• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರೀಡಾ ಸಾಧನೆಗೆ ಗೌರವದ ಮುದ್ರೆ: ಎಂ.ಕೆ. ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರಧಾನ

      Voiceofjanata.in

      December 29, 2025
      0
      ಕ್ರೀಡಾ ಸಾಧನೆಗೆ ಗೌರವದ ಮುದ್ರೆ: ಎಂ.ಕೆ. ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರಧಾನ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡಾ ಸಾಧನೆಗೆ ಗೌರವದ ಮುದ್ರೆ: ಎಂ.ಕೆ. ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರಧಾನ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲೂಕಿನ ಡವಳಗಿ ಗ್ರಾಮದ ಆರ್‌ಡಿಪಿಆರ್ ಇಲಾಖೆಯ ಉದ್ಯೋಗಿ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಎಂ.ಕೆ. ಗುಡಿಮನಿ ಅವರ ಕ್ರೀಡಾ ಕ್ಷೇತ್ರದ ಅನನ್ಯ ಸಾಧನೆಗೆ ಗೌರವದ ಮುದ್ರೆ ನೀಡಲಾಗುತ್ತದೆ.
      ಹೊಸೂರಿನಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ ಅಮೆರಿಕನ್ ವೀಸಡಂ ಫೀಸ್ ವಿಶ್ವವಿದ್ಯಾಲಯದ ವತಿಯಿಂದ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನೀಡಿ ಸನ್ಮಾನಿಸಲಾಯಿತು.
      ರಾಷ್ಟ್ರಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಎಂ.ಕೆ. ಗುಡಿಮನಿ ಅವರು ಸಾಧಿಸಿರುವ ನಿರಂತರ ಹಾಗೂ ಗಮನಾರ್ಹ ಸಾಧನೆಗಳನ್ನು ಪರಿಗಣಿಸಿ, ಕ್ರೀಡಾ ಕ್ಷೇತ್ರದ ಉತ್ತೇಜನಕ್ಕೆ ಅವರು ನೀಡಿರುವ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಸರ್ಕಾರಿ ಸೇವೆಯ ಜವಾಬ್ದಾರಿಗಳ ನಡುವೆಯೂ ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ಅವರ ಸಾಧನೆ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ ಎಂದು ಸಮಾರಂಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
      ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಢವಳಗಿ ಗ್ರಾಪಂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ, ಹಾಗೂ ಕ್ರೀಡಾಪಟು ಎಂ.ಕೆ. ಗುಡಿಮನಿ ಅವರು, “ಈ ಗೌರವ ನನ್ನ ಕ್ರೀಡಾ ಬದುಕಿಗೆ ಮತ್ತಷ್ಟು ಶಕ್ತಿ ನೀಡಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿಕೊಂಡಿದ್ದೇನೆ” ಎಂದು ಹೇಳಿದರು.
      ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಗಣ್ಯರಿಗೆ ಶ್ರೇಷ್ಠ ಪ್ರಶಸ್ತಿಗಳನ್ನು ಪ್ರಧಾನಿಸಲಾಯಿತು.
      ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಐಎನ್‌ಟಿಯುಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಮನೋಕರನ್, ಶ್ರೀ ಕ್ಷೇತ್ರ ಧರ್ಮ ಧ್ವಜ ಪ್ರತಿಷ್ಠಾನದ ಮಾನ್ಯ ಅಧ್ಯಕ್ಷ ಪ್ರಣವ ಸ್ವರೂಪ ಮುನಿ ನಿರಂಜನಪೂಜ್ಯ ಶ್ರೀ ಶ್ರೀ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ವ್ಯಾಪಾರ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಎ. ಶ್ರೀಧರ್, ರಕ್ಷಣಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ಸುಬ್ರಹ್ಮಣ್ಯಂ ಕೆ.ಎಸ್., ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ  ಆರ್.ಬಿ. ಪಾಟೀಲ್  ಹಾಗೂ ಯುನೈಟೆಡ್ ರಾಷ್ಟ್ರ ಸೇವಾ ಫೌಂಡೇಶನ್ ಅಧ್ಯಕ್ಷ ಡಾ. ವೈಭವ ಗುಣ ಶೇಖರ್ ಸೇರಿದಂತೆ ಉಪಸ್ಥಿತರಿದ್ದರು.
      ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಕ್ರೀಡಾಭಿಮಾನಿಗಳು, ಸಹೋದ್ಯೋಗಿಗಳು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆ, ಸಮಾಜಸೇವೆ, ವಿಜ್ಞಾನ, ಕಾನೂನು ಮತ್ತು ಸಾರ್ವಜನಿಕ ಜೀವನದಲ್ಲಿ ಸಾಧನೆ ಮಾಡಿದವರನ್ನು ಒಂದೇ ವೇದಿಕೆಯಲ್ಲಿ ಗೌರವಿಸಿದ ಈ ಕಾರ್ಯಕ್ರಮ ಗಮನ ಸೆಳೆಯಿತು.
      Tags: #indi / vijayapur#Public News#Seal of Honor for Sports Achievement: M.K. Honorary Doctorate to Gudimani Principal#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕ್ರೀಡಾ ಸಾಧನೆಗೆ ಗೌರವದ ಮುದ್ರೆ: ಎಂ.ಕೆ. ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರಧಾನafjalpura
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.