• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆಧುನಿಕ ಬದುಕಿಗೆ ಸೇವಾಲಾಲರ ತತ್ವಾದರ್ಶ ಮಾರ್ಗದರ್ಶಿ – ಸಂತೋಷ ಬಂಡೆ

      Voice Of Janata

      February 15, 2024
      0
      ಆಧುನಿಕ ಬದುಕಿಗೆ ಸೇವಾಲಾಲರ ತತ್ವಾದರ್ಶ ಮಾರ್ಗದರ್ಶಿ – ಸಂತೋಷ ಬಂಡೆ
      0
      SHARES
      675
      VIEWS
      Share on FacebookShare on TwitterShare on whatsappShare on telegramShare on Mail

      ಆಧುನಿಕ ಬದುಕಿಗೆ ಸೇವಾಲಾಲರ ತತ್ವಾದರ್ಶ ಮಾರ್ಗದರ್ಶಿ – ಸಂತೋಷ ಬಂಡೆ

      ಇಂಡಿ: ಸಂತ ಸೇವಾಲಾಲರು ಸತ್ಯ, ಅಹಿಂಸೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಸಮಾಜದ ಏಳಿಗೆಗಾಗಿ ನಿರಂತರ ಶ್ರಮಿಸುತ್ತಾ, ಜಾತಿ, ಧರ್ಮದಿಂದ ಬೇಧ ಭಾವ ಮಾಡದೇ ಎಲ್ಲರೂ ಸಮಾನರು ಎಂಬ ವಿಶ್ವ ಮಾನವ ಸಂದೇಶ ಸಾರಿದ ಜಗತ್ತಿನ ಶ್ರೇಷ್ಠರಾಗಿದ್ದಾರೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಸಂತ ಸೇವಾಲಾಲರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
      ಸಂತ ಸೇವಾಲಾಲರು ಸಮಾಜದ ಏಳಿಗೆಗೆ ನೀಡಿದ ಕೊಡುಗೆ ಅಪಾರ.ಅವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆಯು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ತತ್ವಾದರ್ಶಗಳು ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿದ್ದು, ಅವನ್ನು ಅನುಪಾಲಿಸಿಕೊಂಡು ಬದುಕನ್ನು ಬಂಗಾರ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
      ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ಸ್ವಂತ ಜೀವನಕ್ಕಾಗಿ ಆಸ್ತಿ ಮಾಡದೇ,ಬಡವರಿಗಾಗಿಯೇ ಶ್ರಮಿಸಿ ನಿಸ್ವಾರ್ಥ ಸೇವೆ ಮಾಡಿದ ದಾರ್ಶನಿಕ ಸಂತ ಸೇವಾಲಾಲರು ಕಾಲಜ್ಞಾನಿಯೂ ಆಗಿದ್ದರು. ತನ್ನ ಹಿತಕ್ಕಾಗಿ ಜೀವನ ನಡೆಸಲಿಲ್ಲ. ಪರರ ಕಷ್ಟಗಳಿಗೆ ಸ್ಪಂದಿಸುತ್ತ ಸದಾ ಅವರ ಸೇವೆಯಲ್ಲಿತೊಡಗಿ, ಜನರ ಜೀವನಕ್ಕೆ ಉತ್ತೇಜನ ನೀಡುತ್ತಾ ಬಂದ ಮಹಾನ್‌ ನಾಯಕರಾಗಿದ್ದಾರೆ ಎಂದರು.
      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎ ಎಂ ಬೆಂದ್ರೇಕರ ಮಾತನಾಡಿ, ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಬೇಕು ಎಂಬ ಸೇವಾಲಾಲರ ಮಾತು ಇಂದಿಗೂ ಪ್ರಸ್ತುತವಾಗಿದೆ. ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದ್ದಾರೆ ಎಂದು ಹೇಳಿದರು.
      ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಪಿ ಪೂಜಾರಿ,
      ಡಿಎಡ್ ಪ್ರಶಿಕ್ಷಾಣಾರ್ಥಿ ತೈಸಿನ್ ನದಾಫ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.
      ಫೋಟೋ: ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸಂತ ಸೇವಾಲಾಲರ ಜಯಂತಿ ಆಚರಣೆಗೆ ಚಾಲನೆ ನೀಡಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.
      Tags: #Public News#Seva Lal's Philosophical Guide to Modern Life - Santhosh Bandhe#ಆಧುನಿಕ ಬದುಕಿಗೆ ಸೇವಾಲಾಲರ ತತ್ವಾದರ್ಶ ಮಾರ್ಗದರ್ಶಿ - ಸಂತೋಷ ಬಂಡೆindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ: ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ

      March 13, 2026
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.