• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      Voiceofjanata.in

      December 14, 2025
      0
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ.

      ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನರಾಗಿದ್ದಾರೆ.

      ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

      ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹಿರಿಯ ರಾಜಕೀಯ ಮುತ್ಸದ್ದಿಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.