• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್..

      ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಸರಣಿ ಆರಂಭ

      November 28, 2023
      0
      ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್..
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್..

      ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಸರಣಿ ಆರಂಭ

      ಬೆಂಗಳೂರು, ನ, 28 : ಪಟಾಕಿ, ಬಾಂಬ್, ಸಿಲೆಂಡರ್ ಸ್ಫೋಟ, ಭೂಕಂಪ ಜ್ವಾಲಾಮುಖಿಯಂತಹ ಸ್ಪೋಟದಿಂದ ಹೊರ ಹೊಮ್ಮುವ ಶಬ್ಧದಿಂದ ಘಾತಕಕಾರಿ ತರಂಗಗಳು ಹೊರ ಬರಲಿದ್ದು, ಇವು ಪರಿಸರದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರಲಿವೆ. ಇಂತಹ ಘಾತಕಕಾರಿ ತರಂಗಗಳನ್ನು ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಬೆಳೆಸಿಕೊಳ್ಳಲು ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ ನಡೆಯುತ್ತಿದೆ ಎಂದು  ಖ್ಯಾತ ವಿಜ್ಞಾನಿ, ಭಾರತೀಯ ವಿಜ್ಞಾನ ಮಂದಿರದ ಏರೋಸ್ಪೇಸ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಜಗದೀಶ್ ಗೋಪಾಲನ್ ತಿಳಿಸಿದರು.

      ಬಸವನಗುಡಿಯ ನ್ಯಾಷನಲ್ ಕಾಲೇಜಿನ ಡಾ. ಎಚ್.ಎನ್. ಸಭಾಂಗಣದಲ್ಲಿ ಬೆಂಗಳೂರಿನ ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಸರಣಿಗೆ ಚಾಲನೆ ನೀಡಿ ಮಾತನಾಡಿದರು. ಆಘಾತ ತರಂಗ ಪ್ರಸರಣ ಕ್ಷೇತ್ರದಲ್ಲಿ ಪರಿಣಿತಿ ಪಡೆದಿರುವ ಅವರು, ಇಂತಹ ಘಾತಕಕಾರಿ ತರಂಗಗಳಿಂದ ರಕ್ತನಾಳದಲ್ಲಿ ರಕ್ತ ಪರಿಚಲನೆ ಕಡಿಮೆಯಾಗುತ್ತದೆ. ಸೇನೆಯಿಂದ ನಿವೃತ್ತರಾದವರು. ಯುದ್ಧ ಭೂಮಿಯಿಂದ ಹೊರಬರುವ ಯೋಧರಲ್ಲಿ ರಕ್ತ ನಾಳಗಳು ಹಾನಿಗೊಳಗಾಗಿರುತ್ತವೆ. ಇಂತಹ ರಕ್ತನಾಳಗಳನ್ನು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡುವುದೂ ಸೇರಿದಂತೆ ಉಪಯುಕ್ತ ರೀತಿಯಲ್ಲಿ ಬಳಸಿಕೊಳ್ಳಲು ಭಾರತೀಯ ವಿಜ್ಞಾನ ಮಂದಿರದಲ್ಲಿ (IISc) *“ಲ್ಯಾಬೊರೇಟರೀಸ್ ಆನ್ ಹೈಪರ್ ಸಾನಿಕ್ ಅಂಡ್ ಶಾರ್ಟ್ ವೇವ್” ಪ್ರಯೋಗಾಲಯದಲ್ಲಿ ಭಿನ್ನ, ವಿಭಿನ್ನ ಪ್ರಯೋಗಗಳು ನಡೆಯುತ್ತಿವೆ. ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಯೋಗಾಲಯ ಎಂದು ಹೇಳಿದರು.

      ಇಂತಹ ಘಾತುಕಕಾರಿ ತರಂಗಗಳ ಕುರಿತು ಹೆಚ್ಚಿನ ಜನರಿಗೆ ಅರಿವಿಲ್ಲ. ಮಕ್ಕಳ ಮುಂದೆ ಪಟಾಕಿ ಹೊಡೆದರೆ ಆಗ ಮಕ್ಕಳ ಮೆದುಳು ಶೇ 30 ರಷ್ಟು ಕೆಲಸ ಮಾಡುವುದು ಕಡಿಮೆ ಮಾಡುತ್ತದೆ. ಶೇ ಒಂದರಷ್ಟು ಶ್ವಾಸಕೋಶ ಸಮಸ್ಯೆ ಹೆಚ್ಚಾಗುತ್ತದೆ. ಇಂತಹ ಸಮಸ್ಯೆಗಳ ನಿವಾರಣೆಗಾಗಿ ಇದೀಗ ಒಳ್ಳೊಳ್ಳೆ ಅಪ್ಲಿಕೇಶನ್ ಗಳು ಬರುತ್ತಿವೆ. ಘಾತುಕಕಾರಿ ತರಂಗಗಳಿಂದ ಹುಣ್ಣುಗಳು ವಾಸಿಯಾಗುವ ಜೊತೆಗೆ ಮೂತ್ರ ಪಿಂಡದ ಕಲ್ಲುಗಳನ್ನು ಹೊರತೆಗೆಯಲು ಸಹಕಾರಿಯಾಗಲಿದೆ. ಘಾತಕಕಾರಿ ತರಂಗಗಳು ಒಂದು ರೀತಿಯಲ್ಲಿ ಚಾಕು ಇದ್ದ ಹಾಗೆ, ಇದನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಕೊಲ್ಲಬಹುದು. ಅದೇ ರೀತಿಯಲ್ಲಿ ಇಂತಹ ತರಂಗಗಳನ್ನು ಉತ್ತಮ ಚಿಕಿತ್ಸೆಗೂ ಸಹ ಬಳಸಿ – ಕೊಳ್ಳಬಹುದಾಗಿದೆ. ಮಧುಮೇಹ ಮತ್ತಿತರೆ ಸಮಸ್ಯೆಗಳ ನಿವಾರಣೆಗೆ ಇದು ಸಹಕಾರಿಯಾಗಲಿದೆ ಎಂದರು.

      ವಿಜ್ಞಾನ ಯಾರಿಗೂ ಅರ್ಥವಾಗದಂತಹ ಕ್ಲಿಷ್ಟಕರ ವಿಷಯವಲ್ಲ. ಜನರಿಗೆ ತಂತ್ರಜ್ಞಾನದ ಬಗ್ಗೆ ಅರಿವಿದೆ. ಆದರೆ ವಿಜ್ಞಾನದ ಬಗ್ಗೆ ತಿಳಿವಳಿಕೆ ಇಲ್ಲ. ಮೂಲ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ಅದರಲ್ಲೂ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದರು.

      ಪದ್ಮಭೂಷಣ ಡಾ. ಎಚ್. ನರಸಿಂಹಯ್ಯ ಅವರು ಸ್ಥಾಪಿಸಿದ ವಿಜ್ಞಾನ ವೇದಿಕೆಯಿಂದ ವಿಜ್ಞಾನ ಜನಪ್ರಿಯಗೊಳಿಸಲು ಇಂದಿನಿಂದ ಪ್ರಾರಂಭವಾಗಿರುವ ಸರಣಿ ಉಪನ್ಯಾಸದಲ್ಲಿ ವಿಜ್ಞಾನ ವಲಯದ ಪರಿಣಿತರು ವಿವಿಧ ವಿಷಯಗಳ ಕುರಿತು ಬೆಳಕು ಚೆಲ್ಲಲಿದ್ದಾರೆ.
      ಕಾರ್ಯಕ್ರಮದಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ವೈ.ಜಿ. ಮಧುಸೂಧನ್, ಕಾರ್ಯದರ್ಶಿಗಳಾದ ವೆಂಟಕಶಿವಾ ರೆಡ್ಡಿ, ಬಿ.ಎಸ್. ಅರುಣ್ ಕುಮಾರ್, ಎನ್.ಸಿ.ಬಿ ಅಧ್ಯಕ್ಷ ಸುಧಾಕರ್ ಎಸ್ತೂರಿ ಮತ್ತಿತರರು ಉಪಸ್ಥಿತರಿದ್ದರು.

      Tags: #Science Programm#ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ - ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್..#ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಸರಣಿ ಆರಂಭBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.