• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ದಿಢೀರ್ ಬೇಟಿ ನೀಡಿದ ಶಶಿಧರ್ ಕೊಸಂಬೆ

      Voice of janata

      June 19, 2024
      0
      ಇಂಡಿಯಲ್ಲಿ ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ದಿಢೀರ್ ಬೇಟಿ ನೀಡಿದ ಶಶಿಧರ್ ಕೊಸಂಬೆ
      0
      SHARES
      567
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಮಕ್ಕಳ ಹಕ್ಕು ಆಯೋಗದ ಸದಸ್ಯರ ಭೇಟಿ
      ಆಸ್ಪತ್ರೆ ಮತ್ತು ವಸತಿ ನಿಲಯಕ್ಕೆ ಭೇಟಿ

      ಇಂಡಿಯಲ್ಲಿ ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ದಿಢೀರ್ ಬೇಟಿ ನೀಡಿದ ಶಶಿಧರ್ ಕೊಸಂಬೆ

      ಇಂಡಿ : ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೊಸಂಬೆಯವರು ಇಂಡಿ ಪಟ್ಟಣಕ್ಕೆ ಭೇಟಿ ನೀಡಿ ಇಂಡಿಯ ಡಾ|| ಪ್ರೀತಿ ಕೋಳೆಕರ, ಡಾ|| ಭಾರತಿ ಗಜಾಕೋಶ, ಡಾ|| ಮಯೂರಿ ಧನಶೆಟ್ಟಿ ಆಸ್ಪತ್ರೆಗಳಿಗೆ ಭೇಟಿ ಗರ್ಬಪಾತ ನಡೆಸುವ  ಸ್ಕ್ಯಾನಿಂಗ್  ಸೆಂಟರ್ ಕುರಿತು ತಪಾಸಣೆ ಮಾಡಿದರು. ಮತ್ತು ಪಿಸಿಪಿಎನ್‌ಡಿಟಿ ಸ್ಕ್ಯಾನಿಂಗ್ ಕಾಯ್ದೆ ಅನ್ವಯ ಸಂಬಂಧಿತ ಪ್ರತಿಯೊಂದು ಆಸ್ಪತ್ರೆಯವರು ಪಾಲಿಸಬೇಕು. ಕಾಯ್ದೆ ಉಲ್ಲಂಘಿಸಿದವರಿಗೆ ಸಂಬAದಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.
      ದವಾಖಾನೆಗಳ ರಿನ್ಯೂವಲ್ ಮಾಡಿಸಬೇಕು, ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

      ಸ್ಕ್ಯಾನಿಂಗ್ ಮಾಡುವ ಮಸೀನು ಪರಿಶೀಲಿಸಿ ಅಲ್ಲಿ ಗರ್ಭಪಾತ ನಡೆಯುವದೇ ಎಂದು ಪರಿಶೀಲಿದರು. ಸ್ಕಾö್ಯನ್ ಮಾಡುವ ಮಶೀನು ಮತ್ತು ಪ್ರತಿದಿನ ಎಷ್ಟು ರೋಗಿಗಳು ಬರುತ್ತವೆ ಎಂಬುದನ್ನು ದಿನ ನಿತ್ಯದ ಡೈರಿ ಇಡಬೇಕು ಸೇರಿದಂತೆ ಇನ್ನಿತರ ಗರ್ಬಪಾತ ನಡೆಸದಂತೆ ಕುರಿತು ಪರಿಶೀಲನೆ ನಡೆಸಿದರು.
      ಪಟ್ಟಣದ ಡಿ.ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ತೊಂದರೆಗಳನ್ನು ಕೇಳಿದರು. ವಸತಿ ನಿಲಯದಲ್ಲಿ ನೀಡುವ ಊಟ, ಸ್ನಾನಗೃಹ, ಕುಡಿಯುವ ನೀರಿನ ವ್ಯವಸ್ಥೆ, ಅಡುಗೆ ಕೋಣೆ ಸೇರಿದಂತೆ ಎಲ್ಲವನ್ನು ಪರಿಶೀಲಿಸಿದರು.

      ವಿದ್ಯಾರ್ಥಿನಿಯರು ವಸತಿ ನಿಲಯದ ಮುಂದೆ ಕೆಎಸ್ ಆರ್ ಟಿಸಿ ಬಸ್ಸು ನಿಲುಗಡೆ ಯಾಗುವಂತೆ ಕೇಳಿಕೊಂಡರು. ವಸತಿ ನಿಲಯದಲ್ಲಿ ಕಂಪ್ಯೂಟರ್ ವ್ಯವಸ್ಥೆ ಬೇಕು ಮತ್ತು ಪ್ರತಿ ದಿನ ನೀರು ಬರುವದಿಲ್ಲ, ನೀರಿನ ವ್ಯವಸ್ತೆ ಯಾಗಬೇಕು ಎಂದರು. ಕುಡಲೇ ಸಂಬಂಧಿತ ಅಧಿಕಾರಿಗಳಿಗೆ ಮಾತನಾಡಿ ವ್ಯವಸ್ಥೆ ಸರಿಪಡಿಸಲು ಕೇಳಿಕೊಂಡರು.

      ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ವಿಜಯಪುರ ಸಿಡಿಪಿಒ ಬಸವರಾಜ ಜಿಗಳೂರ ಮತ್ತಿತರಿದ್ದರು.

      ಇಂಡಿಯ ಬಾಲಕಿಯರ ವಸತಿ ನಿಲಯಕ್ಕೆ ಮತ್ತು ಆಸ್ಪತ್ರೆಗೆ ಶಶಿಧರ ಕೊಸಂಬೆ ಬೇಟಿ ಪರಿಶೀಲಿದರು.

      Tags: #children#Public News#Shashidhar Kosambe suddenly visited a hospital and hostel in Indi#State News#ಇಂಡಿಯಲ್ಲಿ ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ದಿಢೀರ್ ಬೇಟಿ ನೀಡಿದ ಶಶಿಧರ್ ಕೊಸಂಬೆGovt Hospitalindischool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.