• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶ್ರೀಶಾಂತೇಶ್ವರ ಜಾತ್ರಾ ಮಹೋತ್ಸವದ : ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

      Voice of Janata

      December 28, 2023
      0
      ಶ್ರೀಶಾಂತೇಶ್ವರ ಜಾತ್ರಾ ಮಹೋತ್ಸವದ : ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ
      0
      SHARES
      405
      VIEWS
      Share on FacebookShare on TwitterShare on whatsappShare on telegramShare on Mail

      ಜೀವ ಕಾಪಾಡುವ ವೈದ್ಯರು ದೇವರಷ್ಟೇ
      ಶ್ರೇಷ್ಟರು

      ಇಂಡಿ : ವೈದ್ಯೋ ನಾರಾಯಣ ಹರಿ, ದೇವರು ಮನುಷ್ಯನಿಗೆ ಜನ್ಮ ನೀಡಿದರೆ, ಜೀವವನ್ನು ಕಾಪಾಡುವ ವೈದ್ಯರು ಜನ್ಮ ನೀಡಿದ ದೇವರಷ್ಟೇ ಶ್ರೇಷ್ಟರು ಎಂದು
      ಪರಮಪೂಜ್ಯ ನಾಗಣಸೂರದ ಶ್ರೀಕಂಠ
      ಶಿವಾಚಾರ್ಯರರು ನಾಗಣಸೂರ ಹೇಳಿದರು.

      ಪಟ್ಟಣದ ಆರಾಧ್ಯ ದೈವ ಸದ್ಗುರು ಶ್ರೀ ಶಾಂತೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವತಿಯಿಂದ, ಇಂಡಿಯ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ, ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಸಸಿಗೆ
      ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
      ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸಾ ವಿಭಾಗದ
      ಮುಖ್ಯಸ್ಥರಾದ ಡಾ.ಮಂಜುನಾಥ.ಕೋಟೆಣ್ಣವರ
      ಅವರು, ಬಿ ಎಲ್ ಡಿ ಇ ಆಸ್ಪತ್ರೆ ಸಾಮಾನ್ಯ ಜನರ
      ಆರೋಗ್ಯ ಕಾಳಜಿಗೆ ಸದಾ ಸಿದ್ಧವಿದ್ದು, ನಿರಂತರವಾಗಿ
      ಆಸ್ಪತ್ರೆಯ ವತಿಯಿಂದ ಇಂತಹ ಉಚಿತ ಆರೋಗ್ಯ
      ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.
      ಯಾವುದೇ ತರಹದ ಕಾಯಿಲೆಗೆ ಶಿಬಿರದಲ್ಲಿ ಲಭ್ಯವಿರುವ ವಿವಿಧ ತಜ್ಞ ವೈದ್ಯರಿಂದ ಉಚಿತ ಚಿಕಿತ್ಸೆ ಪಡೆಯಬಹುದು ಮತ್ತು ಹೆಚ್ಚಿನ ತಪಾಸಣೆ ಅಥವಾ ಶಸ್ತ್ರಚಿಕಿತ್ಸೆಯ ಅವಶ್ಯವಿದ್ದಲ್ಲಿ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಾಗಿ ಉಚಿತ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು.

      ಶ್ರೀ ಶಾಂತೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕಾಸುಗೌಡ ಬಿರಾದಾರ, ಶಿಕ್ಷಕ ದಶರಥ ಕೋರಿ ಮಾತನಾಡಿದರು.

      ಶಿಬಿರದಲ್ಲಿ 1990 ಸಾಲಿನ ಎಸ್ಸೆಸ್ಸೆಲ್ಸಿ ಶ್ರೀ ಶಾಂತೇಶ್ವರ
      ಹೈಸ್ಕೂಲು ಗೆಳೆಯರ ಬಳಗದ ಸುರೇಶ ಅವರಾದಿ, ರಮೇಶ ಕುಲಕರ್ಣಿ, ಉಮೇಶ ಶಿವಯೋಗಿಮಠ, ಬಸು ದೇವರ, ರವಿ ವಂದಾಲ ಮತ್ತು ಶ್ರೀ ಶಾಂತೇಶ್ವರ ಜಾತ್ರಾ ಮಹೋತ್ಸವ ಕಮೀಟಿಯ ಪ್ರಕಾಶ ಬಿರಾದಾರ, ಅನಿಲಗೌಡ ಬಿರಾದಾರ, ಬಸವರಾಜ ದೇವರ, ಪ್ರಚಂಡಿ
      ಮತ್ತಿತರಿದ್ದರು.

      ಶಿಬಿರದಲ್ಲಿ ವಿವಿಧ ವಿಭಾಗಗಳ ತಜ್ಞ ವೈದ್ಯರಾದ
      ಡಾ.ಮಂಜುನಾಥ ಸಾವಂತ, ಡಾ.ಪೂರ್ಣಚಂದ್ರ ನಿಗಡಿ,
      ಡಾ.ಅತುಲ ಥೊಬ್ಬಿ, ಡಾ. ಸಂಜಿತ, ಡಾ.ನಿವೇದಾ, ಪ್ರಕಾಶ ದೇಗಿನಾಳ, ದತ್ತು, ಸಾರ್ವಜನಿಕ ಸಂಪರ್ಕಾಧಿಕಾರಿ ಶಾಂತೇಶ, ಅನಿಲ್, ರಕ್ತ ಭಂಡಾರದ ಅಶೋಕ ಪಾಟೀಲ,
      ಸಿದ್ದು ಪೂಜಾರಿ ಭಾಗವಹಿಸಿದ್ದರು. ಸುಮಾರು 250 ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆ ಮಾಡಿ, ಸುಮಾರು 60 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಾಗಲು ಶಿಫಾರಿಸಲಾಯಿತು. 8 ಜನ ರಕ್ತದಾನ ಮಾಡಿದರು.

      ಇಂಡಿ ಪಟ್ಟಣದ ಆರಾಧ್ಯ ದೈವ ಸದ್ಗುರು ಶ್ರೀಶಾಂತೇಶ್ವರ ಜಾತ್ರಾ ಮಹೋತ್ಸವದ
      ಪ್ರಯುಕ್ತ ಜರುಗಿದ, ಉಚಿತ ಆರೋಗ್ಯ
      ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು
      ಶ್ರೀಕಂಠ ಶಿವಾಚಾರ್ಯರರು ಉದ್ಘಾಟಿಸಿ
      ಮಾತನಾಡಿದರು.

      Tags: #BLDE#Free Helth Checkup#Public News#ಶ್ರೀಶಾಂತೇಶ್ವರ ಜಾತ್ರಾ ಮಹೋತ್ಸವದ : ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.