• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿವಮೊಗ್ಗ ಗಲಭೆ; ಕಿಡಿಗೇಡಿಗಳ ವಿರುದ್ದ ಕಠೀಣ ಕ್ರಮಕ್ಕೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ..

      News Desk

      October 4, 2023
      0
      ಶಿವಮೊಗ್ಗ ಗಲಭೆ; ಕಿಡಿಗೇಡಿಗಳ ವಿರುದ್ದ ಕಠೀಣ ಕ್ರಮಕ್ಕೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ..
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      ಶಿವಮೊಗ್ಗ ಗಲಭೆ; ಕಿಡಿಗೇಡಿಗಳ ವಿರುದ್ದ ಕಠೀಣ ಕ್ರಮಕ್ಕೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ..

      ಇಂಡಿ: ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಅಮಾನುಷ್ಯ ಕೃತ್ಯ
      ಖಂಡಿಸಿ ತಪ್ಪಿತಸ್ಥರ ವಿರುಧ್ಧ ಸೂಕ್ತ ಕಾನೂನು ಕ್ರಮ
      ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್
      ಭಜರಂಗದಳ ಕಾರ್ಯಕರ್ತರು ಬುಧವಾರ ಗ್ರೇಡ್-2
      ತಹಸೀಲ್ದಾರ ಧನಪಾಲಶೆಟ್ಟಿ ದೇವೂರ ಅವರ ಮೂಲಕ
      ಸರಕಾರಕ್ಕೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಪ್ರಮುಖ
      ಪ್ರಕಾಶ ಬಿರಾದಾರ, ಇಂಡಿ ತಾಲೂಕಾ ಅಧ್ಯಕ್ಷ ನೇತಾಜಿ
      ಪವಾರ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಈದ್
      ಮಿಲಾದ್ ಹಬ್ಬದ ಮೆರವಣಿಗೆ ಸಮಯದಲ್ಲಿ ಅನ್ಯ
      ಕೋಮಿನ ಯುವಕರು ಸ್ಥಳೀಯ ಹಿಂದೂ ಸಮುದಾಯದ ಯುವಕರ ಮೇಲೆ ಅಪಾರ ಪ್ರಮಾಣದ
      ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ. ಅಲ್ಲದೆ ಗಲಭೆ ನಿಯಂತ್ರಿ ಸಲು‌ಸ್ಥಳಕ್ಕೆ ಧಾವಿಸಿದ್ದ ಆರಕ್ಷಕ ಸಿಬ್ಬಂದಿಗಳ ಮೇಲೆಯೂ‌ ಹಲ್ಲೆ ನಡೆಸಿದ್ದು ಕಾನೂನಿನ ಅಡಿಯಲ್ಲಿ ಗಲಭೆ – ಕೋರರನ್ನು ಕೂಡಲೆ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಒಂದು ವೇಳೆ ಗಲಭೇಕೋರರನ್ನು ರಕ್ಷಿಸುವ ಹುನ್ನಾರವನ್ನೇನಾದರೂ ಸರಕಾರ ಮಾಡಿದರೆ ರಾಜ್ಯದಿಂದ‌ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ‌ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

      ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಿರಾದಾರ, ಸಿದ್ದಾರಾಮ ಬೋಳಸೂರ, ವಿನೋದ ಸೂರ್ಯವಂಶಿ, ಸಚಿನ್ ನಾಗಣೆ, ಈರಣ್ಣ ಸಿಂದಗಿ, ಅಭೀಷೇಕ ಸಿಂದಗಿ ಸೇರಿದಂತೆ ಇನ್ನಿತರರು ಇದ್ದರು.

      Tags: #Bhajarangadala#Community#Disturbance#Protest indi#ಶಿವಮೊಗ್ಗ ಗಲಭೆ; ಕಿಡಿಗೇಡಿಗಳ ವಿರುದ್ದ ಕಠೀಣ ಕ್ರಮಕ್ಕೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ..CrimePoliceShivamogga
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.