸಮಾಜ ಮತ್ತು ಆರ್ಥಿಕತೆಯ ಅಭಿವೃದ್ಧಿಗೆ ವಿಜ್ಞಾನ ಅತ್ಯಗತ್ಯ. ಆರೋಗ್ಯ, ರಕ್ಷಣೆ, ಕೃಷಿ, ಇಂಧನ, ಶಿಕ್ಷಣದಂತಹ ವಿವಿಧ ಕ್ಷೇತ್ರಗಳಲ್ಲಿ ನಾವೀನ್ಯತೆ ಮತ್ತು ಪ್ರಗತಿಯನ್ನು ಮುನ್ನಡೆಸುವ ಎಂಜಿನ್ ವಿಜ್ಞಾನ ಆಗಿದ್ದು, ಅದು ನಮ್ಮ ನಿತ್ಯ ಜೀವನದ ಪ್ರತಿ ಕಾರ್ಯದಲ್ಲೂ ಮಾನವನೊಟ್ಟಿಗಿದೆ ಎಂದು ಹೇಳಿದರು.

      ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,’ವಿಜ್ಞಾನ ಕೇವಲ ಪ್ರಯೋಗ ಶಾಲೆಯಲ್ಲ. ಅದೊಂದು ಸಂಶೋಧನೆ, ಸಮೀಕ್ಷೆ, ವಿಶೇಷವಾದ ಜ್ಞಾನ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಿ, ಸಂಶೋಧನೆ ಮತ್ತು ಆವಿಷ್ಕಾರಗಳತ್ತ ಅವರನ್ನು ಉತ್ತೇಜಿಸಿ, ವೈಜ್ಞಾನಿಕ ಮನೋಭಾವ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಮಾತನಾಡಿ, ‘ಜಗತ್ತಿನಲ್ಲಿ ಆಗುವ ಪ್ರತಿ ಬೆಳವಣಿಗೆಗೂ ವೈಜ್ಞಾನಿಕ ಕಾರಣವಿದೆ. ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ, ಸಂಶೋಧನೆ ಮೂಲಕ ಅಂಧಕಾರ ತೊಡೆದು ಹಾಕಬೇಕು. ವೈಜ್ಞಾನಿಕ ಮನೋಭಾವ ಎಲ್ಲರಲ್ಲಿ ಬಲಗೊಳ್ಳಬೇಕು’ ಎಂದು ತಿಳಿಸಿದರು.

      ಶಿಕ್ಷಕಿ ಎನ್ ಬಿ ಚೌಧರಿ, ಅತಿಥಿ ಶಿಕ್ಷಕಿ ಅಲ್ಪಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

      Tags: #indi / vijayapur#Public News#Science is an integral part of human life - Happy rock#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಜ್ಞಾನ ಮಾನವನ ಜೀವನದ ಅವಿಭಾಜ್ಯ ಅಂಗ -ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.