• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕುರಿಗಾಯಿಗಳು ಪರಿಹಾರಕ್ಕಾಗಿ ಆಗ್ರಹಿಸಿ ಇಂಡಿ ಪುರಸಭೆ ಎದುರು ಪ್ರತಿಭಟನೆ

      Voice of janata

      March 12, 2024
      0
      ಕುರಿಗಾಯಿಗಳು ಪರಿಹಾರಕ್ಕಾಗಿ ಆಗ್ರಹಿಸಿ ಇಂಡಿ ಪುರಸಭೆ ಎದುರು ಪ್ರತಿಭಟನೆ
      0
      SHARES
      942
      VIEWS
      Share on FacebookShare on TwitterShare on whatsappShare on telegramShare on Mail

      ಕುರಿಗಾಯಿಗಳು ಪರಿಹಾರಕ್ಕಾಗಿ ಆಗ್ರಹಿಸಿ ಇಂಡಿ ಪುರಸಭೆ ಎದುರು ಪ್ರತಿಭಟನೆ

      ಇಂಡಿ: ಬೀದಿನಾಯಿಗಳು ದಾಳಿ ನಡೆಸಿ ಐದು ಕುರಿಗಳನ್ನು ಸಾಯಿಸಿ, ಮೂರು ಕುರಿಗಳನ್ನು ಗಾಯಗೊಳಿಸಿರುವದರಿಂದ ಕುರಿಗಳನ್ನು ಕಳೆದುಕೊಂಡಿರುವ ಕುರಿಗಾರರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಪಟ್ಟಣದ ಚವಡಿಹಾಳ ರಸ್ತೆಯ ಪಕ್ಕದ ಜಮೀನಿನ ರೈತರು ಒತ್ತಾಯಿಸಿದರು.

      ದತ್ತು ಹೇಳವರ ಎಂಬುವವರು ತಮ್ಮ ಕುಟುಂಬದ
      ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದಾರೆ. ಇದೀಗ ಬೀದಿ ನಾಯಿಗಳು ಕೃತ್ಯದಿಂದ ಅವರೆಲ್ಲಾ ತಮ್ಮ ಕುರಿಗಳನ್ನು ಕಳೆದುಕೊಂಡು
      ಆತಂಕಕ್ಕೀಡಾಗಿದ್ದಾರೆ. ಎಂದಿನಂತೆ ದತ್ತು ಹೇಳವರ ಸಮೀಪದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಸುಮಾರು 50ರಿಂದ 60 ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ ವೇಳೆಗೆ ನಾಯಿಗಳು ಓಡಿ ಹೋಗಿವೆ. ಆದರೆ ಅಷ್ಟರಲ್ಲಾಗಲೇ ನಾಯಿಗಳು 5 ಕುರಿಗಳ ಕುತ್ತಿಗೆಗೆ
      ಕಚ್ಚಿ ರಕ್ತ ಕುಡಿದು ಸಾಯಿಸಿವೆ. 3 ಕುರಿಗಳು ನಾಯಿಗಳ
      ದಾಳಿಗೆ ಗಂಭೀರ ಗಾಯಗೊಂಡಿವೆ. ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಈ ಘಟನೆಯಿಂದ ನಮ್ಮ ಪರಿಸ್ಥಿತಿ ಚಿಂತಾಜನಕ
      ಸ್ಥಿತಿಯಲ್ಲಿದೆ. ದಯವಿಟ್ಟು ನಮಗೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಕುರಿ ಮಾಲೀಕ ದತ್ತು ಹೇಳವರ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಮನವಿ ಮಾಡಿದರು.

      ನಾಯಿ ದಾಳಿಯಿಂದಾಗಿ ಕುರಿ ಮಾಲೀಕರಿಗೆ ಸುಮಾರು 80 ಸಾವಿರ ನಷ್ಟ ಸಂಭವಿಸಿದೆ. ಆದರೆ ಕುರಿ ಮೇಲೆ ದಾಳಿ ಮಾಡಿದ ನಾಯಿಗಳು ಕೆಲವೊಮ್ಮೆ ಮನುಷ್ಯನ ಮೇಲೆ ದಾಳಿ ಮಾಡಿವೆ. ಚಿಕ್ಕ ಮಕ್ಕಳು ವೃದ್ದರು ಮೇಲೆ ದಾಳಿ
      ಮಾಡಿದರೆ ಯಾರ ಜವಾಬ್ದಾರು ಎಂದು ಪುರಸಭೆ
      ಮುಖ್ಯಾಧಿಕಾರಿ ಮೇಲೆ ಸಾರ್ವಜನಿಕರು ಹರಿದರು.
      ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ
      ಮಹಾಂತೇಶ ಹಂಗರಗಿ ಮಾತನಾಡಿ, ಬೀದಿ ನಾಯಿಗಳನ್ನು ಹಿಡಿಯಲು ಕಲರ್ಬುಗಿಯ ತಜ್ಞರನ್ನು ಕರಿಸಿ ನಾಯಿಗಳನ್ನು ಸ್ಥಳಾಂತರ ಮಾಡುತೇವೆ. ಕುರಿ ಮಾಲಿಕರಿಗೆ ಐದು ದಿನಗಳ ಒಳಗಾಗಿ ಸೂಕ್ತ ಪರಿಹಾರ ಕೊಡುವದಾಗಿ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಮಲ್ಲು ಗುಡ್ಲ, ಅಶೋಕ ಅಕಲಾದಿ,
      ಮಹೇಶ ಹೋಗಾರ, ಮಳಗಪ್ಪ ಪೂಜಾರಿ, ಸಿದಗೊಂಡ
      ಪೂಜಾರಿ, ನಿಂಗಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ಸಿದ್ದಪ್ಪ
      ಬಗಲಿ, ನಾನಸುರ ಜಾಧವ, ಅಪ್ಪು ಮಡಿವಾಳ, ದ್ಯಾವಪ್ಪ
      ಪೂಜಾರಿ ಸೇರಿದಂತೆ ಅನೇಕ ಕುರಿ ಮಾಲಿಕರು ಇದ್ದರು.

      ಇಂಡಿ: ಪುರಸಭೆ ಎದುರುಗಡೆ ಸಾವನ್ನಪ್ಪಿದ ಕುರಿಗಳು,

      ಇಂಡಿ: ಪುರಸಭೆ ಮುಖ್ಯಾಧಿಕಾರಿಗೆ ಪರಿಹಾರಕ್ಕಾಗಿ
      ಒತ್ತಾಯಿಸಿದರು.

      ಇಂಡಿ: ಪಟ್ಟಣದ ಚವಡಿಹಾಳ ರಸ್ತೆಯ ರೈತರ ಹೊಲದಲ್ಲಿ ಬಿದಿ ನಾಯಿಗಳ ಹಿಂಡು.

      Tags: #indi / vijayapur#Public News#Sheep protest in front of Indi municipality demanding compensation#ಕುರಿಗಾಯಿಗಳು ಪರಿಹಾರಕ್ಕಾಗಿ ಆಗ್ರಹಿಸಿ ಇಂಡಿ ಪುರಸಭೆ ಎದುರು ಪ್ರತಿಭಟನೆIndi TMCProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.