• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      “ಆಹಾರ ಸಂಸ್ಕರಣೆ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ”

      voiceofjanata.in

      December 21, 2025
      0
      “ಆಹಾರ ಸಂಸ್ಕರಣೆ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ”
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      “ಆಹಾರ ಸಂಸ್ಕರಣೆ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ”

      ವಿಜಯಪುರ: ಸ್ಥಳೀಯ ಆಹಾರಗಳ ಮೌಲ್ಯವರ್ಧನೆಯ ಮೂಲಕ ಮಹಿಳೆಯರು ಆಹಾರೋದ್ಯಮದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅನನ್ಯ ಆಹಾರ ಸಂಸ್ಕರಣೆ ಮತ್ತು ಕೇಂದ್ರ ಹಾಗೂ ರಾಜ್ಯಶಾಸ್ತç ಅಧ್ಯಯನ ವಿಭಾಗದ ಸಹಯೋಗದಲ್ಲಿ ಪ್ರಧಾನಮಂತ್ರಿ ಉಚ್ಛ ಶಿಕ್ಷಾ ಅಭಿಯಾನದ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಇತ್ತೀಚಿಗೆ ಹಮ್ಮಿಕೊಂಡಿದ್ದ “ಆಹಾರ ಸಂಸ್ಕರಣೆಯಲ್ಲಿ ಮೌಲ್ಯವರ್ಧನೆ ಹಾಗೂ ಉದ್ಯಮಶೀಲತೆ ಕೌಶಲ್ಯಗಳು” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಸ್ವಯಂ ಉದ್ಯೋಗದ ಕಡೆಗೆ ಗಮನಹರಿಸಿ, ಆಹಾರೋದ್ಯಮವನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಪೂರಕವಾದ ಕೌಶಲ್ಯಗಳನ್ನು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ವೃದ್ಧಿಸಿಕೊಳ್ಳಬೇಕು ಎಂದುರು.

      ಸAಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಅಶ್ವಿನಿ ದೇಸಾಯಿ ಮಾತನಾಡಿ, ಮಹಿಳೆಯರು ಕೇವಲ ಅಡಿಗೆಮನೆಯ ಜವಾಬ್ದಾರಿಗೆ ಸೀಮಿತಗೊಳ್ಳದೆ ಅಡುಗೆಯನ್ನು ಉದ್ಯಮವಾಗಿ ರೂಪಿಸುವತ್ತ ದಿಟ್ಟ ಹೆಜ್ಜೆ ಇಡಬೇಕು ಹಾಗೂ ದೃಢತೆಯೊಂದಿಗೆ ಸ್ವಾವಲಂಬಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಪ್ರೇರೇಪಿಸಿದರು.

      ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದ ಗೃಹವಿಜ್ಞಾನ ವಿಷಯ ತಜ್ಞೆ ಶ್ವೇತಾ ಮನ್ನಿಕೇರಿ ಮಾತನಾಡಿ, ಮಹಿಳೆಯರಿಗೆ ಆಹಾರೋದ್ಯಮ ಸ್ಥಾಪಿಸಲು ಅಗತ್ಯವಿರುವ ಮೂಲಭೂತ ಕೌಶಲ್ಯಗಳ ಕುರಿತು ವಿವರಿಸಿದರು. ಇದೇ ವೇಳೆ ವಿದ್ಯಾರ್ಥಿನಿಯರಿಗೆ ಲಿಂಬೆಹಣ್ಣಿನಿAದ ಸ್ಕಾ÷್ವಶ್, ಕ್ಯಾಂಡಿ ಹಾಗೂ ಸೋಪ್ ತಯಾರಿಕೆ ಕುರಿತು ಪ್ರದರ್ಶನ ನೀಡಿದರು.
      ಇದೇ ಸಂದರ್ಭದಲ್ಲಿ ಡಾ. ಸವಿತಾ ಹುಲಮನಿ ಸಮತೋಲನ ಆಹಾರದ ಮಹತ್ವದ ಕುರಿತು ಮಾತನಾಡಿದರು, ಹಾಗೂ ವೈಭವಲಕ್ಷಿö್ಮ ಗೃಹ ಉದ್ಯೋಗದಲ್ಲಿ ತಯಾರಿಸುವ ವಿವಿಧ ಆಹಾರೋತ್ಪನ್ನಗಳ ಕುರಿತು ಪರಿಚಯಿಸಿದರು.
      ಕ್ರಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷಿö್ಮದೇವಿ ವಾಯ್, ಮಹಿಳಾ ತಂತ್ರಜ್ಞಾನ ಪಾರ್ಕನ ವಿಶೇಷಾಧಿಕಾರಿ ಪ್ರೊ. ರಾಜು ಬಾಗಲಕೋಟ, ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಭೋಧಕೇತರ ಸಿಬ್ಬಂದಿಗಳು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

      ಕಾರ್ಯಕ್ರಮ ಸಂಯೋಜಕ ಡಾ. ನಟರಾಜ ದುರ್ಗಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಅಮೀನಾ ನಿರೂಪಿಸಿದರು.

      Tags: #“Self-employment for women through food processing”#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಆಹಾರ ಸಂಸ್ಕರಣೆ ಮೂಲಕ ಮಹಿಳೆಯರಿಗೆ ಸ್ವಯಂ ಉದ್ಯೋಗ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.