• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನನ್ನ ಕೆಡೆವಲು ಬಿಜಾಪುರಕ್ಕೆ ಬಹಳ ರೊಕ್ಕ ಬರೋದಿದೆ..! ಯತ್ನಾಳ..

      Voj - Desk

      February 27, 2023
      0
      ನನ್ನ ಕೆಡೆವಲು ಬಿಜಾಪುರಕ್ಕೆ ಬಹಳ ರೊಕ್ಕ ಬರೋದಿದೆ..! ಯತ್ನಾಳ..
      0
      SHARES
      981
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಸಾಬರಿಗೆ ಓಟು ಹಾಕಬೇಡಿ ಎಂದು ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ನಡೆದ ಶಿವಾಜಿ ಮಹಾರಾಜರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯಪುರ ಚುನಾವಣೆಯಲ್ಲಿ ತಪ್ಪಿಯು ಸಾಬರಿಗೆ ಓಟು ಹಾಕಬೇಡಿ. ವಿಜಯಪುರದಲ್ಲಿ ಇನ್ಮುಂದೆ ಟಿಪ್ಪು ಸುಲ್ತಾನ್ ಗೆಲ್ಲೋದಿಲ್ಲ. ಶಿವಾಜಿ ಮಹಾರಾಜರ ಭಗವಾಧ್ವಜ ಮಾತ್ರ ಗೆಲುವು ಎಂದರು.
      ನಿರಾಣಿ ಹಾಗೂ ವಿಜಯೇಂದ್ರ ವಿರುದ್ಧವು ಯತ್ನಾಳ್ ಪರೋಕ್ಷ ವಾಗ್ದಾಳಿ ನಡೆಸಿದ್ದು, ನನ್ನ ಕೆಡೆವಲು ಬಿಜಾಪುರಕ್ಕೆ ಬಹಳ ರೊಕ್ಕ ಬರೋದಿದೆ. ಬಸನಗೌಡನನ್ನ ಕೆಡವೋಕೆ 50 ಕೋಟಿ ಖರ್ಚು ಮಾಡ್ತಾರಂತೆ.
      ನನ್ನ ಸೋಲಿಸೋಕೆ ಪಕ್ಕದ ಜಿಲ್ಲೆಯವ ಹಾಗೂ ಬೆಂಗಳೂರಲ್ಲಿ ಕುಳಿತವ ಒಬ್ಬ ರೆಡಿಯಾಗಿದ್ದಾರೆ.‌ ಅದಕ್ಕಾಗಿ
      ಬರ್ಲಿ 50 ಕೋಟಿ, ಎಲ್ಲರಿಗೂ ಡಾಬಾಗಳಲ್ಲಿ ಪುಲ್ ಊಟ ಮಾಡಿ, ಹೊಸ ಹೊಸ ಬಟ್ಟೆ ತಗೊಳ್ಳಿ, 15 ದಿನ ಮಜಾ ಮಾಡಿ, ಓಟ್ ಮಾತ್ರ ನನಗೆ ಹಾಕಿ ಎಂದರು. ಶಿವಾಜಿ ಮಹಾರಾಜರು ಸಂಕಲ್ಪ ಈಡೇರಿಸಬೇಕಿದೆ. ದೇಶಕ್ಕೆ ಒಬ್ಬ ಒಳ್ಳೆಯ ಪ್ರಧಾನಿ ಸಿಕ್ಕಿದ್ದಾನೆ. ಇನ್ನೂ ಯತ್ನಾಳ್ ಭಾಷಣದ ನಡುವೆ ಮೋದಿ..‌ ಮೋದಿ.. ಎಂದು ಜನರು ಕೂಗಿದರು. ಅಲ್ಲದೇ, ಸಿದ್ದರಾಮಯ್ಯ ವಿರುದ್ಧವು ಪರೋಕ್ಷ ವಾಗ್ದಾಳಿ ನಡೆಸಿ, ನಾನು ಹಿಂದೂ. ಆದ್ರೆ ಹಿಂದೂತ್ವದ ವಿರೋಧಿ ಎಂದ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ವಾಗ್ದಾಳಿ ಮಾಡಿದರು. ನಾನು ಅಪ್ಪಗ ಹುಟ್ಟಿದ್ದ ಖರೇ ಐತಿ, ಆದ್ರ ಗ್ಯಾರಂಟಿ ಇಲ್ಲ‌. ನಾನು ಕುಂಕುಮ ಹಚ್ಚೊಲ್ಲ, ನಮಾಜ್ ಟೋಪಿ ಹಾಕೋಕೆ ರೆಡಿ.. ರೇಶ್ಮೆ ಪಟಕ‌ ಧರಿಸಲ್ಲ ಸಾಬರ ಧರಿಸು ಹಾಕ್ತೀನಿ ಎನ್ನುವಂತಿದ್ದಾರೆ ಎಂದರು.

      Tags: #MLA Yatnall#shivaji maharaj jayantivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.