• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಿವಾಜಿ ಮಹಾರಾಜರ ಧೈರ್ಯ-ಶೌರ್ಯ ಪರಾಕ್ರಮ ಸಾಹಸಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಿ -ಡಾ.ಔದ್ರಾಮ

      @voiceofjanata.in

      February 21, 2026
      0
      ಶಿವಾಜಿ ಮಹಾರಾಜರ ಧೈರ್ಯ-ಶೌರ್ಯ ಪರಾಕ್ರಮ ಸಾಹಸಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಿ -ಡಾ.ಔದ್ರಾಮ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಶಿವಾಜಿ ಮಹಾರಾಜರ ಧೈರ್ಯ-ಶೌರ್ಯ ಪರಾಕ್ರಮ
      ಸಾಹಸಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಿ
      -ಡಾ.ಔದ್ರಾಮ

      ವಿಜಯಪುರ, ಫೆ.19 : ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ ಹಾಗೂ ಪರಾಕ್ರಮ, ಸಾಹಸಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಹೇಳಿದರು.

      ಗುರುವಾರ ನಗರದ ಕಂದಗಲ್ ಶ್ರೀ ಹನಮಂತ್ರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಶಿವಾಜಿ ಮಹಾರಾಜರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಸ್ವರಾಜ ಪಡೆಯುತ್ತೇವೆ ಎಂಬದನ್ನು ಪ್ರತಿಪಾದಿಸಿದ್ದರು. ಶತ್ರುಗಳು ಎಷ್ಟೆ ಬಲಿಷ್ಟವಾಗಿದ್ದರು ಅವರನ್ನು ಎದೆಗುಂದದೆ ಎದುರಿಸಿ ಗೆಲ್ಲುವ ಶಕ್ತಿ ನಮ್ಮಲ್ಲಿ ಇರಬೇಕು. ಸಾರ್ವಜನಿಕರ ಬೆಳವಣಿಗೆಯೆ ನಮ್ಮ ರಾಜ ಧರ್ಮ ಎಂದು ತಿಳಿಸಿದವರು, ಅದರೊಂದಿಗೆ, ಮಹಿಳೆಯರಿಗೆ ಅಪಾರವಾದ ಗೌರವದಿಂದ ಕಾಣುತ್ತಿದ್ದ ಅವರು ನಮ್ಮ ದೇಶಕ್ಕೆ ನಿಜವಾದ ಸ್ವರಾಜ್ಯವನ್ನು ತಂದುಕೊಟ್ಟು ದೇಶದ ಸ್ವಾಂತತ್ರ ಅಡಿಪಾಯ ಹಾಕಿಕೊಟ್ಟ ಅವರ ಸಾಹಸಗಾಥೆ ಎಲ್ಲರೂ ಸ್ಮರಿಸಬೇಕು ಹಾಗೂ ಅವರು ಈ ದೇಶಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ಇಂದಿನ ಯುವಕರಿಗೆ ತಿಳಿಹೇಳಬೇಕು ಎಂದು ಅವರು ಹೇಳಿದರು.

      ವ್ಹಿ.ಬಿ ದರಬಾರ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಕಾಶಿನಾಥ ಕೋಣೇನವರ ಕಾರ್ಯಕ್ರಮದ ಉಪನ್ಯಾಸ ನೀಡಿ, ಶಿವಾಜಿ ಅವರಿಗೆ ಪೂರ್ಣಪ್ರಮಾಣದ ಯುದ್ಧ ಕೌಶಲವನ್ನು ಧಾರೆ ಎರೆದವರು ದಾದಾಜಿ ಕೊಂಡದೇವ. ಕತ್ತಿವರಸೆ, ಕುದುರೆ ಸವಾರಿ, ಯುದ್ಧಕಲೆಗಳನ್ನು ಕರಗತ ಮಾಡಿಕೊಂಡ ಶಿವಾಜಿ ತನ್ನ 17ನೇ ವಯಸ್ಸಿಗೆ ತೋರಣದುರ್ಗ ವಶಪಡಿಸಿಕೊಂಡು ಮಹತ್ವಾಕಾಂಕ್ಷೆಯ ಹೆಜ್ಜೆಗಳನ್ನು ಇಡಲು ಆರಂಭಿಸಿದ್ದರು. ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿ ಅವರಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು.

      ದಾದಾಜಿ ಕೊಂಡದೇವ ಅವರಿಂದ ಪರಿಪೂರ್ಣ ಸೈನಿಕ ಶಿಕ್ಷಣ ಪಡೆದಿದ್ದ ಶಿವಾಜಿ ಕಾಡುಮೇಡುಗಳಲ್ಲಿ ಸುತ್ತಾಡಿ ಅನುಭವ ಪಡೆದರು. ಪಶ್ಚಿಮ ಘಟ್ಟಗಳ ಮಾವಳರೆಂಬ ಗಿರಿಜನರನ್ನು ಕಂಡ ಶಿವಾಜಿ ಅವರ ಧೈರ್ಯ ಸಾಹಸಗಳನ್ನು ನೋಡಿ ಅವರನ್ನೆಲ್ಲಾ ಸೇರಿಸಿ ಬಲವಾದ ಪಡೆ ಕಟ್ಟಲು ಆರಂಭಿಸಿದರು. ತಾಯಿ ಜೀಜಾಬಾಯಿ ಹಾಗೂ ಗುರು ಕೊಂಡದೇವರೊಂದಿಗ ಓರ್ವ ಎಲ್ಲ ಯುದ್ಧಕಲೆಗಳನ್ನು ಶಿವಾಜಿಗೆ ಕಲಿಸಿದ್ದರು. ಶಿವಾಜಿಯು ಧೈರ್ಯ,ಸಹನೆ ಮುಂತಾದ ಆಧ್ಯಾತ್ಮಿಕ ಗುಣಗಳ ಬಲದಲ್ಲಿ ಸಾಮ್ರಾಜ್ಯವನ್ನು ಸ್ಥಾಪಿಸಿದ ಅವರ ದೈರ್ಯ, ಸಾಹಸ ಎಂದಿಗೂ ಮರೆಯುವಂತಿಲ್ಲ ಎಂದು ಅವರು ಹೇಳಿದರು.

      ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ ಮಾತನಾಡಿದರು.

      ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿದೇಶಕರಾದ ಸಂತೋಷ ಬೋವಿ ಸ್ವಗತಿಸಿದರು.

      ಮೆರವಣಿಗೆ: ಕಾರ್ಯಕ್ರಮಕ್ಕೂ ಮುಂಚೆ ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾನಗರ ಪಾಲಿಕೆ ಮಹಾ ಪೌರರಾದ ಸಿದ್ರಾಮಪ್ಪ ಕರಡಿ ಅವರು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ ಜಾಧವ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ವಿಜಯಕುಮಾರ ಚವ್ಹಾಣ, ಅಡಿವೆಪ್ಪ ಸಾಲಗಲ್ಲ, ಹಾಗೂ ಇತರರು ಉಪಸ್ಥಿತರಿದ್ದರು. ಎಮ್.ಬಿ.ಕಟ್ಟಿಮನಿ ಕಾರ್ಯಕ್ರಮವನ್ನು ನಿರೂಪಿಸಿದರು.

      Tags: #indi / vijayapur#Public News#Shivaji Maharaj's Courage-Saurya prowess Embrace all the adventures -Dr. Oudrama#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಶಿವಾಜಿ ಮಹಾರಾಜರ ಧೈರ್ಯ-ಶೌರ್ಯ ಪರಾಕ್ರಮ ಸಾಹಸಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಿ -ಡಾ.ಔದ್ರಾಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.