• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶಾಂತಿ ಸಭೆ : ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ ಸಿಪಿಐ ಆನಂದರಾವ್

      Voiceofjanata.in

      August 29, 2024
      0
      ಶಾಂತಿ ಸಭೆ : ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ ಸಿಪಿಐ ಆನಂದರಾವ್
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಶಾಂತಿ ಸಭೆ : ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ ಸಿಪಿಐ ಆನಂದರಾವ್

      ದೇವರ ಹಿಪ್ಪರಗಿ: ಗಣೇಶನ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗಿನ ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವುದರ ಮೂಲಕ ಮಹಾಮಂಡಳಿ ಹಾಗೂ ಯುವಕ ಸಂಘಗಳು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ಸಿಪಿಆಯ್ ಆನಂದರಾವ್ ಎಸ್.ಎನ್ ಹೇಳಿದರು.

      ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ನಿಮಿತ್ಯವಾಗಿ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಟಣ ಶಾಂತಿ, ಸೌಹಾರ್ದತೆಗೆ ಹೆಸರಾಗಿದೆ. ಇದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಎಲ್ಲರೂ ಸರ್ಕಾರದ ನಿಯಮಾವಳಿ ಪಾಲನೆ ಮಾಡಬೇಕು. ಯಾವುದೇ ಅನಗತ್ಯ ವಿಷಯಗಳತ್ತ ಗಮನ ನೀಡದೇ, ಶಿಸ್ತು, ಸಹನೆಯಿಂದ ಹಬ್ಬಗಳ ಆಚರಣೆಗೆ ಮುಂದಾಗಬೇಕು ಎಂದರು.

      ಪಿಎಸೈ ಬಸವರಾಜ ತಿಪ್ಪಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆಯಾಗಿ ಸಾರ್ವಜನಿಕರಿಗೆ ಸ್ಪಂದಿಸುತ್ತಿದೆ. ಯಾವುದೇ ಕಾರಣಕ್ಕೂ ಸಮಾಜದ ಶಾಂತಿ ಕದಡುವ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ. ಪಟ್ಟಣದ ಎಲ್ಲ ಗಣೇಶ ಮಹಾಮಂಡಳಿಗಳಿಗೆ ಹೆಸ್ಕಾಂ, ಪಟ್ಟಣ ಪಂಚಾಯಿತಿ ಸೇರಿದಂತೆ ಪೊಲೀಸ್ ಇಲಾಖೆಯ ಸಂಪೂರ್ಣ ಸಹಕಾರವಿದ್ದು, ಗಣೇಶ ಯುವಕ ಮಂಡಳಿಗಳು ಇಲಾಖೆಯ ನಿಯಮಾವಳಿಗಳನ್ನು ಪಾಲಿಸಬೇಕು ಎಂದರು.

      ಮಹಾಮಂಡಳ ಹಾಗೂ ಸಾರ್ವಜನಿಕರ ಪರವಾಗಿ ಸಿ.ಕೆ.ಕುದರಿ, ಮಹಿಬೂಬ್ ಹುಂಡೇಕಾರ, ಶಂಕರಗೌಡ ಪಾಟೀಲ, ಅಜೀಜ್ ಯಲಗಾರ ಮಾತನಾಡಿದರು.
      ಮಹಿಳಾ ಪಿಎಸ್‌ಐ ಪಿ.ಎಮ್.ಚೌರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ (ಜಲಕತ್ತಿ), ಕಾಸು ಜಮಾದಾರ ನಾಮನಿರ್ದೇಶಿತ ಸದಸ್ಯರಾದ ಹುಸೇನ್ ಕೊಕಟನೂರ, ಸುನೀಲ ಕನಮಡಿ, ಸೇರಿದಂತೆ ಬಾಬುಗೌಡ ಪಾಟೀಲ(ಜಿಡ್ಡಿಮನಿ), ಹುಸೇನ್ ಗೌಂಡಿ, ಕಾಸು ವಡ್ಡೋಡಗಿ, ಎಸ್.ವೈ.ನಾಯ್ಕೋಡಿ, ಬಸವರಾಜ ತಳಕೇರಿ, ಶಬ್ಬೀರ್ ಮುಲ್ಲಾ, ಎ.ಎಚ್.ಜಮಾದಾರ, ಭೀಮು ಚವ್ಹಾಣ, ಸುರೇಶ ಒಂಟೆತ್ತೀನ, ನಾಗಪ್ಪ ಬಂಡಿವಡ್ಡರ, ಪ್ರಕಾಶ ತಳಕೇರಿ, ಕಾಶೀನಾಥ ಚವ್ಹಾಣ ಸಹಿತ ಪೊಲೀಸ್ ಸಿಬ್ಬಂದಿ ಇದ್ದರು.

      Tags: #Devarahipparigi#Kannada News#Public News#Shanti Sabha: CPI Ananda Rao has no desire for unpleasant incidents#ಶಾಂತಿ ಸಭೆ : ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ ಸಿಪಿಐ ಆನಂದರಾವ್Police
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.