• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂವಿಧಾನ ಶಿಲ್ಪಿಗೆ ಅವಮಾನ..! ಪಿಡಿಒ ಅಮಾನತಿಗೆ ಆಗ್ರಹ..

      Voice of janata

      February 20, 2024
      0
      ಸಂವಿಧಾನ ಶಿಲ್ಪಿಗೆ ಅವಮಾನ..! ಪಿಡಿಒ ಅಮಾನತಿಗೆ ಆಗ್ರಹ..
      0
      SHARES
      847
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ಶಿಲ್ಪಿಗೆ ಅವಮಾನ..! ಪಿಡಿಒ ಅಮಾನತಿಗೆ ಆಗ್ರಹ..

      ಅಫಜಲಪುರ : ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ‌ ನಾಯಕರ ಭಾವಚಿತ್ರ ಪಂಚಾಯತಯಲ್ಲಿ ಹಾಕದೇ ಶ್ರೇಷ್ಠ ನಾಯಕರಿಗೆ ಅಪಮಾನ ತೋರಿದ ಹಿನ್ನೆಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕೂಡಲೇ ಅಮಾನತು ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರ್ನಾಟಕ ಜನ ಸೈನ ಸಂಘಟನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

      ಅಫಜಲಪುರ ತಾಲ್ಲೂಕಿನ ಭಂಕಲಗಾ ಗ್ರಾಮ ಪಂಚಾಯತ್ ಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಇನ್ನಿತರ ಶ್ರೇಷ್ಠ ಮಹಾನ ನಾಯಕರ ಭಾವಚಿತ್ರ ಪಂಚಾಯತಯಲ್ಲಿ ಹಾಕದೇ ಇರುವುದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ತೋರುತ್ತದೆ. ಸರಕಾರ ಒಂದು ಕಡೆ ಸಂವಿಧಾನ ಜಾಗೃತಿ ಮೂಡಿಸುತ್ತಿದೆ. ಒಂದು ಕಡೆ ಅಧಿಕಾರಿಗಳು ನಾಯಕರಿಗೆ ಅಪಮಾನ ಮಾಡುವ ಕೆಟ್ಟ ಚಟುವಟಿಕೆ ಮಾಡುತ್ತಿದ್ದಾರೆ. ಹಾಗಾಗಿ ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಜನಸೈನ್ಯ ಸಂಘಟನೆ ಅಧ್ಯಕ್ಷ ಉಮೇಶ ಅಂದೋಡಗಿ ಹೇಳಿದರು.

      ಇದೇ ಸಂದರ್ಭದಲ್ಲಿ , ಕರಜಗಿ ವಿ,ಘ, ಉಪಧ್ಯಕ್ಷ ಸಿದ್ದು ಬೆನ್ನೂರ, ರವಿ ಪಾಟೀಲ್,ಗಣೇಶ ಕಟ್ಟಿಮನಿ, ಶ್ರೀದೇವಿ ಪಾಟೀಲ ಸೇರಿದಂತೆ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.

      ವರದಿ : ಉಮೇಶ್ ಅಚಲೇರಿ ಅಫಜಲಪುರ ಕಲ್ಬುರ್ಗಿ ಜಿಲ್ಲೆ.

      Tags: #CEO Kalburagi#Public News#Shame on the architect of the constitution..! Demand for suspension of PDO..#ಸಂವಿಧಾನ ಶಿಲ್ಪಿಗೆ ಅವಮಾನ..! ಪಿಡಿಒ ಅಮಾನತಿಗೆ ಆಗ್ರಹ..Afazalapurpdo
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.