• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      Voiceofjanata.in

      July 1, 2025
      0
      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ಹೊರವಲಯದ ಆಲಿಮಟ್ಟಿ ರಸ್ತೆಯ ಹಡಲಗೇರಿ ಸೀಮೆಯಲ್ಲಿ ಹತ್ತಿರ ಬರುವ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಬೆಳ್ಳಿ ಹಾಗೂ ವಿಕ್ರಾಂತ ಕಂಚಿನ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
      ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ರವಿವಾರ ಆಯೋಜಿಸಿದ್ದ 11 ನೇ  ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾ ಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್  (ಫೈಟ್ ) 20 ರಿಂದ 25 ಕೆಜಿ  ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ ಎಂದು ತರಬೇತಿದಾರ ಶಿವಕುಮಾರ ಶಾರದಳ್ಳಿ ತಿಳಿಸಿದರು.
      ಇದೇ ವೇಳೆ ಟೂರ್ನಿಯ ಆಯೋಜಕರು ಐಪಿಎಸ್ ಎಫ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ , ಐಪಿಎಸ್ ಎಫ್ ಉಪಾಧ್ಯಕ್ಷ ವಿಜಯ ಹಂಚನಾಳ ಸೇರಿ ಟೂರ್ನಿಯಲ್ಲಿ ಉಪಸ್ಥಿತರಿದ್ದ ಮುಖಂಡರ ಸಮ್ಮುಖದಲ್ಲಿ ವಿಜೇತ ಕ್ರೀಡಾ ಪಟುಗಳಿಗೆ ಮೆಡಲ್ ಹಾಗೂ ಪ್ರಮಾಣ ಪತ್ರ ವಿತರಿಸಿ ಶುಭಹಾರೈಸಿದರು. ಟೂರ್ನಿಯಲ್ಲಿ ಪದಕ ವಿಜೇತರಾಗಿರುವ ಶಕುಂತಲಾ ಹಾಗೂ ವಿಕ್ರಾಂತನ ಸಾಧನೆಗೆ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಅಧ್ಯಕ್ಷರ ಮಾಂತಗೌಡ ಬಿರಾದಾರ  ಪ್ರಾಚಾರ್ಯರು ಶ್ರೀಮತಿ,ಸುಪರ್ಣದಾಸ್ , ಕಾರ್ಯದರ್ಶಿ, ಶ್ರೀಮತಿ ಆದಮ್ಮ ಎಸ್ ಬಿರಾದಾರ.  ಬಿಎಎಸ್ ಟ್ರಸ್ಟ್  ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ, ಬಿಎಎಸ್ ಅಂತರಾಷ್ಟ್ರೀಯ ಶಾಲೆ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ಆಡಳಿತ ಮಂಡಳಿಯವರು,ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
      Tags: #indi / vijayapur#Muddebhall#Public News#Shakuntala of BAS International School#Today News#Voice Of Janata#Voiceofjanata.in#ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿBronze Medal to Vikrantವಿಕ್ರಾಂತಗೆ ಕಂಚಿನ ಪದಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.