• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿವಾಜಿ ಮಹಾರಾಜರ ವ್ಯಕ್ತಿತ್ವ ಆದರ್ಶಪ್ರಾಯವಾದುದು- ಸಂತೋಷ ಬಂಡೆ

      Voice of Janata

      February 19, 2024
      0
      ಶಿವಾಜಿ ಮಹಾರಾಜರ ವ್ಯಕ್ತಿತ್ವ ಆದರ್ಶಪ್ರಾಯವಾದುದು- ಸಂತೋಷ ಬಂಡೆ
      0
      SHARES
      383
      VIEWS
      Share on FacebookShare on TwitterShare on whatsappShare on telegramShare on Mail

      ಶಿವಾಜಿ ಮಹಾರಾಜರ ವ್ಯಕ್ತಿತ್ವ ಆದರ್ಶಪ್ರಾಯವಾದುದು- ಸಂತೋಷ ಬಂಡೆ

      ಇಂಡಿ: ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ, ಸಾಹಸ ಗುಣಗಳು ಜೊತೆಗೆ ಅವರ ವ್ಯಕ್ತಿತ್ವ ಎಲ್ಲರಿಗೂ ಮಾರ್ಗದರ್ಶಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್,
      ಕೆಜಿಎಸ್,ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಶಿವಾಜಿ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ಶಿವಾಜಿ ಮಹಾರಾಜರು ಅಂದಿನ ಕಾಲದಲ್ಲಿ ರೈತರ ಪರ ಉತ್ತಮ ಧೋರಣೆ ಹೊಂದಿ, ಅನೇಕ ಸವಲತ್ತುಗಳನ್ನು ಒದಗಿಸಿ ಕೃಷಿಗೆ ಉತ್ತೇಜನ ನೀಡಿದ್ದರು. ಅವರ ಶೌರ್ಯ ಸಾಹಸಗಳ ಜತೆ ವ್ಯಕ್ತಿತ್ವದ ಆದರ್ಶ ಕೂಡ ಪಾಲನೀಯ ಎಂದರು.

      ಅತಿಥಿ ಶಿಕ್ಷಕಿ ಆಶಾ ಕೋರಳ್ಳಿ ಮಾತನಾಡಿ, ಶಿವಾಜಿ ಅವರ ಸಾಧನೆಯ ಹಿಂದೆ ತಾಯಿ ಜೀಜಾಬಾಯಿ ಪಾತ್ರವೇ ಹೆಚ್ಚು. ರಾಮಾಯಣ, ಮಹಾಭಾರತ, ಸಂಸ್ಕೃತಿ ಬಗ್ಗೆ ನೀಡಿದ ಪಾಠಗಳನ್ನು ಶಿವಾಜಿಯವರು ಜೀವನದಲ್ಲಿ ಅಳವಡಿಸಿಕೊಂಡು,ಭಾರತ ಕಂಡ ಶ್ರೇಷ್ಠ ನಾಯಕರಾಗಿದ್ದರು ಎಂದು ತಿಳಿಸಿದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಶಿವಾಜಿ ಮಹಾರಾಜರು ಯಾರಿಗೂ ಮೀಸಲಾಗಿರದೇ ಎಲ್ಲ ಧರ್ಮ, ಜಾತಿ, ಭಾಷೆಗಳ ಜನರಿಗೆ ಆದರ್ಶವೆನಿಸಿರುವ ರಾಷ್ಟ್ರಪುರುಷರಾಗಿದ್ದರು. ಅವರ ಕಾಲವು ಭಾರತದ ನವಯುಗದ ಆರಂಭದ ಕಾಲವಾಗಿದ್ದು ಐತಿಹಾಸಿಕವಾಗಿದೆ ಎಂದು ಹೇಳಿದರು.

      ಕೆಜಿಎಸ್ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ, ಯುಬಿಎಸ್ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ, ಶಿಕ್ಷಕರಾದ ಎಸ್ ಎಂ ಪಂಚಮುಖಿ,ಎಸ್ ಎಸ್ ಅರಬ,ಎಸ್ ಬಿ ಕುಲಕರ್ಣಿ,ಎಸ್ ಡಿ ಬಿರಾದಾರ,ಎನ್ ಬಿ ಚೌಧರಿ,ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ,ಜೆ ಸಿ ಗುಣಕಿ, ಎಫ್ ಎ ಹೊರ್ತಿ,ಅತಿಥಿ ಶಿಕ್ಷಕ ರಾದ ಸಂತೋಷ ಬಿರಾದಾರ,ಯಲ್ಲಮ್ಮ ಸಾಲೋಟಗಿ, ಡಿಎಡ್ ಪ್ರಶಿಕ್ಷಾಣಾರ್ಥಿಗಳಾದ ತೈಸಿನ್ ನದಾಫ್,ಸಾಲಿಯಾ ಶೇಖ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#Shivaji Maharaj's personality is exemplary-#Voice Of Janata#ಶಿವಾಜಿ ಮಹಾರಾಜರ ವ್ಯಕ್ತಿತ್ವ ಆದರ್ಶಪ್ರಾಯವಾದುದು- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.