• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      Voiceofjanata.in

      July 4, 2025
      0
      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      ವಿಜಯಪುರ– ಮಹಿಳೆಯರು ಹಾಗೂ ಹದಿಹರೆಯದವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು. ಆರೋಗ್ಯ ಸದೃಢವಾಗಿದ್ದರೆ ಮಾತ್ರ ಭವ್ಯ ರಾಷ್ಟçದ ನಿರ್ಮಾಣದ ಕನಸು ಪೂರ್ಣಗೊಳ್ಳುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನದ ರಾಷ್ಟಿçÃಯ ರಾಯಭಾರಿ ಶಿಫಾ ಜಮಾದಾರ ಹೇಳಿದರು.

      ಇಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಮತ್ತು ನೆರೆಹೊರೆಯವರ ಉತ್ತಮ ಬಾಂಧವ್ಯ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಯುವಕರಲ್ಲಿ ಆಗುವ ಮಾನಸಿಕ ಮತ್ತು ದೈಹಿಕ ಬದಲಾವಣೆ ಬಗ್ಗೆ ಸೂಕ್ತ ತಿಳುವಳಿಕೆ ಇಂದಿನ ಜನಾಂಗದವರಿಗೆ ಅವಶ್ಯವಿದೆ. ಮನುಷ್ಯನ ಆರೋಗ್ಯ ಬಹಳ ಮುಖ್ಯ ಅದರಲ್ಲಿ ವಿಶೇಷವಾಗಿ ಇಂದು ಯುವ ಜನತೆ ದುಶ್ಚಟಗಳಿಗೆ ದಾಸರಾಗಿದ್ದಾರೆ. ಮಾದಕ ವಸ್ತುಗಳಾದ ಗಾಂಜಾ, ಅಫಿಮು, ಕುಡಿತ, ಡ್ರಗ್ ಸೇವೆನೆ ಬೀಡಿ, ಸಿಗರೆಟ್ ತಂಬಾಕು ಸೇವನೆ ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು ಮತ್ತು ಯುವಜನತೆಗೆ ಅರಿವು ಮೂಡಿಸಬೇಕಾಗಿದೆ. ಕೋವಿಡ್ ಅಂತಹ ಮಾರಕ ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ. ನೆರೆಹೊರೆಯವರಿಗೆ ಸಹಾಯ ಮಾಡುವುದು ಉತ್ತಮ ಸಂಬAಧಗಳನ್ನು ಬೆಳೆಸಿ ನಿಸ್ವಾರ್ಥ ಸೇವೆ ಮುಖಾಂತರ ಸಮಾಜದಲ್ಲಿ ಶಾಂತಿ, ನೆಮ್ಮದಿ ಪ್ರಗತಿಗಾಗಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿದ್ದಂತಹ ಜನರಿಗೆ ಸಹಾಯ ಹಸ್ತ ನೀಡಿ ಮಾದರಿ ಸಮಾಜ ನಿರ್ಮಾಣ ಮಾಡಬೇಕೆಂದರು.
      ಸಮಾರAಭದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಶಸ್ತç ಚಿಕಿತ್ಸೆಕ ಡಾ. ಶಿವಾನಂದ ಮಾಸ್ತಿಹೊಳಿ ಇಂದಿನ ವಾತಾವರಣದಲ್ಲಿ ಒತ್ತಡ, ಆತಂಕ ಮತ್ತು ಕಿನ್ನತೆ ಹೆಚ್ಚಾಗಿ ಕಂಡು ಬರುತ್ತಿದೆ. ಅದ್ಯಾಗೂ ಮಾನಸಿಕ ಆರೋಗ್ಯವನ್ನು ಸಮಸ್ಯೆಯಾಗಿ ಪರಿಗಣಿಸಲಾಗಿದೆ. ನಮ್ಮ ಸವಾಲು ದೌರ್ಬಲ್ಯವಲ್ಲ ಶಕ್ತಿಯ ಸಂಕೇತ ಎಂದು ನಾವು ನಮ್ಮನ್ನು ನೆನಪಿಸಿಕೊಳ್ಳಬೇಕು. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದಷ್ಟು ಮುಖ್ಯವಾಗಿದೆ. ಒಟ್ಟಾಗಿ ಕೆಲಸ ಮಾಡುವದರಿಂದ ನಾವು ಜಾಗೃತಿ ಹೆಚ್ಚಸಬಹುದು. ವಿಜಯಪುರ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಎಲ್ಲ ಸೌಕರ್ಯಗಳು ಮತ್ತು ರೀತಿಯ ಶಸ್ತç ಚಿಕಿತ್ಸೆಗಳು ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗಿಂತ ಉತ್ತಮವಾಗಿ ಸೇವೆ ನೀಡಲು ಶ್ರಮಿಸುತ್ತಿದ್ದೇವೆ. ಸಾರ್ವಜನಿಕರು ಇದರ ಲಾಭ ಪಡೆಯಬೇಕೆಂದರು.

      ರಾಷ್ಟç ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಇಲಿಯಾಸಅಹ್ಮದ ಸಿದ್ದಿಕಿ ಮಾತನಾಡಿದರು. ಶ್ರೀಮತಿ ಎಸ್.ಎ. ಮೋಮಿನ, ವೀಣಾ ಕುಲಕರ್ಣಿ, ರೇಖಾ ಇಂಗಳೇಶ್ವರ, ಸುರೇಂದ್ರಕುಮಾರ ಮಾನಕರ ಉಪಸ್ಥಿತರಿದ್ದರು. ಆರ್ಟ್ ಆಫ್ ಗಿವಿಂಗ್ ಫೌಂಡೇಶನ ಪರವಾಗಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಿಸ್ಕಿಟ್, ಜ್ಯೂಸ್ ಮುಂತಾದ ವಸ್ತುಗಳನ್ನೊಳಗೊಂಡ ಆಹಾರ ಕಿಟ್‌ನ್ನು ವಿತರಿಸಲಾಯಿತು.

      Tags: #indi / vijayapur#Public News#Shifa Jamadar#Today News#Voice Of Janata#Voiceofjanata.in#ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.