• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      Voiceofjanata.in

      February 21, 2026
      0
      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕಾಡಳಿತ ನೇತೃತ್ವದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತ್ಯೋತ್ಸವ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಮುದ್ದೇಬಿಹಾಳ,  ಛತ್ರಪತಿ ಶಿವಾಜಿ ಮಹಾರಾಜರಿಗೆ ಮಾತೃದೇವೋಭವವೆಂಬುದು ಚಿಕ್ಕಂದಿನಿಂದಲೇ ಅರಿತಿದ್ದಲ್ಲದೇ ಮಾತೆ ಜೀಜಾಬಾಯಿ ದಿನನಿತ್ಯ ಶ್ರೀದೇವಿ ತುಳಜಾಭವಾನಿಯನ್ನು ಪೂಜಿಸುತ್ತಾ ಶೂರ ದೀರ ಮಗನನ್ನು ದಯಪಾಲಿಸುವ ತಾಯಿ ಎಂಬ ಆಕೆಯ ಭಕ್ತಿಗೆ ಮೆಚ್ಚಿ ಛತ್ರಪತಿ ಶಿವಾಜಿ ಮಹರಾಜರು ಜನ್ಮತಾಳಲು ಕಾರಣವಾಯಿತೆಂದು ತಹಸಿಲ್ದಾರರಾದ ಶ್ರೀಮತಿ ಕೀರ್ತಿ ಚಾಲಕ್ ಅವರು ಹೇಳಿದರು.
      ಗುರುವಾರರಂದು ತಾಲೂಕಾಡಳಿತ ಕಂದಾಯ ಇಲಾಖೆಯ ವತಿಯಿಂದ ಏರ್ಪಡಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ೩೯೬ನೇ ಜಯಂತ್ಯೋತ್ಸವ ಅಂಗವಾಗಿ ಭಜಾರ ಹನುಮಾನ ದೇವಸ್ಥಾನದ ಆವರಣದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಮಹಾಪೂಜೆ ಸಲ್ಲಿಸುವದರೊಂದಿಗೆ ಶಿವಾಜಿ ಮಹಾರಾಜರ ಭಾವಚಿತ್ರದ ಮೇರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು ತಾಯಿಯಭಕ್ತಿಯ ಮಾತನ್ನು ಪಾಳಿಸುತ್ತಿದ್ದ ಶಿವಾಜಿ ಅವರಿಗೂ ಶ್ರೀ ದೇವಿಯ ವಲುಮೆಯಾಗಿತ್ತು ದೇಶದ ಇತಿಹಾಸ ಕಾಪಾಡಬೇಕೆಂಬ ಮಹಾದಾಸೆಯನ್ನು ಹೊಂದಿದ್ದ ಅವರ ಇತಿಹಾಸವನ್ನು ಓದಿದರೆ ಅವರ ವ್ಯಕ್ತಿತ್ವ ಸಾಹಸಗಳ ಕುರಿತು ಓದಿದರೆ ಮೈ ರೋಮಾಂಚನಗೊಳ್ಳುವಂತಹದ್ದಾಗಿದೆ ಅವರ ತಾಯಿಯ ಮಾರ್ಗದರ್ಶನ ಒಳ್ಳೆಯ ದಾರಿದೀಪವಾಗಿತ್ತು ಮಾತೆಯರು ಅದನ್ನು ಅರೀತು ಮಕ್ಕಳಿಗೆ ಒಳ್ಳೆಯ ದೈರ್ಯಶಾಲಿ ವಿದ್ಯಾವಂತರನ್ನಾಗಿ ಮಾಡಲು ಮುಂದಾಗಬೇಕೆಂದರು.
      ತಾಲೂಕಾ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಅವರು ಮಾತನಾಡಿ ಭಾರತದ ಇತಿಹಾಸದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಣಾಪ್ರತಾಪಸಿಂಹ ರಂತಹ ಶೂರ ದೀರರು ತಮ್ಮ ತಮ್ಮ ವೈಯಕ್ತಿಕ ಆದಾಯಕ್ಕಾಗಿ ಹೋರಾಟ ಮಾಡಿಲ್ಲಾ ಅವರಲ್ಲಿ ದೇಶದ ಹಿತರಕ್ಷಣೆ ಎಂಬುದು ಅಡಗಿತ್ತು ಶಿವಾಜಿ ಮಹಾರಾಜರಿಗೆ ತಾಯಿ ಜೀಜಾಬಾಯಿ ನೀಡಿದ ಸಂಸ್ಕಾರ ಮಹತ್ವದ್ದಾಗಿತ್ತು ಗುರು ಎನ್ನುವ ಸ್ಥಾನ ಮಹತ್ವ ನೀಡಿದ ಅವರು ಅವರ ಮಾತನ್ನು ಆಲಿಸುತ್ತಾ ಚಿಕ್ಕ ಚಿಕ್ಕ ಯುದ್ದಗಳನ್ನು ಮಾಡುತ್ತಾ ಶೂರ ದೀರ ಎನಿಸಿಕೊಳ್ಳುತ್ತಾ ಚಾಣಾಕ್ಷಬುದ್ದಿಯನ್ನು ಉಪಯೋಗಿಸುತ್ತಾ ವೈದಿಕ ಯುಗದಲ್ಲಿ ಪಟ್ಟಾಭಿಷೇಕ ಮಾಡಿಸಿಕೊಂಡ ಶಿವಾಜಿ ಮಹಾರಾಜರು ಕ್ಷತ್ರೀಯ ವಂಶದಲ್ಲಿ ಜನ್ಮತಾಳಿದ ಇವರು ವಂಶ ಪರಂಪರೆ ರಾಜನಾಗಿದ್ದ ಅವರು ರೈತರ ಹಿತರಕ್ಷಣೆ ಬಯಸಿದ್ದರು ಸರ್ವ ಧರ್ಮ ಶ್ರೇಷ್ಠತೆ ಎಂಬ ವಿಚಾರವು ಅವರ ಇತಿಹಾಸ ಬಿಚ್ಚಿಟ್ಟಾಗ ಗೊತ್ತಾಗುತ್ತದೆ ಎಂದ ಬೆಳಗಲ್ಲ ಅವರು ತಾಯಿಯ ಸ್ಥಾನಮಾನದಲ್ಲಿದ್ದವರು ತಾಯಿ ಮಾತೆ ಜೀಜಾಬಾಯಿಯ ಮಾರ್ಗವನ್ನು ಅನುಸರಿಸಿದರೆ ಛತ್ರಪತಿ ಶಿವಾಜಿ ಮಹಾರಾಜರಂತಹ ಮಗನ್ನು ಪಡೆಯಬಹುದಾಗಿದೆ ಎಂದರು.
      ಉಪನ್ಯಾಸಕರಾಗಿ ಆಗಮಿಸಿದ ರಾಜನಾರಾಯಣ ನಲವಡೆ, ಸಮಾಜ ಸೇವಕ ಉದಯ ರಾಯಚೂರ, ಅವರು ಮಾತನಾಡಿ ಕೆಲವು ಅಂಕಣಕಾರರು ತಮ್ಮ ಹೆಸರನ್ನು ಭಹಿರಂಗ ಪಡಿಸಿಕೊಳ್ಳಲು ಶಿವಾಜಿ ಮಹಾರಾಜರ ಇತಿಹಾಸ ತಿರುಚಿಬರೆಯುವ ಹವ್ಯಾಸ ರೂಡಿಸಿಕೊಂಡಿದ್ದಾರೆ ಹಾಗಾಗಬಾರದು ಅವರ ಸತ್ಯಾಸತ್ಯತೆಯ ಇತಿಹಾಸ ಹೊರ ಹಾಕಿದರೆ ಎಲ್ಲ ಸಮೂದಾಯಕ್ಕೆ ಸಮಾಜಕ್ಕೆ ಒಳಿತಾಗುತ್ತದೆ ಶಿವಾಜಿ ಮಹಾರಾಜರಲ್ಲಿದ್ದ ದೇಶ ಪ್ರೇಮ ಮಾತೃಪ್ರೇಮ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ ಕಂಡು ಬಂದರೆ ಅಂದಿನ ಕಾಲದಲ್ಲಿ ತಕ್ಕ ಶಿಕ್ಷೆ ನೀಡಲಾಗುತ್ತಿತ್ತು ಎಂಬುದರ ಕುರಿತು ತಿಳಿಹೇಳಿದರಲ್ಲದೇ ಶಿವಾಜಿ ಮಹಾರಾಜರು ಜನ್ಮತಾಳದಿದ್ದರೆ ಹಿಂದುತ್ವವೆಂಬುದು ಅಷ್ಠೇ ಅಲ್ಲಾ ನಾವೂಕೂಡಾ ಇಲ್ಲಿ ಇರುತ್ತಿದ್ದೀಲ್ಲಾವೆಂಬ ಭಾವನೆಯನ್ನು ವ್ಯಕ್ತಪಡಿಸಿ ಶಿವಾಜಿ ಮಹಾರಾಜರ ಜನ್ಮ ಹಾಗೂ ಅವರ ಆದರ್ಶಮಯ ತಿಳುವಳಿಕೆಗಳ ಕುರಿತು ವಿವರಿಸಿದರು.
      ಮೇರಣಿಗೆಯು ಶಿವಾಜಿ ಮಹಾರಾಜರ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಮರಾಠಾ ಸಮಾಜ ಬಾಂದವರ ನೇತೃತ್ವದಲ್ಲಿ ಆಯೋಜಿಸಲಾದ ದ್ವಜಾರೋಹಣ ಕಾರ್ಯಕ್ರಮವನ್ನು ತಹಶಿಲ್ದಾರ ಶ್ರೀಮತಿ ಕೀರ್ತಿ ಚಾಲಕ ಅವರು ನೇರವೇರಿಸಿದರು.
      ಈ ಸಂದರ್ಭದಲ್ಲಿ ಮರಾಠಾ ಸಮಾಜದ ಗೌರವಾಧ್ಯಕ್ಷ ರಾಜೇಂದ್ರ ಭೋಸಲೆ, ಉಪಾಧ್ಯಕ್ಷ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಖಜಾಂಚಿ ರಮೇಶ ಥೋರಾತ, ರವಿ ಭೋಸಲೆ, ಪ್ರ.ಕಾರ್ಯದರ್ಶಿ ಕೃಷ್ಣಾಜಿ ಪವಾರ. ಹಣಮಂತ ನಲವಡೆ, ಭರತ ಭೋಸಲೆ, ಮಾರುತಿ ನಲವಡೆ, ರಾಘವೇಂದ್ರ ನಲವಡೆ, ಸಚೀನ ಸಾಳುಂಕೆ, ಕೀರಣ ಪವಾರ, ಅನೀಲ ಜಾಧವ, ಅನೀಲ ಪವಾರ, ಸಂತೋಷ ಚವ್ಹಾಣ, ವಿನಾಯಕ ಘಾಟಗೆ, ವಿನೋದ ಜಾಧವ, ಲೋಹಿತ್ ಘಾಟಗೆ, ಗಣೇಶ ಘಾಟಗೆ, ಕೃಷ್ಣಾ ಭೋಸಲೆ, ಗಜಾನನ ನಲವಡೆ, ಬಸವರಾಜ ಸೂರ್ಯವಂಶಿ, ಸಂತೋಷ ಸಾಳುಂಕೆ, ಈಶ್ವರಪ್ಪ ಪವಾರ, ವಿರೇಶ ಹಾದಿಮನಿ, ಕಾಶಿಬಾಯಿ ರಾಂಪೂರ, ಪ್ರಭು ಕಡಿ, ಭೀಮಾಜಿ ಘಾಟಗೆ, ಕಾಮರಾಜ ಬಿರಾದಾರ, ಮಾಣಿಕ ದಂಡಾವತಿ, ಸುರೇಶ ಪಾಟೀಲ, ವಿಜು ಬಡಿಗೇರ, ನಾಗೇಶ ಲಾತೂರಕರ, ಸಂಗಮ್ಮ ದೇವರಳ್ಳಿ, ಗೌರಿಶಂಕರ ಹಿರೇಠಮಠ, ಪ್ರೀತಿ ದೇಗಿನಾಳ, ತಾಲೂಕಾ ದೈಹಿಕ ಶಿಕ್ಷಕರಾದ ಎ.ಜೆ.ದಖನಿ ಮೊದಲಾದವರು ಉಪಸ್ಥಿತರಿದ್ದರು.
      ಟಿ.ಡಿ.ಲಮಾಣೆ ಸ್ವಾಗತಿಸಿ ನಿರೂಪಿಸಿದರು.
      Tags: #indi / vijayapur#Public News#Shivaji Maharaj's ideal role model for all - Tahsildar driver#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.