• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜ್ಞಾನ ಮನುಷ್ಯ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ

      Voiceofjanata.in

      February 28, 2025
      0
      ವಿಜ್ಞಾನ ಮನುಷ್ಯ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ವಿಜ್ಞಾನ ಮನುಷ್ಯ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ

      ಇಂಡಿ: ವಿಜ್ಞಾನವು ಮನುಷ್ಯನ ಜೀವನದ ಅವಿಭಾಜ್ಯ ಅಂಗ. ದಿನನಿತ್ಯದ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದೆ. ನಮ್ಮ ಸಮಾಜ ಮತ್ತು ಆರ್ಥಿಕತೆಯ ಅಭಿವೃದ್ಧಿಗೆ ವಿಜ್ಞಾನ ಅತ್ಯಗತ್ಯ. ಸಮಾಜದಲ್ಲಿ ಎದುರಾಗುವ ಸಮಸ್ಯೆಗೆ ವಿಜ್ಞಾನದಿಂದ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನು ಉದ್ಘಾಟಿಸಿ ಮಾತನಾಡಿದರು.

      ರಾಷ್ಟ್ರೀಯ ವಿಜ್ಞಾನ ದಿನವು ನಮ್ಮ ಜಗತ್ತನ್ನು ರೂಪಿಸುವಲ್ಲಿ ವಿಜ್ಞಾನದ ಪಾತ್ರವನ್ನು ನೆನಪಿಸುತ್ತದೆ. ಇದು ನಮ್ಮ ಹಿಂದಿನ, ವರ್ತಮಾನ ಮತ್ತು ಭವಿಷ್ಯದ ವೈಜ್ಞಾನಿಕ ಸಾಧನೆಗಳ ಆಚರಣೆಯಾಗಿದೆ. ವಿಜ್ಞಾನಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ ವಿಜ್ಞಾನಿಗಳು ಮತ್ತು ನಾವೀನ್ಯಕಾರರ ಕಾರ್ಯವನ್ನು ಗುರುತಿಸಲು ಇದೊಂದು ಅವಕಾಶವಾಗಿದೆ ಎಂದು ಹೇಳಿದರು.
      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನೆ ಮೂಲಕ ಅಂಧಕಾರ ತೊಡೆದು ಹಾಕಬೇಕು.
      ಹವಾಮಾನ ಬದಲಾವಣೆಯಿಂದ ಹಿಡಿದು ಇಂದು ನಮ್ಮ ಜಗತ್ತು ಎದುರಿಸುತ್ತಿರುವ ಅನೇಕ ಸವಾಲುಗಳನ್ನು ಪರಿಹರಿಸುವ ಶಕ್ತಿ ವೈಜ್ಞಾನಿಕ ಸಂಶೋಧನೆ ಹೊಂದಿದೆ. ಹಾಗಾಗಿ ಮಕ್ಕಳು ವೈಜ್ಞಾನಿಕ ಮನೋಭಾವವನ್ನು ಬಲಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.
      ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ ಹಾಗೂ ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

      Tags: #indi / vijayapur#Public News#science#Today News#Voice Of Janata#Voiceofjanata.in#ವಿಜ್ಞಾನ ಮನುಷ್ಯ ಜೀವನದ ಅವಿಭಾಜ್ಯ ಅಂಗ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.