• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಕ್ತಿ ಯೋಜನೆ ಎಪೆಕ್ಟ್, ಎಬಿವಿಪಿ ಕಾರ್ಯಕರ್ತರಿಂದ ಬಸ್ ತಡೆದು ಪ್ರತಿಭಟನೆ..!

      Editor

      July 31, 2023
      0
      ಶಕ್ತಿ ಯೋಜನೆ ಎಪೆಕ್ಟ್, ಎಬಿವಿಪಿ ಕಾರ್ಯಕರ್ತರಿಂದ ಬಸ್ ತಡೆದು ಪ್ರತಿಭಟನೆ..!
      0
      SHARES
      526
      VIEWS
      Share on FacebookShare on TwitterShare on whatsappShare on telegramShare on Mail

      ವಿಧ್ಯಾರ್ಥಿ ಪರಿಷತ್ತ್ ಗುಡುಗಿದರೆ ವಿಧಾನ ಸೌಧ ನಡುಗುತ್ತೆ..! ಎಬಿವಿಪಿ

      ಶಕ್ತಿ ಯೋಜನೆ ಎಪೆಕ್ಟ್ ಬಸ್ ತಡೆದು ಪ್ರತಿಭಟನೆ..
      ಇಂಡಿ : ಶಕ್ತಿ ಯೋಜನೆ ಜಾರಿಗೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಬಸ್ ಬರದೆ, ಸಿಗದೆ ಇರುವುದಕ್ಕೆ ಅಖೀಲ‌ ಭಾರತೀಯ ವಿಧ್ಯಾರ್ಥಿ ಪರಿಷತ್ ಇಂಡಿ ಘಟಕದ ಅಡಿಯಲ್ಲಿ ಬೆಳ್ಳಂ ಬೆಳಿಗ್ಗೆ 7 ಘಂಟೆಯಿಂದಲೇ ರಸ್ತೆಯಲ್ಲಿಯೇ ಬಸ್ ತಡೆದು ವಿಧ್ಯಾರ್ಥಿ ಪರಿಷತ್ತ್ ಗುಡುಗಿದರೆ ವಿಧಾನ ಸೌಧ ನಡುಗುತ್ತೆ ಎಂದು ಸರಕಾರದ ವಿರುದ್ಧ ಸೋಮುವಾರ
      ಗುಡುಗಿದರು.
      ಇಂಡಿ ತಾಲ್ಲೂಕಿನ ಹಲಸಂಗಿ ಗ್ರಾಮದ ಬಳಿ ವಿದ್ಯಾರ್ಥಿಗಳು ಸೋಲಾಪುರ ಮಾರ್ಗವಾಗಿ ಹಲಸಂಗಿ ಇಂಡಿಗೆ ತೆರಳುವ  ಸುಮಾರು 10 ಕ್ಕೂ ಹೆಚ್ಚು ಬಸ್ ನಿಲ್ಲಿಸಿ, ಸುಮಾರು 3 ರಿಂದ 4 ಘಂಟೆ ಪ್ರತಿಭಟನೆ ನಡೆಸಿದರು. ವಿಧ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುವ ಅಧಿಕಾರಿಗಳ ವಿರುದ್ಧ ಹಾಗೂ ಸರಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
      ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಝಳಕಿ ಪಿ ಎಸ್ ಐ ಬಿಎಸ್ ಪಾಟೀಲ ಹಾಗೂ ಪೋಲಿಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪ್ರತಿಭಟನೆ ನಿರತ ವಿಧ್ಯಾರ್ಥಿಗಳ ಮನವೊಲಿಸಲು ಮುಂದಾದರು. ಆದರೆ ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಇಂಡಿ  KSRTC ಮ್ಯಾನೇಜರ್ ಬರುವವರಿಗೆ ನಾವು ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಭೇಟಿ ನೀಡಿದ ಇಂಡಿಯ KSRTC ಮ್ಯಾನೇಜರ್ ವಾಗೇಶ್ ಎಸ್ ಬಿ ವಿದ್ಯಾರ್ಥಿಗಳಿಗೆ ಮನವೊಲಿಸಿ ಬಸ್‌ಗಳು ನಾಳೆಯಿಂದ ನಿಗದಿತ ಸಮಯಕ್ಕೆ, ವಿಧ್ಯಾರ್ಥಿಗಳಿಗೆ ಸಹಾಯ ಸಹಕಾರವಾಗುವ ಬಸ್ ಸಂಚರಿಸಲು ಅವಕಾಶ ಮಾಡುತ್ತೆನೆ ಎಂದು ಹೇಳಿ ವಿಧ್ಯಾರ್ಥಿಗಳಿಗೆ ಮನವೋಲಿಸದರು. ತದನಂತರ ವಿಧ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
      ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಸಚ್ಚಿನ ಧಾನಗೊಂಡ, ದರ್ಶನ ತೋಳನೂರ, ಪ್ರಜ್ವಲ್ ಬಿಸೆ
      ಪ್ರಪುಲ್ ಕಟ್ಟಿಮನಿ, ಈರಣ್ಣ , ಸಮರ್ಥ ಗಾಯಕವಾಡ ಇನ್ನೂ ಅನೇಕ ಎಬಿವಿಪಿ ಕಾರ್ಯಕರ್ತರು, ವಿಧ್ಯಾರ್ಥಿ, ವಿದ್ಯಾರ್ಥಿನಿಯರು‌ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
      Tags: #Protest indibus.KSRTCStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.