• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೆಪ್ಟಂಬರ್ 4 ಕ್ಕೆ, ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ..!

      ಶಿಕ್ಷಣಕಾಶಿ ಲಚ್ಯಾಣ ಗ್ರಾಮದಲ್ಲಿ..

      September 1, 2023
      0
      ಸೆಪ್ಟಂಬರ್ 4 ಕ್ಕೆ, ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ..!
      0
      SHARES
      472
      VIEWS
      Share on FacebookShare on TwitterShare on whatsappShare on telegramShare on Mail

      Sept – 4 ಶ್ರೀ ಸಿದ್ಧಲಿಂಗ ಮಹಾರಾಜರ ತೊಟ್ಟಿಲೋತ್ಸವ..!

      ಇಂಡಿ: ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಲಿಂಗೈಕ್ಯ ಶ್ರೀ
      ಸಿದ್ಧಲಿಂಗ ಮಹಾರಾಜರ ೧೭೫ನೇ ಜಯಂತ್ಯೋತ್ಸವ
      ಅಂಗವಾಗಿ ತೊಟ್ಟಿಲೋತ್ಸವವು ಇದೇ ಸೆ.೪ ರಂದು
      ಸಂಜೆ ೫ ಘಂಟೆಗೆ ಜರುಗಲಿದೆ. ಈ ನಿಮಿತ್ಯ ಇಲ್ಲಿನ ಕಮರಿಮಠದಲ್ಲಿ ಬಂಥನಾಳ ಮಠದ
      ಪೀಠಾಧೀಶರಾದ ಪೂಜ್ಯ ಶ್ರೀ ಡಾ. ವೃಷಭಲಿಂಗ
      ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಬೆಳಿಗ್ಗೆ ೫
      ಗಂಟೆಗೆ ನಾಡಿನ ನಾನಾ ಭಕ್ತರಿಂದ ಲಿಂ. ಶ್ರೀ ಸಿದ್ಧಲಿಂಗ
      ಮಹಾರಾಜರ ಶಿಲಾಮೂರ್ತಿಗೆ ಅಭಿಷೇಕ, ವಿಶೇಷ
      ಪೂಜೆ ನೆರವೇರಲಿದೆ. ಬಳಿಕ ಸಂಜೆ ೫ ಘಂಟೆಗೆ ಗ್ರಾಮದ
      ಸಂಪ್ರದಾಯದAತೆ ಸ್ಥಳೀಯ ಸದ್ಭಕ್ತರಾದ
      ಮಲ್ಲಿಕಾರ್ಜುನ ಮುಜಗೊಂಡ ಮನೆತನದವರಿಂದ
      ತೊಟ್ಟಿಲು ಸೇವಾ ಕಾರ್ಯಕ್ರಮ ನಡೆಯಲಿದೆ.
      ಆರಂಭದಲ್ಲಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ
      ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ಭಾವಚಿತ್ರದ
      ಭವ್ಯ ಮೆರವಣಿಗೆ ವಿಜ್ರಂಭಣೆಯಿಂದ ನಡೆಯಲಿದೆ. ಈ
      ಸಂದರ್ಭದಲ್ಲಿ ಕಕ್ಕಳಮೇಲಿಯ ಹಾಗೂ
      ಸ್ಥಳೀಯ ಸಿದ್ಧಲಿಂಗೇಶ್ವ ಭಜನಾ ಸಂಘದವರಿಂದ
      ಭಜನೆ ಹಾಗೂ ಅಕ್ಕನ ಬಳಗದವರಿಂದ ಜೋಗುಳ
      ಪದ ಗಾಯನದೊಂದಿಗೆ ತೊಟ್ಟಿಲೋತ್ಸವ
      ನೆರವೇರಲಿದೆ ಎಂದು ಕಮರಿಮಠದ ಸೇವಾ
      ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
      ಚಿತ್ರ ಮಾಹಿತಿ ಲಚ್ಯಾಣದ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರು.

      Tags: #God#indi taluku#Kamari matha#Lachayn Village#Shree Siddalinga Maharajar#Tottilustava programm
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.