ಇಂಡಿ: ಪಟ್ಟಣದ ನಿವಾಸಿ, ಬಿಜೆಪಿ ಕಾರ್ಯಕರ್ತ ಶಾಂತು ಕಂಬಾರ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ ಹಿಂದುಳಿದ ವರ್ಗಗಳ ಮೋರ್ಚಾದ ವಿಜಯಪುರ ಜಿಲ್ಲಾ ಅಧ್ಯಕ್ಷ ಸಿದ್ದು ಬುಳ್ಳಾ ಆದೇಶ ಹೊರಡಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡು
ಕಾರ್ಯಕರ್ತರ ಪಡೆ ಕಟ್ಟಿ ಪಕ್ಷ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಶಾಂತು ಕಂಬಾರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ..
ಇಂಡಿ: ಶಾಂತು ಕಂಬಾರ ಭಾವಚಿತ್ರ.