• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      By fayazahmad

      February 18, 2026
      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ
      ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ವಿಜಯಪುರ: ಪ್ರಸ್ತುತ ಲಭ್ಯವಿರುವ ಇಲಾಖಾವಾರು ನಿಗದಿಪಡಿಸಿದ ಅನುದಾನವನ್ನು ಮುಂಬರುವ ಸಭೆಯೊಳಗಾಗಿ ನೂರರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

      ಅವರು,ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಜನವರಿ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಪ್ರಸಕ್ತ ವರ್ಷದಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ ಆರ್ಥಿಕ ಗುರಿಗೆ ಅನುಗನುಗುಣವಾಗಿ ಸಮರ್ಪಕವಾಗಿ ಬಳಸಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಬೇಕು.

      ಯೋಜನಗಳಿಗೆ ನಿಗದಿಪಡಿಸಿದ ಅನುದಾನ ಬಳಸಿಕೊಂಡು ಬಾಕಿ ಉಳಿಯದಂತೆ ಹಾಗೂ ಲ್ಯಾಪ್ಸ್ ಆಗದಂತೆ ತ್ವರಿತವಾಗಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಸೂಚಿಸಿದರು.

      ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾ ಮಟ್ಟದ ಸಭೆಯನ್ನು ಆಯೋಜಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮಾಹೆ 15ನೇ ದಿನಾಂಕದೊಳಗಾಗಿ ಪೂರ್ಣ ಪ್ರಮಾಣದ ವರದಿಯನ್ನು ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಮಾಹಿತಿಯನ್ನು ಒದಗಿಸಿ ಸಹಕರಿಸಬೇಕು.ಆ ವರದಿ ಆಧರಿಸಿ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಲು ಬಹಳ ಅನುಕೂಲವಾಗಲಿದೆ. ಇನ್ನೂ ಪೂರ್ಣ ಪ್ರಮಾಣದ ಅನುದಾನವನ್ನು ಬಳಸದೇ ಇರುವ ಇಲಾಖೆಗಳು ಮುಂದಿನ ಸಭೆಯೊಳಗಾಗಿ ಯೋಜನೆಗಳ ಪೂರ್ಣ ಪ್ರಮಾಣ ಅನುದಾನ ಬಳಸಿಕೊಂಡು ವರದಿಯನ್ನು ನೀಡುವಂತೆ ಸೂಚಿಸಿದರು.

      ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸ್ವಾಗತಿಸಿ, ವಂದಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಹೆಸ್ಕಾಂನ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ಜಿಲ್ಲಾ ಆಯುಷ್ ಅಧಿಕಾರಿಗಳಾದ ವಿದ್ಯಾವತಿ ಅಥಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕೃಷಿ ಇಲಾಖೆಯ ಸಹಾಯ ನಿರ್ದೇಶಕರಾದ ಶಿವನಗೌಡ ಪಾಟೀಲ, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಲೀಡ ಬ್ಯಾಂಕ್‌ನ ವ್ಯವಸ್ಥಾಪಕರಾದ ಸಿದ್ದಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#SCP-TSP monthly meeting Achieve the set target- Dr. Audrama#State News#Today News#VOICE OF JANATA (VOJ-VOJ)#Voice Of Janata Desk News
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.