• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

      @voiceofjanata.in

      February 21, 2026
      0
      ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

      ಇಂಡಿ: ಶಿವಾಜಿ ಮಹಾರಾಜರು ರೈತರು, ವ್ಯಾಪಾರಿಗಳು, ಮಹಿಳೆಯರ ಗೌರವವನ್ನು ರಕ್ಷಿಸುವ ಕರುಣಾಮಯಿ ಆಡಳಿತಗಾರರಾಗಿದ್ದರು. ಜಾತ್ಯಾತೀತ ಮೌಲ್ಯಗಳಿಗೆ ತಮ್ಮ ಆಡಳಿತದಲ್ಲಿ ಮಾನ್ಯತೆ ನೀಡಿದ ಅವರ ಜೀವನವು ಅಪ್ರತಿಮ ಶೌರ್ಯ, ದೂರದೃಷ್ಟಿ ಮತ್ತು ಧರ್ಮನಿಷ್ಠೆಯ ಸಂಕೇತವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
      ಶರಣಾದ ಶತ್ರುಗಳನ್ನು ಕ್ಷಮಿಸುವ, ಕಷ್ಟದ ಸಂದರ್ಭದಲ್ಲಿ ತಾಳ್ಮೆ-ಧೈರ್ಯದಿಂದ ಕೆಲಸ ಮಾಡುವ ಗುಣ ಶಿವಾಜಿಯವರದ್ದಾಗಿತ್ತು. ಅವರ ಜೀವನವು ಆತ್ಮಗೌರವ, ಸಂಘಟನೆ ಮತ್ತು ರಾಷ್ಟ್ರಪ್ರೇಮವನ್ನು ನಮಗೆ ಕಲಿಸುತ್ತದೆ.
      ಇದು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ್ಯದಲ್ಲಿ ತಾಯಿ ಜೀಜಾಬಾಯಿ ನೆರವಿನಿಂದ ಉತ್ತಮ ಶಿಕ್ಷಣ ಪಡೆಯುವುದರ ಜತೆಗೆ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು, ಗುರು ದಾದಾಜಿಕೊಂಡರ ಗುರುಕುಲದಲ್ಲಿ ಯುದ್ಧ ಕೌಶಲ್ಯವನ್ನು ಕಲಿತ ಶಿವಾಜಿ ಮಹಾರಾಜರ ಜೀವನಾದರ್ಶ ಎಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
      ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Public News#Shivaji Maharaj's life symbol of self-respect- Santosh Bandhe#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.