• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      Voiceofjanata.in

      September 19, 2025
      0
      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ವಿಜಯಪುರ ಸೆ.18: ಎಸ್‍ಸಿಪಿ ಟಿಎಸ್‍ಪಿ ಅನುದಾನವನ್ನು ಕಾಲಮಿತಿಯೊಳಗೆ ವೆಚ್ಚ ಮಾಡಬೇಕು. ಎಸ್‍ಸಿಪಿ ಟಿಎಸ್‍ಪಿ ಅನುದಾನ ಉಳಿಕೆಯಾಗದಂತೆ ನೋಡಿಕೊಂಡು ಅನುದಾನ ಸದ್ಭಳಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.
      ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಆಗಸ್ಟ್ -2025ರ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಬಡಜನರ ಆರ್ಥಿಕ ಅಭ್ಯುದಯಕ್ಕಾಗಿ ವಿವಿಧ ಇಲಾಖೆಗಳಲ್ಲಿರುವ ಜಾರಿಗೊಳಿಸುತ್ತಿರುವ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳು ಪಡೆದುಕೊಳ್ಳಲು ಯೋಜನೆಗಳ ಸಮಗ್ರ ಮಾಹಿತಿಯನ್ನು ಒದಗಿಸಬೇಕು. ಈ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸಬಲಗೊಳ್ಳಲು ಸಮರ್ಪಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಿ, ಹೆಚ್ಚೆಚ್ಚು ಅರ್ಹರಿಗೆ ಲಾಭ ದೊರಕಿಸಲು ಕ್ರಮ ವಹಿಸಿ, ಎಸ್‍ಸಿಪಿ ಟಿಎಸ್‍ಪಿ ಅನುದಾನ ಸದ್ಬಳಕೆ ಮಾಡುವ ಮೂಲಕ ಯೋಜನೆಯ ಉದ್ದೇಶ ಈಡೇರಿಸಬೇಕು. ಆರ್ಥಿಕ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು ಯಾವುದೇ ಕಾರಣಕ್ಕೂ ಎಸ್‍ಸಿಪಿ-ಟಿಎಸ್‍ಪಿ ಅನುದಾನ ಉಳಿಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

      ಆಯುμï ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಮಹತ್ವದ ಕುರಿತು ತಿಳಿ ಹೇಳುವ ಹಾಗೂ ಕಾಲಕಾಲಕ್ಕೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು.ಮೀನುಗಾರಿಕೆ ವೃತ್ತಿಯಲ್ಲಿ ನೂರಾರು ಕುಟುಂಬಗಳು ತೊಡಗಿಸಿಕೊಂಡಿಸಿವೆ. ಇಂತಹ ಅರ್ಹ ಫಲಾನುಭವಿಗಳಿಗೆ ಲೈವ್ ಜಾಕೆಟ್ ಸೇರಿದಂತೆ ಅಗತ್ಯ ಪೂರಕ ಪರಿಕರಗಳನ್ನು ಒದಗಿಸುವ ಕ್ರಿಯಾ ಯೋಜನೆ ರಾಜ್ಯಮಟ್ಟದ ಹಂತದಲ್ಲಿದ್ದು, ಶೀಘ್ರವಾಗಿ ಪರಿಕರಗಳನ್ನು ಫಲಾನುಭವಿಗಳಿಗೆ ವಿತರಿಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.

      ಪ್ರವಾಸೋದ್ಯಮ ಇಲಾಖೆಯ ಮೂಲಕ ಅನುμÁ್ಠನಗೊಳಿಸುತ್ತಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೂ ಅವಕಾಶ ಒದಗಿಸಬೇಕು. ಮೊಬೈಲ್ ಕ್ಯಾಂಟಿನ್ ವಾಹನ, ಕೌಶಲ್ಯಾಭಿವೃದ್ದಿ ತರಬೇತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.

      ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ ಹಾಗೂ ರಾಷ್ಟ್ರೀಯ ಎಣ್ಣೆ ಕಾಳು ಮತ್ತು ಎಣ್ಣೆ ತಾಳೆ ಅಭಿಯಾನ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಪರಿಶಿಷ್ಟ ಪಂಗಡದ ಅರ್ಹ ರೈತರಿಗೆ ನಿರ್ದಿಷ್ಟ ಅವಧಿಯಲ್ಲಿ ಸೌಲಭ್ಯಗಳನ್ನು ಒದಗಿಸುವ ಮೂಲಕ ನಿಗದಿತ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ಸಾಧಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

      ಸಭೆಯಲ್ಲಿ ಕೃಷಿ ಇಲಾಖೆ, ರೇಷ್ಮೆ, ಪಶು ಸಂಗೋಪನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಕೋಶ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#SCP-TSP grant spent within the time limit#State News#Today News#VOICE OF JANATA (VOJ-VOJ)#Voiceofjanata.in#ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.